Daily Horoscope: ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ವೈಖರಿ, ಪರರಿಗೆ ಸಹಾಯ ಮಾಡಿದ ತೃಪ್ತಿ


Team Udayavani, Apr 28, 2023, 7:14 AM IST

1 friday

ಮೇಷ: ವಿದ್ಯಾರ್ಥಿಗಳಿಗೆ ಅದೃಷ್ಟದ ದಿನ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ದೇವತಾ ಸನ್ನಿಧಾನಕ್ಕೆ ಭೇಟಿ. ಗುರುಹಿರಿಯರ ಆಶೀರ್ವಾದದಿಂದ ಸಕಲ ಕಾರ್ಯ ಸುಖ ಸಂತೋಷ ವೃದ್ಧಿ. ಅನಿರೀಕ್ಷಿತ ಧನ ಲಾಭ. ಆರೋಗ್ಯ ಸುದೃಢ.

ವೃಷಭ: ದೂರ ಸಂಚಾರ. ದೂರದ ವಿದೇಶದ ವ್ಯವಹಾರಗಳಲ್ಲಿ ಪ್ರಗತಿ. ಹೆಚ್ಚಿದ ವರಮಾನ. ಸತ್ಕಾರ್ಯಕ್ಕೆ ಧನವ್ಯಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಅನಗತ್ಯ ಸಹಾಯ ಮಾಡಲು ಹೋಗಿ ತೊಂದರೆಗೊಳಗಾಗದಿರಿ.

ಮಿಥುನ: ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ವೈಖರಿ. ಸಣ್ಣ ಪ್ರಯಾಣ. ಪರರಿಗೆ ಸಹಾಯ ಮಾಡಿದ ತೃಪ್ತಿ. ಉದ್ಯೋಗ ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ.

ಕರ್ಕ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರ ಗಳಲ್ಲಿ ಕೀರ್ತಿ ಸಂಪಾದನೆ. ಮೆಚ್ಚುಗೆ. ಅನಿರೀಕ್ಷಿತ ಪ್ರಗತಿ. ಗೃಹದಲ್ಲಿ ದಾರ್ಮಿಕ ಚಟುವಟಿಕೆಗಳು ನಡೆದು ಸಂಭ್ರಮದ ವಾತಾವರಣ. ಬಂಧುಮಿತ್ರರ ಆಗಮನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿಬರುವ ಕಾಲ.

ಸಿಂಹ: ನಿರೀಕ್ಷಿಸಿದಂತೆ ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಫ‌ಲತೆ ಸ್ಥಾನ ಗೌರವಾದಿ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಜನಪದರಿಂದ ಮೆಚುಗೆ. ಅಧಿಕಾರ ಪ್ರಾಪ್ತಿ. ಸಂದಭೋìಚಿತ ಮಾರ್ಗದರ್ಶನದಿಂದ ಜನಮನ್ನಣೆ. ಹೆಚ್ಚಿದ ವರಮಾನ. ಆರೋಗ್ಯದಲ್ಲಿ ಸುಧಾರಣೆ.

ನ್ಯಾ: ಉಳಿತಾಯದ ಬಗ್ಗೆ ಚಿಂತನೆ. ಹೂಡಿಕೆಗಳಲ್ಲಿ ಆಸಕ್ತಿ. ಎಲ್ಲಾ ವಿಚಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ಅನಗತ್ಯ ವಿಚಾರಗಳಿಗೆ ತಲೆಕೊಡದಿರಿ. ಸಾದ್ಯವಾದಷ್ಟು ಮೌನ ವಹಿಸುವುದು ಉತ್ತಮ. ದೇವತಾ ಸ್ಥಳ ಸಂದರ್ಶನದಿಂದ ನೆಮ್ಮದಿ.

ತುಲಾ: ಸಮಾಜದಲ್ಲಿ ಹೆಚ್ಚಿದ ಗೌರವ ಆದರ ಮಾನ್ಯತೆ. ಅಧಿಕ ಮನಃ ಸಂತೋಷ ಸಂದರ್ಭಕ್ಕೆ ಸರಿಯಾಗಿ ಸಿಗುವ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಗಣನೀಯ ಪ್ರಗತಿ. ಹಣಕಾಸಿನ ವಿಚಾರದಲ್ಲಿ ಸರಿಯಾದ ಲೆಕ್ಕಾಚಾರ ಅಗತ್ಯ. ಮಾತಿನಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ.

ವೃಶ್ಚಿಕ: ಹೆಚ್ಚಿದ ಪರಿಶ್ರಮ. ದೇಹಾಯಾಸ ಆಗದಂತೆ ನಿಗಾ ವಹಿಸಿ. ಗೃಹದಲ್ಲಿ ಸಂತಸದ ವಾತಾವರಣ.ಬಂಧುಮಿತ್ರರ ಭೇಟಿ ಸಹಕಾರ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ. ದಂಪತಿಗಳಲ್ಲಿ ಹೆಚ್ಚಿದ ಪರಸ್ಪರ ಪ್ರೀತಿ ಪ್ರೋತ್ಸಾಹ.

ಧನು: ಸಣ್ಣ ಪ್ರಯಾಣ. ಲೆಕ್ಕಾಚಾರದ ಆರ್ಥಿಕ ಸ್ಥಿತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮ ಜವಾಬ್ದಾರಿಯುತ ನಡೆಯಿಂದ ಪ್ರಗತಿ ಸಂಭವ. ಸಹೋದರ ಸಮಾನರು, ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಶಿಸ್ತುಬದ್ಧ ನಿಯಮಗಳಲ್ಲಿ ಹೆಚ್ಚಿದ ಆಸಕ್ತಿ.

ಮಕರ: ಪಾಲುಗಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಪ್ರಗತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗುರುಹಿರಿಯರ ಸಹಕಾರ ಮಾರ್ಗದರ್ಶನದ ಲಾಭ. ಗೃಹದಲ್ಲಿ ಸಂತೋಷದ ವಾತಾವರಣ.

ಕುಂಭ: ನಿರೀಕ್ಷಿಸಿದ ಧನ ಲಾಭ. ಆರೋಗ್ಯದಲ್ಲಿ ಗಣನೀಯ ವೃದ್ಧಿ. ಗೃಹದಲ್ಲಿ ಸಂಭ್ರಮದ ವಾತಾವರಣ. ದೂರದ ಬಂಧುಮಿತ್ರರ ಆಗಮನ. ವಿದ್ಯಾರ್ಥಿಗಳಿಗೆ ಎಲ್ಲಾ ವಿಧದ ಸೌಕರ್ಯ ಲಭ್ಯ. ಭೂಮಿ ಆಸ್ತಿ ವಿಚಾರದಲ್ಲಿ ಪ್ರಗತಿ.

ಮೀನ: ದೀರ್ಘ‌ ಪ್ರಯಾಣ. ಹೂಡಿಕೆಗಳಲ್ಲಿ ಆಸಕ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಆರೋಗ್ಯ ಗಮನಿಸಿ. ಸಂದಭೋìಚಿತವಾಗಿ ಆಲೋಚಿಸಿ ಕೆಲಸ ನಿರ್ವಹಿಸಿದರೆ ಕಾರ್ಯ ಸಫ‌ಲತೆ. ಭೂಮಿ ಆಸ್ತಿ ವಿಚಾರಗಳಲ್ಲಿ ಆಸಕ್ತಿ.

ಟಾಪ್ ನ್ಯೂಸ್

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.