Daily Horoscope: ಉತ್ತಮ ಅಭಿವೃದ್ಧಿದಾಯಕ ಧನಾರ್ಜನೆ, ಆರೋಗ್ಯ ವೃದ್ಧಿ
Team Udayavani, Jul 10, 2023, 7:11 AM IST
ಮೇಷ: ಆರೋಗ್ಯ ಗಮನಿಸಿ. ತಾಳ್ಮೆಯಿಂದ ವ್ಯವಹರಿಸಿ. ಆರ್ಥಿಕ ಸ್ಥಿತಿ ಸುದೃಢ. ಗೃಹ ವಾಹನ ಇತ್ಯಾದಿಗಳ ನಿಮಿತ್ತ ಧನವ್ಯಯ. ಹೂಡಿಕೆಗಳಲ್ಲಿ ಆಸಕ್ತಿ ಮೂಡಿಸುವ ಸಮಯ. ಗೃಹದಲ್ಲಿ ಸಂತೋಷದ ವಾತಾವರಣ.
ವೃಷಭ: ಸಾಂಸಾರಿಕ ಜವಾಬ್ದಾರಿ. ಅವಿವಾಹಿತರಿಗೆ ವಿವಾಹ ಯೋಗ. ದೇವತಾ ಸ್ಥಳ ಸಂದರ್ಶನ. ಸಂದರ್ಭೋಚಿತ ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ.
ಮಿಥುನ: ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಸಾಂಸಾರಿಕ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಆಸ್ತಿ ವಿಚಾರದಲ್ಲಿ ಸಂತೋಷ. ಬಂಧು ಮಿತ್ರರ ಆಗಮನ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ.
ಕರ್ಕ: ಸಮಯ ಸಂದರ್ಭಕ್ಕೆ ಸರಿಯಾಗಿ ಪ್ರತಿಭೆ ಬುದ್ಧಿವಂತಿಕೆ ಪ್ರದರ್ಶನ. ಜನಮನ್ನಣೆ ಪ್ರಶಂಸೆ ಲಭ್ಯ. ಆರ್ಥಿಕವಾಗಿ ಬಲಿಷ್ಠತೆ. ಉತ್ತಮ ಅಭಿವೃದ್ಧಿದಾಯಕ ಧನಾರ್ಜನೆ. ಬಂಧುಮಿತ್ರರ ಸಹಕಾರದಿಂದ ನೆಮ್ಮದಿ. ಅಧ್ಯಯನನಿರತರಿಗೆ ಅನುಕೂಲಕರ ಪರಿಸ್ಥಿತಿ.
ಸಿಂಹ: ದೈರ್ಯ ಶೌರ್ಯ ಉದಾರತೆಯಿಂದ ಕೂಡಿದ ಕಾರ್ಯ ವೈಖರಿ. ಜನಮನ್ನಣೆ. ಚುರುಕುತನದ ನಡವಳಿಕೆ. ವಿದ್ಯಾರ್ಥಿಗಳಿಗೆ ಶ್ರೇಯಸ್ಸು. ಹೆಚ್ಚಿದ ವರಮಾನ. ದಂಪತಿಗಳಲ್ಲಿ ಪರಸ್ಪರ ಸಹಕಾರ ಲಭ್ಯ. ಹೂಡಿಕೆಯಲ್ಲಿ ಪ್ರಗತಿ.
ಕನ್ಯಾ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಬಹು ವಿಧದ ಚಟುವಟಿಕೆಗಳಿಂದ ಕೂಡಿದ ದಿನಚರಿ. ಹೆಚ್ಚಿದ ಧನಸಂಪತ್ತು. ಮಿತ್ರರ ಸಹಕಾರ ಮಾನ್ಯತೆ ಲಭ್ಯ. ವಿದ್ಯಾರ್ಥಿಗಳಿಗೆ ಸವಲತ್ತುಗಳು ಲಭ್ಯ .ವಾಕ್ ಚತುರತೆಯಿಂದ ಕೂಡಿದ ಕಾರ್ಯವೈಖರಿ.
ತುಲಾ: ಆರೋಗ್ಯ ಗಮನಿಸಿ. ಅತಿಯಾದ ದೇಹಾಯಾಸವಿರುವ ಪ್ರವೃತ್ತಿ ಸಲ್ಲದು. ಹೆಚ್ಚಿದ ಜವಾಬ್ದಾರಿ. ಜವಾಬ್ದಾರಿಯುತ ಮಾತಿನಿಂದ ಜನಮನ್ನಣೆ. ವಿದ್ಯಾರ್ಥಿಗಳಿಗೆ ಜ್ಞಾನ ವಿಚಾರಗಳಿಲ್ಲಿ ಸದ್ ವ್ಯಯ. ಬಂಧುಮಿತ್ರರ ಸಮಾಗಮ.
ವೃಶ್ಚಿಕ: ದೀರ್ಘ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಹಣಕಾಸಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ದೂರದ ಮಿತ್ರರಿಂದ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ. ಹಿರಿಯರ ಸೂಕ್ತ ಪ್ರೋತ್ಸಾಹ. ಆರೋಗ್ಯ ಉತ್ತಮ.
ಧನು: ಗೃಹೋಪಕರಣ ವಸ್ತುಗಳಿಗಾಗಿ ಧನವ್ಯಯ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಆರೋಗ್ಯ ಸುಧಾರಣೆ. ಸಾಮಾನ್ಯ ಧನ ವೃದ್ಧಿ .
ಮಕರ: ಧಾರ್ಮಿಕ ಚಟುವಟಿಕೆಗಳಲ್ಲಿ ತಲ್ಲೀನತೆ. ದೇವತಾ ಸ್ಥಳಗಳ ಸಂದರ್ಶನ. ಮನಃತೃಪ್ತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ವಾಕ್‌ಚಾತುರ್ಯದಿಂದ ಪ್ರಗತಿ. ದಾಂಪತ್ಯ ಸುಖ ತೃಪ್ತಿದಾಯಕ. ಮಕ್ಕಳಿಂದ ಸಂತೋಷ.
ಕುಂಭ: ವಿದೇಶ ಮೂಲದಿಂದ ಧನಾಗಮನ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪ್ರಯಾಣ ಅಡಚಣೆಗಳ ನಿವಾರಣೆ. ಸ್ಥಾನ ಗೌರವಾದಿ ವಿಚಾರಗಳಲ್ಲಿ ಪ್ರಗತಿ. ಜನಮನ್ನಣೆ ಲಭ್ಯ. ಉತ್ತಮ ಪ್ರಗತಿದಾಯಕ ಧನಾರ್ಜನೆ. ಮಾತಿನಲ್ಲಿ ಸಹನೆ ಹಾಗೂ ಎಚ್ಚರವಿರಲಿ.
ಮೀನ: ವ್ಯಾಪಾರ ವ್ಯವಹಾರ ಉದ್ಯೋಗದಲ್ಲಿ ವಿಶ್ವಾಸ ಪಾತ್ರರಾಗಿ ಜವಾಬ್ದಾರಿ ನಿರ್ವಹಿಸಿ. ಸಮಾಗಮ. ಅಧ್ಯಯನ ಪ್ರವೃತ್ತರಿಗೆ ಹೆಚ್ಚಿದ ಶ್ರಮ. ಕೆಲಸ ಕಾರ್ಯಗಳಲ್ಲಿ ಸಾಹಸ ಪ್ರವೃತ್ತಿಯಿಂದ ಅಭಿವೃದ್ಧಿ. ಗುರುಹಿರಿಯರ ಪ್ರೋತ್ಸಾಹ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ನೂತನ ಮಿತ್ರರ ಸಮಾಗಮ. ದೀರ್ಘ ಹಾಗೂ ಸಣ್ಣ ಪ್ರಯಾಣ ಸಂಭವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಸಪ್ತಾಹದ ಕೊನೆಯ ದಿನ ಉತ್ತಮ ಫಲಗಳು, ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ
Daily Horoscope: ಶುಭಫಲಗಳೇ ಅಧಿಕವಾಗಿರುವ ದಿನ, ಉದ್ಯೋಗದಲ್ಲಿ ವೇತನ ಏರಿಕೆಯ ಸಾಧ್ಯತೆ
Daily Horoscope: ತಲೆತಿನ್ನುತ್ತಿದ್ದ ಚಿಂತೆಗಳಿಂದ ಬಿಡುಗಡೆ, ಕ್ಷಿಪ್ರ ಲಾಭದ ನಿರೀಕ್ಷೆ ಬೇಡ
Daily Horoscope;ಹಿತಶತ್ರುಗಳ ಹುನ್ನಾರದ ಕುರಿತು ಎಚ್ಚರ,ರಾತ್ರಿ ಪ್ರಯಾಣದಿಂದ ದೂರವಿರಿ…
Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ
MUST WATCH
ಹೊಸ ಸೇರ್ಪಡೆ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.