Daily Horoscope: ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯವೈಖರಿ, ಸಣ್ಣಪ್ರಯಾಣ
Team Udayavani, Jul 14, 2023, 7:14 AM IST
ಮೇಷ: ವಿದ್ಯಾರ್ಥಿಗಳಿಗೆ ಅದೃಷ್ಟದ ದಿನ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ದೇವತಾ ಸನ್ನಿಧಾನಕ್ಕೆ ಭೇಟಿ. ಗುರುಹಿರಿಯರ ಆಶೀರ್ವಾದದಿಂದ ಸಕಲ ಕಾರ್ಯ ಜಯ. ಸುಖ ಸಂತೋಷ ವೃದ್ಧಿ. ಅನಿರೀಕ್ಷಿತ ಧನ ಲಾಭ. ಆರೋಗ್ಯ ಸುದೃಢ.
ವೃಷಭ: ದೂರ ಸಂಚಾರ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಹೆಚ್ಚಿದ ವರಮಾನ. ಸತ್ಕಾರ್ಯಕ್ಕೆ ಧನವ್ಯಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಅನಗತ್ಯ ಸಹಾಯ ಮಾಡಲು ಹೋಗಿ ತೊಂದರೆಗೊಳಗಾಗದಿರಿ.
ಮಿಥುನ: ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯವೈಖರಿ. ಸಣ್ಣಪ್ರಯಾಣ. ಪರರಿಗೆ ಸಹಾಯ ಮಾಡಿದ ತೃಪ್ತಿ. ಉದ್ಯೋಗ ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯವೈಖರಿ.
ಕರ್ಕ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಕೀರ್ತಿ ಸಂಪಾದನೆ. ಮೆಚ್ಚುಗೆ. ಅನಿರೀಕ್ಷಿತ ಪ್ರಗತಿ. ಗೃಹದಲ್ಲಿ ಧಾರ್ಮಿಕ ಚಟುವಟಿಕೆಗಳು ನಡೆದು ಸಂಭ್ರಮದ ವಾತಾವರಣ. ಬಂಧುಮಿತ್ರರ ಆಗಮನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ.
ಸಿಂಹ: ನಿರೀಕ್ಷಿಸಿದಂತೆ ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಫಲತೆ ಸ್ಥಾನ ಗೌರವಾದಿ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಜನಪದರಿಂದ ಮೆಚ್ಚುಗೆ. ಅಧಿಕಾರ ಪ್ರಾಪ್ತಿ. ಸಂದರ್ಭೋಚಿತ ಮಾರ್ಗದರ್ಶನದಿಂದ ಜನಮನ್ನಣೆ. ಹೆಚ್ಚಿದ ವರಮಾನ. ಆರೋಗ್ಯದಲ್ಲಿ ಸುಧಾರಣೆ.
ಕನ್ಯಾ: ಉಳಿತಾಯದ ಬಗ್ಗೆ ಚಿಂತನೆ. ಹೂಡಿಕೆಗಳಲ್ಲಿ ಆಸಕ್ತಿ. ಎಲ್ಲಾ ವಿಚಾರದಲ್ಲಿ ತಾಳ್ಮೆ ಸಹನೆ ಅಗತ್ಯ. ಅನಗತ್ಯ ವಿಚಾರಗಳಿಗೆ ತಲೆಕೊಡದಿರಿ. ಸಾಧ್ಯವಾದಷ್ಟು ಮೌನ ವಹಿಸುವುದು ಉತ್ತಮ. ದೇವತಾ ಸ್ಥಳ ಸಂದರ್ಶನದಿಂದ ನೆಮ್ಮದಿ.
ತುಲಾ: ಪರರ ಸಹಾಯದಿಂದ ಹೆಚ್ಚಿದ ಧನ ಲಾಭ. ಸಂದರ್ಭೋಚಿತ ವಾಕ್ ಚತುರತೆಯಿಂದ ಕಾರ್ಯ ಸಫಲತೆ. ಹೆಚ್ಚಿದ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ದೂರದ ಚಟುವಟಿಕೆಗಳಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ.
ವೃಶ್ಚಿಕ: ಅನಿರೀಕ್ಷಿತ ಧನವೃದ್ಧಿ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಕುಟುಂಬ ಸುಖ ವೃದ್ಧಿ. ಆರೋಗ್ಯದ ಬಗ್ಗೆ ಹೆಚ್ಚಿದ ನಿಗಾವಹಿಸುವಿಕೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ಧನು: ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ದಂಪತಿಗಳಲ್ಲಿ ಅನ್ಯೋನ್ಯತೆ ವೃದ್ಧಿ. ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ಹೂಡಿಕೆಗಳಲ್ಲಿ ಆಸಕ್ತಿ. ವ್ಯಾಜ್ಯ ವ್ಯವಹಾರಗಳಲ್ಲಿ ಜಯ. ಉತ್ತಮ ಧನಾರ್ಜನೆ.
ಮಕರ: ವಿದೇಶ ವ್ಯವಹಾರಗಳಲ್ಲಿ ವಿಶೇಷ ಗಮನ ಹರಿಸುವಿಕೆ. ಸಂದರ್ಭೋಚಿತ ಜನರ ಸಹಕಾರದಿಂದ ಪ್ರಗತಿ. ಧಾರ್ಮಿಕ ಸ್ಥಳ ಸಂದರ್ಶನ. ಸಹೋದರ ಸಮಾನರಿಂದ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ದಾಂಪತ್ಯ ತೃಪ್ತಿಕರ.
ಕುಂಭ: ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ಪರಿಶ್ರಮ. ಮಾತು ನೀಡುವಾಗ ಯೋಚಿಸಿ ನೀಡಿ. ಅನಗತ್ಯ ತೊಂದರೆಗಳನ್ನು ಆಹ್ವಾನಿಸದಿರಿ. ಉಪಕಾರ ಮಾಡಿ ನಷ್ಟ ಕಷ್ಟ ಅನುಭವಿಸದಿರಿ. ಗೃಹದಲ್ಲಿ ಸಂತೋಷದ ವಾತಾವರಣ.
ಮೀನ: ಆರೋಗ್ಯ ಉತ್ತಮ. ಗಣನೀಯ ವೃದ್ಧಿ. ಕೈಗೊಂಡ ಕೆಲಸ ಕಾರ್ಯಗಳಲ್ಲಿ ಸಫಲತೆ. ಅವಿವಾಹಿತರಿಗೆ ವಿವಾಹ ಭಾಗ್ಯ. ಬಂಧುಮಿತ್ರರ ಸಹಾಯ ಸಹಕಾರ. ಸಮರ್ಥ ನಾಯಕತ್ವದಿಂದ ಜನಮನ್ನಣೆ. ಗುರುಹಿರಿಯರಿಂದ ಉತ್ತಮ ಪ್ರೋತ್ಸಾಹ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.