Daily Horoscope: ಜವಾಬ್ದಾರಿಯುತ ಕೆಲಸ ನಿರ್ವಹಣೆಯಿಂದ ಜನಮನ್ನಣೆ, ಗೌರವ ಆದರತೆ ಲಭ್ಯ
Team Udayavani, Jul 3, 2023, 7:16 AM IST
ಮೇಷ: ಅನಿರೀಕ್ಷಿತ ಅದೃಷ್ಟ ಪ್ರಾಪ್ತಿ. ಭಾಗ್ಯವೃದ್ಧಿ. ದೂರ ಪ್ರಯಾಣ. ಗುರುಹಿರಿಯರ ಪ್ರೋತ್ಸಾಹದಿಂದ ಪ್ರಗತಿ. ದೈರ್ಯ ಪರಾಕ್ರಮ ಪ್ರದರ್ಶನ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ. ದೇವತಾ ಕಾರ್ಯದಿಂದ ಉತ್ತಮ ಬೆಳವಣಿಗೆ.
ವೃಷಭ: ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ನೂತನ ಮಿತ್ರರ ಭೇಟಿ. ಅನಿರೀಕ್ಷಿತ ಧನಾಗಮನ. ಗೃಹದಲ್ಲಿ ಸಂತೋಷದ ವಾತಾವರಣ. ಆಸ್ತಿ ಸಂಗ್ರಹಿಸುವಿಕೆಯಲ್ಲಿ ಹೆಚ್ಚಿದ ಆಸಕ್ತಿ. ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ವೈಖರಿ.
ಮಿಥುನ: ಜವಾಬ್ದಾರಿಯುತ ಕೆಲಸ ನಿರ್ವಹಣೆಯಿಂದ ಜನಮನ್ನಣೆ. ಗೌರವ ಆದರತೆ ಲಭ್ಯ. ಸ್ಪಷ್ಟತೆ ಪಾರದರ್ಶಕತೆ ಆದ್ಯತೆ. ದೂರದ ವ್ಯವಹಾರಗಳಲ್ಲಿ ಅಧಿಕ ಧನಾರ್ಜನೆ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ ನೇತೃತ್ವ.
ಕರ್ಕ: ಹೆಚ್ಚಿದ ಸ್ಥಾನ ಗೌರವ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಾಯ ಸಹಕಾರ. ಉದ್ಯೋಗದಲ್ಲಿ ಜನಪ್ರಿಯತೆ, ಅಭಿವೃದ್ಧಿ. ಅವಿವಾಹಿತರಿಗೆ ಯೋಗ್ಯ ನೆಂಟಸ್ಥಿಕೆ ಒದಗುವ ಸಮಯ. ಹೆಚ್ಚಿದ ಧನಾರ್ಜನೆ.
ಸಿಂಹ: ಆರೋಗ್ಯದಲ್ಲಿ ಗಣನೀಯ ವೃದ್ಧಿ. ಸ್ಥಾನ ಗೌರವಾದಿ ಪ್ರಾಪ್ತಿ. ಮಾತಿನಲ್ಲಿ ಜಾಗತಿಕವಾಗಿ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಹಣಕಾಸಿನ ಒತ್ತಡ ಎದುರಾದೀತು. ಮಿತ್ರರ ಸಹಾಯ ಸಹಕಾರ ಲಭ್ಯ. ಗುರುಹಿರಿಯರ ಆಶೀರ್ವಾದದಿಂದ ಪ್ರಗತಿ.
ಕನ್ಯಾ: ಅವಿವಾಹಿತರಿಗೆ ವಿವಾಹಯೋಗ. ಸಾಮಾಜಿಕ ಚಟುವಟಿಕೆಗಳಲ್ಲಿ ಜನಪ್ರಿಯತೆ. ನಾಯಕತ್ವ ಗುಣಕ್ಕೆ ಪ್ರಾಶಸ್ತ್ಯ. ನಷ್ಟ ದ್ರವ್ಯ ಲಭಿಸುವ ಸಾಧ್ಯತೆ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಬಂಧುಮಿತ್ರರ ಸಹಕಾರ. ಆರ್ಥಿಕ ವೃದ್ಧಿ.
ತುಲಾ: ಆರೋಗ್ಯ ವೃದ್ಧಿ. ದೈಹಿಕ ಸುಖಕ್ಕೆ ಬೇಕಾಗುವ ವಸ್ತುಗಳ ಸಂಗ್ರಹ. ವಸ್ತ್ರ ಆಭರಣ ಖರೀದಿ. ವಿವಾಹಾದಿ ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿಕೆ. ಸುಖ ಸಂತೋಷ ವೃದ್ಧಿ. ದೀರ್ಘ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.
ವೃಶ್ಚಿಕ: ಸರಕಾರೀ ಕಾರ್ಯಗಳಲ್ಲಿ ಮುನ್ನಡೆ. ಗಣ್ಯರ ಸಂಪರ್ಕ. ಗೌರವಾದಿ ವೃದ್ಧಿ. ಬಂಧುಜನರೊಂದಿಗೆ ವಿಲಾಸ. ಧಾರ್ಮಿಕ ವಿಚಾರ ಆಸಕ್ತಿ. ಜನಮೆಚ್ಚುವ ಕೆಲಸ ಕಾರ್ಯಗಳಿಂದ ಕೀರ್ತಿ ಸಂಪಾದನೆ. ಗೃಹದಲ್ಲಿ ಸಂತಸದ ವಾತಾವರಣ.
ಧನು: ಆರೋಗ್ಯ ವೃದ್ಧಿ. ಸತ್ಕರ್ಮ ಸದಾಚಾರತೆ. ದೇವತಾ ಕಾರ್ಯಗಳಲ್ಲಿ ಭಾಗಿಯಾಗಿ ದಾನ ಧರ್ಮ ನಿರತ. ಗುರು ಹಿರಿಯರ ಪ್ರೀತಿ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಮನೆಯಲ್ಲಿ ಸಂತಸದ ವಾತಾವರಣ.
ಮಕರ: ಪಾರದರ್ಶಕತೆಗೆ ಆದ್ಯತೆ ನೀಡಿ. ಯಾರ ಮಾತಿಗೂ ಮರುಳಾಗದಿರಿ. ಉದ್ಯೋಗ ವ್ಯವಹಾರಗಳಲ್ಲಿ ಆಸ್ತಿ ವಿಚಾರಗಳಲ್ಲಿ ಸ್ಪಷ್ಟತೆ ಆದ್ಯತೆ ನೀಡಿ. ಅನ್ಯರ ಸಹಾಯ ಅಪೇಕ್ಷಿಸದೆ ಸ್ವಂತ ಪರಿಶ್ರಮದಲ್ಲಿ ವಿಶ್ವಾಸವಿಡಿ. ದಾಂಪತ್ಯ ಸುಖ ವೃದ್ಧಿ.
ಕುಂಭ: ನಯ ವಿನಯದಿಂದ ಕಾರ್ಯ ಪ್ರವೃತ್ತರಾಗಿ. ಯಾವುದೇ ಆತುರದ ನಿರ್ಧಾರ ಮಾಡದಿರಿ. ಪರರ ಮಾತನ್ನು ಆಲಿಸುವಾಗ ನಿಮ್ಮ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುಟ್ಟನ್ನು ಕಾಪಾಡಿಕೊಳ್ಳಿ. ಉತ್ತಮ ಧನ ಸಂಪತ್ತು ವೃದ್ಧಿ. ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು.
ಮೀನ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಸಾಹಸ ಪ್ರವೃತ್ತಿ. ಪ್ರತಿಸ್ಪರ್ಧಿಗಳಿಗೆ ಅವಕಾಶವಿಲ್ಲದಂತೆ ಕಾರ್ಯಮಗ್ನರಾಗಿ. ಉತ್ತಮ ಧನಾರ್ಜನೆ. ಮಾತಿನಲ್ಲಿ ಸ್ಪಷ್ಟತೆ ತಾಳ್ಮೆ ಇರಲಿ. ದಾಂಪತ್ಯ ತೃಪ್ತಿಕರ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.