ರಾಶಿ ಫಲ: ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ, ನಿರೀಕ್ಷಿತ ಧನಾಗಮನ


Team Udayavani, Feb 19, 2023, 7:22 AM IST

1 sunday

ಮೇಷ: ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಆರೋಗ್ಯ ಗಮನಿಸಿ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಉತ್ತಮ ಧನವೃದ್ಧಿ. ಬಂಧುಮಿತ್ರರ ಪ್ರೋತ್ಸಾಹ. ಧಾರ್ಮಿಕ ವಿಚಾರದಲ್ಲಿ ನಿಷ್ಠೆ ಶ್ರದ್ಧೆ, ಆಸಕ್ತಿ.

ವೃಷಭ: ದೇವತಾ ಕಾರ್ಯದಲ್ಲಿ ತಲ್ಲೀನತೆ. ಜನಮನ್ನಣೆ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು ಕೀರ್ತಿ ಸಂಪಾದನೆ. ಧನಾರ್ಜನೆ ವೃದ್ಧಿ. ಗುರುಹಿರಿಯರ ಸಂತೋಷ ವೃದ್ಧಿ. ದೇವತಾ ಸ್ಥಳಗಳ ಸಂದರ್ಶನ.

ಮಿಥುನ: ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ನಿರೀಕ್ಷಿತ ಧನಾಗಮನ. ಸಹೋದ್ಯೋಗಿಗಳಿಂದ ಸಹಕಾರ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಸಂಶೋಧಕ ಪ್ರವೃತ್ತಿಯವರಿಗೆ ಸೌಕರ್ಯಾದಿ ವೃದ್ಧಿ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ.

ಕರ್ಕ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಯಶಸ್ಸು ಲಭ್ಯ. ಆರ್ಥಿಕ ಸುದೃಢತೆ. ಮಕ್ಕಳಿಂದಲೂ ವಿದ್ಯಾರ್ಥಿಗಳಿಂದಲೂ ಹಿರಿಯರಿಗೆ ಸಂತೋಷ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.

ಸಿಂಹ: ಸ್ಥಿರ ಬುದ್ಧಿ. ದೃಢತೆಯಿಂದ ಕೂಡಿದ ಕಾರ್ಯವೈಖರಿ. ಸ್ಥಾನಮಾನ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆ ಅಗತ್ಯ. ಮಾತಿನಲ್ಲಿ ಸಹನೆ ತಾಳ್ಮೆ ವಹಿಸುವುದರಿಂದ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಗೃಹೋಪಕರಣ ವಸ್ತುಗಳ ಸಂಗ್ರಹ.

ಕನ್ಯಾ: ಪಾಲುದಾರಿಕಾ ವ್ಯವಹಾರದಲ್ಲಿ ಸಂಶಯಕ್ಕೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ. ಉತ್ತಮ ಧನ ಸಂಚಯನ ಹಾಗೂ ಹೂಡಿಕೆಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ತುಲಾ: ಅನಿರೀಕ್ಷಿತ ಭಾಗ್ಯವೃದ್ಧಿ. ಗುರು ಹಿರಿಯರ ಪ್ರೋತ್ಸಾಹ ಸಹಕಾರ ಪ್ರಾಪ್ತಿ. ಹೆಚ್ಚಿದ ಸಂತೋಷ. ಭೂಮಿ ವಾಹನ ಆಸ್ತಿ ವಿಚಾರಗಳಲ್ಲಿ ಪ್ರಗತಿ. ಮಿತ್ರರಿಂದ ಸಂತೋಷ ವಾರ್ತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ವೃಶ್ಚಿಕ: ಪರಿಶ್ರಮಕ್ಕೆ ತಕ್ಕ ಸ್ಥಾನಮಾನ ಲಭಿಸಿದ ಸಂತೋಷ. ದೂರದ ವ್ಯವಹಾರಗಳಲ್ಲಿ ಧನಾಗಮನ. ಚುರುಕುತನ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ. ಮಿತ್ರರ ಸಹಕಾರ. ಭೂಮಿ ಆಸ್ತಿ ವಿಚಾರಗಳ ಹೆಚ್ಚಿದ ಜವಾಬ್ದಾರಿ.

ಧನು: ಉದ್ಯೋಗ ವ್ಯವಹಾರ ಕೆಲಸ ಕಾರ್ಯಗಳಲ್ಲಿ ತನ್ಮಯತೆ. ನಿರೀಕ್ಷಿತ ಫ‌ಲ ಲಭಿಸಿದ ತೃಪ್ತಿ. ಸ್ಥಾನಮಾನ ಗೌರವ ಪ್ರಾಪ್ತಿ. ಮಕ್ಕಳಿಂದ ಸಂತೋಷ. ವಿದ್ಯೆ ಜ್ಞಾನ ಪ್ರಗತಿ. ಕೀರ್ತಿ ಸಂಪಾದನೆ. ಅನಿರೀಕ್ಷಿತ ಧನ ಸಂಚಯನ.

ಮಕರ: ಆರೋಗ್ಯ ಗಮನಿಸಿ. ದೇಹಕ್ಕೆ ಹೆಚ್ಚು ಶ್ರಮ ನೀಡಿದಂತೆ ಕಾರ್ಯೋನ್ಮುಖರಾಗಿರಿ. ಅನಿರೀಕ್ಷಿತ ಬಹು ಉದ್ಯೋಗ ಜವಾಬ್ದಾರಿ. ಸಫ‌ಲತೆ. ಜ್ಞಾನಾರ್ಜನೆಯಲ್ಲಿ ತಲ್ಲೀನತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ಕುಂಭ: ಮಾನಸಿಕ ನೆಮ್ಮದಿ. ಚುರುಕುತನದಿಂದ ಕೂಡಿದ ಕಾರ್ಯವೈಖರಿ. ವಿದ್ಯೆ ಜ್ಞಾನ ಸಂಬಂಧಿ ವಿಚಾರಗಳಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಆರೋಗ್ಯದಲ್ಲಿ ಸುಧಾರಣೆ. ಗೃಹದಲ್ಲಿ ಸಂತಸದ ವಾತಾವರಣ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ.

ಮೀನ: ಸಾಂಸಾರಿಕ ಸುಖ ವೃದ್ಧಿ. ಅವಿವಾಹಿತರಿಗೆ ವಿವಾಹ ಯೋಗ. ದಂಪತಿಗಳಲ್ಲಿ ಅನುರಾಗ ವೃದ್ಧಿ. ದೂರ ಪ್ರಯಾಣ. ಪಾಲುಗಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.