ರಾಶಿ ಫಲ: ಅತಿಯಾದ ಕಾರ್ಯ ಒತ್ತಡ ಎದುರಾದೀತು, ಮಾತಿನಲ್ಲಿ ಸಹನೆ ಹಾಗೂ ಎಚ್ಚರವಿರಲಿ
Team Udayavani, Apr 9, 2023, 7:12 AM IST
ಮೇಷ: ವಾಹನ ಭೂಮಿ ಇತ್ಯಾದಿ ಆಸ್ತಿ ವಿಚಾರದಲ್ಲಿಯೂ, ಉದ್ಯೋಗ ಸರಕಾರೀ ವ್ಯವಹಾರಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆ ಕೊರತೆಯಾಗದು. ಸಂತೋಷದಿಂದ ಸಮಯ ಕಳೆಯುವ ಅವಕಾಶ ಲಭ್ಯ. ಉತ್ತಮ ಸ್ಥಾನಮಾನ ಸುಖ.
ವೃಷಭ: ಜವಾಬ್ದಾರಿಯುತ ಕಾರ್ಯ ವೈಖರಿಯಿಂದ ಸ್ಥಾನ ಗೌರವ ಸುಖ ಪ್ರಶಂಸೆ. ಆರೋಗ್ಯ ವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಸಾಂಸಾರಿಕ ಸುಖದಲ್ಲಿ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ.
ಮಿಥುನ: ಆರೋಗ್ಯದ ಬಗ್ಗೆ ಗಮನವಿರಲಿ. ಅತಿಯಾದ ಕಾರ್ಯ ಒತ್ತಡ ಎದುರಾದೀತು. ಮಾನಸಿಕವಾಗಿ ಸುದೃಢವಾಗಿದ್ದರೂ ದೈಹಿಕ ಶ್ರಮ ಅಧಿಕವೆನಿಸೀತು. ಮಾತಿನಲ್ಲಿ ಸಹನೆ ಹಾಗೂ ಎಚ್ಚರವಿರಲಿ. ಸಾಂಸಾರಿಕ ಸುಖ ತೃಪ್ತಿದಾಯಕ.
ಕರ್ಕ: ದೀರ್ಘ ಪ್ರಯಾಣ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿನ ಅವಕಾಶ. ಗುರು ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.
ಸಿಂಹ: ದೇಹಾರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಯೋಜಿತ ಗುರಿ ಸಾಧಸಿದ ತೃಪ್ತಿ. ಅನ್ಯರಿಗೆ ಸಹಾಯ ಮಾಡುವಾಗ ಸ್ಪಷ್ಟತೆ ಇರಲಿ. ದಾಂಪತ್ಯ ಸಮಾಧಾನಕರ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.
ಕನ್ಯಾ: ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆಯ ನಡೆ ಅಗತ್ಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಸ್ಥಾನ ಪ್ರಾಪ್ತಿ.
ತುಲಾ: ದೀರ್ಘ ಪ್ರಯಾಣ ಸಂಭವ. ನಷ್ಟ ದ್ರವ್ಯಗಳಿಗೆ ಪ್ರಯತ್ನಿಸಿದರೆ ಸಿಗುವ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವ ಕಾಲ. ದಾಂಪತ್ಯ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನಾಗಮನ.
ವೃಶ್ಚಿಕ: ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಲಭಿಸುವುದು. ಆರೋಗ್ಯ, ಸಾಂಸಾರಿಕ ಸುಖ, ಮಕ್ಕಳ ವಿಚಾರದಲ್ಲಿ, ಸಂತಸದ ಸಮಯ. ಉದ್ಯೋಗ ವ್ಯವಹಾರಗಳಲ್ಲಿ ಉನ್ನತ ಅಭಿವೃದ್ಧಿ. ಇತ್ಯಾದಿ ಶುಭಫಲ.
ಧನು: ಆರೋಗ್ಯದಲ್ಲಿ ಅಭಿವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ. ಭೂಮಿ ವಾಹನಾದಿ ವ್ಯವಹಾರಗಳಲ್ಲಿ ನಿರೀಕ್ಷಿತ ಸಫಲತೆ. ನಿರಂತರ ಧನಾರ್ಜನೆ. ಕೌಟುಂಬಿಕ ಸಹಕಾರ. ಧಾರ್ಮಿಕ ವಿಚಾರಗಳಲ್ಲಿ ಸಕ್ರಿಯತೆ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.
ಮಕರ: ಆರೋಗ್ಯ ಸ್ಥಿರ. ದಾಂಪತ್ಯದಲ್ಲಿ ಪರಸ್ಪರರ ಸಹಕಾರ ಪ್ರೋತ್ಸಾಹ. ಪಾಲು ದಾರಿಕಾ ಕ್ಷೇತ್ರದಲ್ಲಿ ವ್ಯವಹಾರಗಳಲ್ಲಿ ಗೌರವದಿಂದ ಕೂಡಿದ ಸ್ಥಾನ ಪ್ರಾಪ್ತಿ. ಗುರು ಹಿರಿಯರಿಂದ ಮಾರ್ಗ ದರ್ಶನ ಸಹಕಾರ. ಧನಾರ್ಜನೆಗೆ ಸರಿಯಾದ ಖರ್ಚು.
ಕುಂಭ: ದೈಹಿಕ ಆರೋಗ್ಯ ಮಧ್ಯಮ. ಮಾನಸಿಕವಾಗಿ ಬಲಿಷ್ಠತೆಯಿಂದ ಸದೃಢ. ಉದ್ಯೋಗ ವ್ಯವಹಾರಸ್ಥರಿಗೆ ಪ್ರಯಾಣ ಸಂಭವ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಅವಿವಾಹಿತರಿಗೆ ಸರಿಯಾದ ಸಂಭವ ಒದಗುವ ಕಾಲ.
ಮೀನ: ಉತ್ತಮ ದೈಹಿಕ ಮಾನಸಿಕ ಕ್ಷಮತೆ. ಕೆಲಸ ಕಾರ್ಯಗಳಲಿ ತತ್ಪರತೆ. ಹೆಚ್ಚಿನ ಪರಿಶ್ರಮದಿಂದ ಆರ್ಥಿಕ ಸುಧಾರಣೆ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ದಾಂಪತ್ಯ ಸುಖ ತೃಪ್ತಿದಾಯಕ. ಗುರು ಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ಸರಿಯಾದ ಫಲ. ವಿಪುಲ ಅವಕಾಶ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.