Daily Horoscope; ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗೌರವ ಆದರಾದಿ ಲಭ್ಯ
Team Udayavani, Apr 13, 2023, 7:20 AM IST
ಮೇಷ: ಗುರುಹಿರಿಯರ ಆಶೀರ್ವಾದ ಸಹಕಾರ. ನಿರೀಕ್ಷಿತ ಸ್ಥಾನ ಮಾನ ಗೌರವ ಪ್ರಾಪ್ತಿ. ದೀರ್ಘ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳಿಂದ ಪ್ರೋತ್ಸಾಹ.
ವೃಷಭ: ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ. ಜನಮನ್ನಣೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಧನಲಾಭ. ದಾಂಪತ್ಯ ತೃಪ್ತಿಕರ. ಗುರುಹಿರಿಯರಿಂದ ಸಂತೋಷ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ. ಮನೆಯಲ್ಲಿ ಸಂತಸದ ವಾತಾವರಣ.
ಮಿಥುನ: ದೀರ್ಘ ಪ್ರಯಾಣ. ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗೌರವ ಆದರಾದಿ ಲಭ್ಯ. ಗೃಹ ಆಸ್ತಿ ಚಿಂತೆ ಎದುರಾದೀತು. ಮಿತ್ರರಿಂದ ಸಾಮಾನ್ಯ ಪ್ರೋತ್ಸಾಹ. ಮಕ್ಕಳ ಬಗ್ಗೆ ಗಮನಹರಿಸಿ.
ಕರ್ಕ: ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಎದುರಾದೀತು. ಆಸ್ತಿ ವಿಚಾರ ದಲ್ಲಿ ಅಡೆತಡೆಗಳು ಕಂಡುಬಂದಾವು. ಗುರುಹಿರಿಯರ ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು.
ಸಿಂಹ: ಆರೋಗ್ಯ ಗಮನಿಸಿ. ಹಠಮಾರಿತನ ದಿಂದ ನಷ್ಟ ಸಂಭವ. ಆರ್ಥಿಕ ವಿಚಾರಗಳಲ್ಲಿ ಪ್ರಗತಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ಚರ್ಚೆಗೆ ಅವಕಾಶ ನೀಡದಿರಿ. ಸಾಂಸಾರಿಕ ಸುಖ ಮಧ್ಯಮ.
ಕನ್ಯಾ: ಉತ್ತಮ ವಾಕ್‌ಚತುರತೆ ಪ್ರದರ್ಶನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವ ಸುಖಾದಿ ಲಭ್ಯ. ಉತ್ತಮ ಧನಾರ್ಜನೆ. ಅಧ್ಯಯನ ಪ್ರವೃತ್ತರಿಗೆ ಸರ್ವ ಸೌಲಭ್ಯ ಪ್ರಾಪ್ತಿ. ಸಾಂಸಾರಿಕವಾಗಿ ಉತ್ತಮ ದಿನ.
ತುಲಾ: ಉತ್ತಮ ಧನಲಾಭ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಉತ್ತಮ ಜ್ಞಾನ ಸಂಪಾದನೆ. ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಅವಿವಾಹಿತರಿಗೆ ವಿವಾಹ ಭಾಗ್ಯ. ದಾಂಪತ್ಯ ಸುಖ ವೃದ್ಧಿ. ಗುರುಹಿರಿಯರಲ್ಲಿ ಚರ್ಚೆಗೆ ಆಸ್ಪದ ಕೊಡಬೇಡಿ.
ವೃಶ್ಚಿಕ: ದೀರ್ಘ ಪ್ರಯಾಣ. ಆರೋಗ್ಯ ಗಮನಿಸಿ. ಅನಿರೀಕ್ಷಿತ ನೂತನ ವ್ಯವಹಾರಗಳ ಜವಾಬ್ದಾರಿ. ಧಾರ್ಮಿಕ ಕಾರ್ಯಗಳಿಗೆ ಧನ ವಿನಿಯೋಗ. ನೂತನ ಮಿತ್ರರ ಭೇಟಿ. ಮನೆಯಲ್ಲಿ ಸಂತಸದ ವಾತಾವರಣ. ಮಕ್ಕಳಿಂದ ಶುಭ ಸುದ್ದಿ.
ಧನು: ಕೆಲಸ ಕಾರ್ಯಗಳಲ್ಲಿ ಚಾಣಕ್ಷತನ ಜವಾಬ್ದಾರಿಯಿಂದ ಯಶಸ್ಸು. ಹಣಕಾಸಿನ ವಿಚಾರ ಗಳಲ್ಲಿ ದಾಕ್ಷಿಣ್ಯದಿಂದ ನಷ್ಟ ಸಂಭವ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಪ್ರಗತಿಪರ ಬದಲಾವಣೆ. ಗುರುಹಿರಿಯರ ಆರೋಗ್ಯ ಸ್ಥಿರ.
ಮಕರ: ಮನೆಯಲ್ಲಿ ಸಂತಸದ ವಾತಾವರಣಕ್ಕೆ ತೊಂದರೆ ಆಗದಂತೆ ಕಾರ್ಯ ಪ್ರವೃತ್ತರಾಗಿ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಬಂಧುಮಿತ್ರರಲ್ಲಿ ನಿಷೂuರ ವರ್ತನೆ ಸಲ್ಲದು. ಹಣಕಾಸಿನ ವಿಚಾರದಲ್ಲಿ ಪ್ರಗತಿ.
ಕುಂಭ: ಸಣ್ಣ ಪ್ರಯಾಣ ಸಂಭವ. ಅಧ್ಯಯನದಲ್ಲಿ ಮಗ್ನತೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆರೋಗ್ಯ ಗಮನಿಸಿ. ಸಾಂಸಾರಿಕ ಸುಖ ಮಧ್ಯಮ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರದಿಂದ ಪ್ರಗತಿ.
ಮೀನ: ನಷ್ಟ ವಸ್ತುಗಳು ಪ್ರಯತ್ನಿಸಿದರೆ ಸಿಗುವ ಸಂಭವ. ಧನಸಂಪತ್ತಿನ ಅನಿರೀಕ್ಷಿತ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಆದರದ ಮನ್ನಣೆ. ಸಹೋದ್ಯೋಗಿಗಳಿಂದ ಅಲ್ಪ ಸಹಾಯ. ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಅಧ್ಯಯನದಲ್ಲಿ ತಲ್ಲೀನತೆಯಿಂದ ಮಾನಸಿಕ ತೃಪ್ತಿ. ದೇವತಾ ಸ್ಥಳ ಸಂದರ್ಶನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ
Horoscope: ಈ ರಾಶಿಯ ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.