Daily Horoscope: ಅವಿವಾಹಿತರಿಗೆ ವಿವಾಹ ಭಾಗ್ಯ, ಯೋಗ್ಯ ವಧು ವರ ಲಭಿಸಿದ ತೃಪ್ತಿ


Team Udayavani, Apr 23, 2023, 7:26 AM IST

1 horoscope

ಮೇಷ: ವ್ಯಾಪಾರ ವ್ಯವಹಾರ, ಉದ್ಯೋಗದಲ್ಲಿ ವಿಶ್ವಾಸ ಪಾತ್ರರಾಗಿ ಜವಾಬ್ದಾರಿ ನಿರ್ವಹಿಸಿ. ಪರರ ಹಣ ನಿರ್ವಹಿಸುವಾಗ ಪಾರದರ್ಶಕತೆಗೆ ಆದ್ಯತೆ ನೀಡಿ. ಧೈರ್ಯ ಹಿಂಜರಿಕೆಗೆ ಹೆದರದೆ ಕೆಲಸ ಮಾಡಿರಿ. ಮನೋರಂಜನೆಯಿಂದ ಕೂಡಿದ ದಿನಚರಿ.

ವೃಷಭ: ಗೃಹ, ವಾಹನಾದಿ ಸುಖ ವೃದ್ಧಿ. ನೂತನ ಬಂಧುಮಿತ್ರರ ಸಂಗಮ. ಕೆಲಸ ಕಾರ್ಯಗಳಲ್ಲಿ ಗೌರವಾನ್ವಿತ ಪ್ರಗತಿ. ಸಂದರ್ಭಕ್ಕೆ ಸರಿ ಯಾಗಿ ಜಾಣತನ ಜವಾಬ್ದಾರಿ ಪ್ರದರ್ಶಿಸಿ. ಜನಮನ್ನಣೆ ಲಭ್ಯ. ನಾನಾ ರೀತಿಯಲ್ಲಿ ಧನ ಸದ್ವಿನಿಯೋಗ.

ಮಿಥುನ: ಧಾರ್ಮಿಕ ಚಟುವಟಿಕೆಗಳಲ್ಲಿ ತಲ್ಲೀನತೆ. ದೇವತಾ ಸ್ಥಳಗಳ ಸಂದರ್ಶನ. ಮನಃ ತೃಪ್ತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಯೋಗ್ಯ ವಧು ವರ ಲಭಿಸಿದ ತೃಪ್ತಿ. ಉಳಿತಾಯದಲ್ಲಿ ಆಸಕ್ತಿ. ಗುರುಹಿರಿಯರಿಗೆ ಉತ್ತಮ ಸ್ಥಾನ ಲಾಭದಿಂದ ಸಂತೋಷ.

ಕರ್ಕ: ದೀರ್ಘ‌ ಪ್ರಯಾಣ. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಆರೋಗ್ಯದಲ್ಲಿ ಸುಧಾರಣೆ. ಸಾಮಾನ್ಯ ಧನ ವೃದ್ಧಿ. ಗುರುಹಿರಿಯರಿಗೆ ಸಂತೋಷಪ್ರದರಾಗಿರಿ.

ಸಿಂಹ: ಅನಗತ್ಯ ವಿಚಾರಗಳಲ್ಲಿ ತೊಡಗಿಸಿ ಕೊಂಡು ತೊಂದರೆ ಎಳೆದುಕೊಳ್ಳದಿರಿ. ದಾಕ್ಷಿಣ್ಯಕ್ಕೆ ಒಳಗಾಗದೆ ಜವಾಬ್ದಾರಿಯುತ ಮಾತುಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಲಭಿಸಲಿದೆ. ದೂರದ ಮಿತ್ರರಿಂದ ಸಹಕಾರ.

ಕನ್ಯಾ: ಹಠ ಮಾಡದೇ ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗುವುದರಿಂದ ಎಲ್ಲ ವ್ಯವಹಾರಗಳಲ್ಲಿ ಗಣನೀಯ ಪ್ರಗತಿ. ಕೀರ್ತಿ ಶ್ಲಾಘನೆ ಲಭ್ಯ. ಜವಾಬ್ದಾರಿಯುತ ಮಾತಿನಿಂದ ಜನ ಪ್ರಶಂಸೆ. ವಿದ್ಯಾರ್ಥಿಗಳಿಗೆ ಜ್ಞಾನ ವಿಚಾರಗಳಿಗೆ ಸದ್‌ವ್ಯಯ.

ತುಲಾ: ಧಾರ್ಮಿಕ ಕಾರ್ಯಗಳ ನೇತೃತ್ವ. ದೀರ್ಘ‌ ಪ್ರಯಾಣ. ಮಾನಸಿಕ ಒತ್ತಡದಿಂದ ಕೂಡಿದ ಜವಾಬ್ದಾರಿ. ಚತುರತೆಯಿಂದ ಮಾಡುವ ಕಾರ್ಯಗಳು ಧನಸಂಪತ್ತು ವೃದ್ಧಿ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ.

ವೃಶ್ಚಿಕ: ದಂಪತಿಗಳಿಗೆ ಪರಸ್ಪರರಿಂದ ಲಾಭ. ದೂರ ಪ್ರಯಾಣ. ಸರಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಜವಾಬ್ದಾರಿಯುತ ಕಾರ್ಯ ವೈಖರಿ. ಆಸ್ತಿ ವಿಚಾರಗಳಲ್ಲಿ ಪ್ರಗತಿಯಿಂದ ಕೂಡಿದ ಬದಲಾವಣೆ. ಹಿರಿಯರ ಆರೋಗ್ಯ ಗಮನಿಸಿ.

ಧನು: ಗೃಹೋಪ ವಸ್ತುಗಳ ಸಂಗ್ರಹ. ಹೆಚ್ಚಿದ ಜನಸಂಪರ್ಕ. ಗಣ್ಯರ ಭೇಟಿ. ದೂರದ ಬಂಧುಮಿತ್ರರ ಸಹಕಾರ. ಅವಿವಾಹಿತರಿಗೆ ಉತ್ತಮ ಸಂಬಂಧ ಕೂಡಿ ಬರುವ ಸಮಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು .

ಮಕರ: ಅಧ್ಯಯನ ಶೀಲತೆ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿ. ಸತ್ಕರ್ಮಕ್ಕೆ ಧನವ್ಯಯ. ದಾಂಪತ್ಯದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಗುರುಹಿರಿಯರಲ್ಲಿ ತಾಳ್ಮೆ ಸಮಾಧಾನದಿಂದ ವರ್ತಿಸಿ.

ಕುಂಭ: ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗೃಹೋಪ ವಸ್ತುಗಳ ಸಂಗ್ರಹ. ಸಾಂಸಾರಿಕವಾಗಿ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಬಂಧುಮಿತ್ರರ ಸಹಾಯ ಸಹಕಾರದಿಂದ ಅಭಿವೃದ್ಧಿ. ಹೆಚ್ಚಿದ ವರಮಾನ. ಗುರುಹಿರಿಯರಿಂದ ಸುಖ ಸಂತೋಷ.

ಮೀನ: ಆಭರಣಾದಿ ಖರೀದಿಗಳು. ಮನೆಗೆ ಸಂಬಂಧಿಸಿದ ವಸ್ತು ಸಂಗ್ರಹ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ ವೃದ್ಧಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದಾನಧರ್ಮದಲ್ಲಿ ಆಸಕ್ತಿ. ವಿದ್ಯಾರ್ಥಿಗಳಿಗೆ ಸರ್ವವಿಧದ ಸೌಲಭ್ಯ ಪ್ರಾಪ್ತಿ.

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.