Daily Horoscope: ದೂರ ಪ್ರಯಾಣ ಸಂಭವ, ಸಂಪತ್ತಿನ ಉಳಿತಾಯಕ್ಕೆ ಚಿಂತನೆ
Team Udayavani, Jul 1, 2023, 7:17 AM IST
ಮೇಷ: ಅಧಿಕ ಧನ ಸಂಚಯನ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯವೈಖರಿ. ದೇವತಾ ಸ್ಥಳ ಸಂದರ್ಶನ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ.
ವೃಷಭ: ನಿರೀಕ್ಷಿತ ಸ್ಥಾನಮಾನ ಗೌರವಾದಿ ವೃದ್ಧಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಉತ್ತಮ ನೆಂಟಸ್ಥಿಕೆ ಒದಗುವ ಕಾಲ. ಅನಿರೀಕ್ಷಿತ ಧನ ಸಂಪತ್ತು ಲಭ್ಯ. ಕೆಲಸ ಕಾರ್ಯಗಳಲ್ಲಿ ಶ್ಲಾಘನೆ ಇತ್ಯಾದಿ ಶುಭ ಫಲ.
ಮಿಥುನ: ದೂರ ಪ್ರಯಾಣ ಸಂಭವ. ಸಂಪತ್ತಿನ ಉಳಿತಾಯಕ್ಕೆ ಚಿಂತನೆ. ಮಾತೃ ಸಮಾನ ವರ್ಗದವರ ನಿಮಿತ್ತ ಖರ್ಚು. ಮಿತ್ರರೊಂದಿಗೆ ಜಾಗೃತೆಯಿಂದ ವ್ಯವಹರಿಸಿ. ಪಾಲುದಾರಿಕೆ ವ್ಯವಹಾರಗಳಲ್ಲಿ ಅಧಿಕ ಶ್ರಮದಿಂದ ಯಶಸ್ಸು ಲಭ್ಯ.
ಕರ್ಕ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಕೆಲಸಗಳಲ್ಲಿ ಸಫಲತೆ. ಪಿತೃ ಸಮಾನರಿಂದ ಅನುಕೂಲ. ಆರೋಗ್ಯದಲ್ಲಿ ಸುಧಾರಣೆ. ಸಾಂಸಾರಿಕ ಸುಖಕ್ಕೆ ಪರಿಶ್ರಮ ಅಗತ್ಯ. ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ.
ಸಿಂಹ: ವಿದ್ಯಾರ್ಥಿಗಳಿಗೆ, ಜ್ಞಾನಿಗಳಿಗೆ ಅನುಕೂಲಕರ ಪರಿಸ್ಥಿತಿ. ತಿಳಿದಂತಹ ವಿದ್ಯೆಯನ್ನು ಪರರಿಗೆ ಹಂಚಿದ ಸಂತೋಷ. ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ಹಣ ಸಂಪತ್ತಿನ ವೃದ್ಧಿ. ದೇವತಾ ಕಾರ್ಯಗಳಲ್ಲಿ ಅಡಚಣೆ ಎದುರಾದೀತು.
ಕನ್ಯಾ: ದೇವತಾ ಕಾರ್ಯಗಳಲ್ಲಿ ಭಾಗಿ. ನೇತೃತ್ವ ವಹಿಸಿದ ನೆಮ್ಮದಿ. ದೀರ್ಘ ಪ್ರಯಾಣ ಸಂಭವ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ. ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯದ ಬಗ್ಗೆ ಗಮನಹರಿಸಿ.
ತುಲಾ: ಗುರುಹಿರಿಯರ ಮಾರ್ಗದರ್ಶನ ಸಹಕಾರದಿಂದ ಪ್ರಗತಿ. ಸಣ್ಣ ಪ್ರಯಾಣ. ಉತ್ತಮ ನಿರೀಕ್ಷಿತ ಧನಲಾಭ. ಅವಿವಾಹಿತರಿಗೆ ಉತ್ತಮ ನೆಂಟಸ್ಥಿಕೆ ಒದಗುವ ಸಮಯ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ಸರಿಯಾದ ಪ್ರತಿಫಲ ಲಭಿಸಿದ ತೃಪ್ತಿ.
ವೃಶ್ಚಿಕ: ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಅಧಿಕ ಧನ ಸಂಪಾದನೆ. ಉತ್ತಮ ವಾಕ್ ಚತುರತೆ. ಮೇಲಧಿಕಾರಿಗಳೊಂದಿಗೆ ತಾಳ್ಮೆಯೊಂದಿಗೆ ವ್ಯವಹರಿಸಿ. ಮಿತ್ರರಿಂದ ಉತ್ತಮ ಸಹಕಾರ ಲಭ್ಯ. ದಂಪತಿಗಳಲ್ಲಿ ಅನುರಾಗ ವೃದ್ಧಿ.
ಧನು: ಆರೋಗ್ಯ ಗಮನಿಸಿ. ಸಣ್ಣ ಪ್ರಯಾಣ. ಹಣಕಾಸಿನ ವಿಚಾರದಲ್ಲಿ ಶಿಸ್ತು ಪಾಲಿಸುವುದರಿಂದ ಪ್ರಗತಿ. ಮಕ್ಕಳ ವಿಚಾರದಲ್ಲಿ ಅಧಿಕ ಪರಿಶ್ರಮದಿಂದ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ. ದಾಂಪತ್ಯ ತೃಪ್ತಿಕರ.
ಮಕರ: ಆರೋಗ್ಯ ಗಮನಿಸಿ. ಅನಿರೀಕ್ಷಿತ ಕಷ್ಟನಷ್ಟಗಳು ಸಂಭವ. ಎಚ್ಚರಿಕೆಯ ನಡೆ ಅಗತ್ಯ. ಹೆಚ್ಚಿದ ಜವಾಬ್ದಾರಿ. ಸರಿಯಾದ ನಿಯಮ ಪಾಲಿಸುವುದರಿಂದ ಅಧಿಕ ಲಾಭ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ದಾಂಪತ್ಯ ತೃಪ್ತಿಕರ.
ಕುಂಭ: ದೀರ್ಘ ಪ್ರಯಾಣ. ದೂರದ ವ್ಯವಹಾರ ಗಳಲ್ಲಿ ಪ್ರಗತಿ. ಉತ್ತಮ ಧನಲಾಭ ಸಂಭವ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾದ ತೃಪ್ತಿ. ದಾಂಪತ್ಯ ಸುಖ ವೃದ್ಧಿ. ದೈರ್ಯದಿಂದ ಕೂಡಿದ ಕಾರ್ಯವೈಖರಿ. ಬಂಧುಬಳಗದವರಿಂದ ಸಂತೋಷ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ.
ಮೀನ: ಆರೋಗ್ಯ ಗಮನಿಸಿ. ದೀರ್ಘ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಒತ್ತಡ. ಮಕ್ಕಳಿಂದ ಸುಖ ಸಂತೋಷ ವೃದ್ಧಿ. ದೈರ್ಯದಿಂದ ಕೂಡಿದ ಕಾರ್ಯವೈಖರಿ. ಬಂಧುಬಳಗದವರಿಂದ ಸಂತೋಷ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ
Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ
Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ
Daily Horoscope: ತೊಂದರೆಗಳನ್ನು ಕರೆದುಕೊಳ್ಳ ಬೇಡಿ, ತೊಂದರೆಗೆ ಅಂಜದೆ ಮುಂದುವರಿಯಿರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.