ರಾಶಿ ಫಲ: ಸ್ಥಾನಮಾನ ಗೌರವಾದಿ ವೃದ್ಧಿ, ಕೀರ್ತಿ ಪ್ರಾಪ್ತಿ, ಸ್ಥಿರ ಧನ ಸಂಪತ್ತು ವೃದ್ಧಿ


Team Udayavani, Feb 11, 2023, 7:23 AM IST

1 Saturday

ಮೇಷ: ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಮಾತೃ ಸಮಾನರಿಂದ ಪ್ರೋತ್ಸಾಹ. ಜವಾಬ್ದಾರಿಯುತ ಕಾರ್ಯಪ್ರವೃತ್ತಿಯಿಂದ ಕುಟುಂಬದಲ್ಲಿ ಮನ್ನಣೆ. ನಿರೀಕ್ಷಿಸಿದಷ್ಟು ಧನ ಸಂಪತ್ತು ಲಭಿಸದಿದ್ದರೂ ಮನಃತೃಪ್ತಿಗೆ ಕೊರತೆಯಾಗದು.

ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ, ಪ್ರಾಮಾಣಿಕತೆಯಿಂದ ಕೀರ್ತಿ ಸಂಪಾದನೆ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಅಧಿಕ ಧನ ಸಂಚಯನ. ಬಂಧುಗಳಿಂದ, ಕುಟುಂಬ ವರ್ಗ ದವ ರಿಂದ ಪ್ರೋತ್ಸಾಹ. ಮಕ್ಕಳಿಂದ ಸಂತೋಷ ವೃದ್ಧಿ.

ಮಿಥುನ: ಚುರುಕುತನ, ಪಟುತ್ವ, ವಿದ್ಯೆ ವಿನಯ ಸಂಪನ್ನತೆಯಿಂದ ದಿನಚರಿ ಆರಂಭ. ಸಮಾಜದಲ್ಲಿ ಸ್ಥಾನಮಾನ ಗೌರವಾದಿ ವೃದ್ಧಿ. ಕೀರ್ತಿ ಪ್ರಾಪ್ತಿ. ಸ್ಥಿರ ಧನ ಸಂಪತ್ತು ವೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಕರ್ಕ: ಮಾತಿನಲ್ಲಿ ತಾಳ್ಮೆ ಇರಲಿ. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಮಿತ್ರರಿಂದ ನಿರೀಕ್ಷಿತ ಸಹಾಯ ಲಭ್ಯ. ಗುರುಹಿರಿಯರಲ್ಲಿ ಸಮಾಧಾನದಿಂದ ವರ್ತಿಸಿ ಅವರ ಮಾರ್ಗದರ್ಶನ ಸದುಪಯೋಗಿಸಿಕೊಳ್ಳುವುದರಿಂದ ಶ್ರೇಯಸ್ಸು ಲಭ್ಯ.

ಸಿಂಹ: ಆರೋಗ್ಯ ಗಮನಿಸಿ. ಸ್ಥಿರ ಬುದ್ಧಿಯಿಂದ ಕಾರ್ಯ ಪ್ರವೃತ್ತಿ. ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ. ಅಧಿಕ ಪರಿಶ್ರಮದಿಂದ ಕೆಲಸಕಾರ್ಯಗಳಲ್ಲಿ ಸಫ‌ಲತೆ ಕಂಡೀತು.

ಕನ್ಯಾ: ದೂರ ಪ್ರಯಾಣ. ಬಂಧುಮಿತ್ರರ ಮಿಲನ. ಸಂತೋಷ ವೃದ್ಧಿ. ಸಾಂಸಾರಿಕ ಸುಖ ವೃದ್ಧಿ. ಗೃಹದಲ್ಲಿ ಮನೋರಂಜನೆಯ ವಾತಾವರಣ. ಮಕ್ಕಳಿಂದ ಸುಖ ಸಂತೋಷ ವಾರ್ತೆ. ಆರ್ಥಿಕ ಸುದೃಢತೆ ಇತ್ಯಾದಿ ಶುಭಫ‌ಲ.

ತುಲಾ: ಆರೋಗ್ಯ ವೃದ್ಧಿ. ಧನಾಗಮನದ ನಿರೀಕ್ಷೆ. ವಿಳಂಬತೆಯಿಂದ ಪ್ರಾಪ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಬಂಧುಮಿತ್ರರ ಜವಾಬ್ದಾರಿ. ಗುರುಹಿರಿಯರ ಸಹಕಾರ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಶ್ರೇಯಸ್ಸು.

ವೃಶ್ಚಿಕ: ದೂರ ಪ್ರಯಾಣ. ಬಹುಜನರ ಒಡನಾಟ ದಿಂದ ಸಂತೋಷ. ಹೆಚ್ಚಿದ ವರಮಾನ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಕೆಲಸ ಕಾರ್ಯ ಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ಗುರುಹಿರಿಯರ ಆಶೀರ್ವಾದ ಪ್ರಾಪ್ತಿ. ಗೃಹದಲ್ಲಿ ಸಂತಸದ ವಾತಾವರಣ.

ಧನು: ಗುರುಹಿರಿಯರ ಬಗ್ಗೆ ಗಮನ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಹೆಚ್ಚಿದ ಜವಾಬ್ದಾರಿ. ದೈಹಿಕ ಆರೋಗ್ಯ ಸುದೃಢವಾಗಿದ್ದರೂ ಮಾನಸಿಕ ಚಿಂತೆ ತೋರಿಬಂದೀತು.

ಮಕರ: ಸಮಯ ಸಂದರ್ಭಕ್ಕೆ ಸರಿಯಾಗಿ ವ್ಯವಹಾರ ಕುಶಲತೆ. ಹೆಚ್ಚಿದ ಧನಾಗಮ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಯಶಸ್ಸು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖಕರ.

ಕುಂಭ: ಆಸ್ತಿ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಫ‌ಲಿತಾಂಶ ಸಂಭವ. ಉತ್ತಮ ಧನ ಸಂಪತ್ತು ವೃದ್ಧಿ. ವಾಕ್‌ಚತುರತೆಯಿಂದ ಜನಮನ್ನಣೆ. ಬಂಧುಮಿತ್ರರ ಸಹಾಯ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ.

ಮೀನ: ಹಠ ಮಾಡದೇ ವಿವೇಕದಿಂದ ಕಾರ್ಯಪ್ರವೃತ್ತರಾಗಿ ಯಶಸ್ಸು ಗಳಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ದೇಹಾಯಾಸ ಆಗದಂತೆ ಎಚ್ಚರ ವಹಿಸಿ. ನಿರೀಕ್ಷಿತ ಧನಾಗಮನ. ದಾಂಪತ್ಯ ಸುಖಕರ. ಮಕ್ಕಳಿಂದ ತೃಪಿ

ಟಾಪ್ ನ್ಯೂಸ್

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.