Horoscope:ಜವಾಬ್ದಾರಿಯುತ ನಡವಳಿಕೆಯಿಂದ ಕೆಲಸ ಕಾರ್ಯಗಳಲ್ಲಿ ಜನಪ್ರಿಯತೆ ಗೌರವ ಆದರ ಪ್ರಾಪ್ತಿ
Team Udayavani, Jun 11, 2023, 7:19 AM IST
ಮೇಷ: ಸುದೃಢ ಆರೋಗ್ಯ. ನಿರೀಕ್ಷಿತ ಸ್ಥಾನಮಾನ ಗೌರವಾದಿಗಳ ಪ್ರಾಪ್ತಿ. ಭೂಮಿ, ಆಸ್ತಿ ವಿಚಾರಗಳಲ್ಲಿ ಪ್ರಗತಿ. ದೂರದ ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ.
ವೃಷಭ: ಉತ್ತಮ ಜನಮನ್ನಣೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಯೋಜನೆ ಬದ್ಧವಾದ ಕೆಲಸ ಕಾರ್ಯಗಳು ನಡೆದು ಸುಖ ಸಂತೋಷ ವೃದ್ಧಿ. ಮಕ್ಕಳಿಂದ ಸುವಾರ್ತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ.
ಮಿಥುನ: ಜವಾಬ್ದಾರಿಯುತ ನಡವಳಿಕೆಯಿಂದ ಕೆಲಸ ಕಾರ್ಯಗಳಲ್ಲಿ ಜನಪ್ರಿಯತೆ ಗೌರವ ಆದರ ಪ್ರಾಪ್ತಿ. ಕೀರ್ತಿ ಸಂಪಾದನೆ. ವಿದ್ಯಾರ್ಥಿಗಳಿಗೆ ಉತ್ತಮ ಪ್ರಗತಿಯ ದಿನ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ. ಗುರುಹಿರಿಯರಿಂದ ಉತ್ತಮ ಪ್ರೋತ್ಸಾಹ ಸಹಕಾರ.
ಕರ್ಕ: ಮಕ್ಕಳ ಬಗ್ಗೆ ಹೆಚ್ಚಿದ ನೆಮ್ಮದಿ, ಆಲೋಚನೆ ಹಾಗೂ ಸಂತೋಷ. ಅಧ್ಯಯನ ದಲ್ಲಿ ಹೆಚ್ಚಿದ ಆಸಕ್ತಿ. ದೇವತಾ ಕಾರ್ಯಗಳಲ್ಲಿ ತಲ್ಲೀನತೆ. ಗೃಹದಲ್ಲಿ ಸಂತೋಷದ ವಾತಾವರಣ. ದಾಂಪತ್ಯ ತೃಪ್ತಿಕರ. ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣ .
ಸಿಂಹ: ಆರೋಗ್ಯ ಗಮನಿಸಿ. ವ್ಯವಹಾರದಲ್ಲಿ ಜಾಗ್ರತೆ ವಹಿಸುವುದರಿಂದ ಸ್ಥಾನಮಾನ ಪ್ರಾಪ್ತಿ. ಪಾರದರ್ಶಕತೆಗೆ ಆದ್ಯತೆ ನೀಡಿ. ಅನಗತ್ಯ ಚರ್ಚೆಗೆ ಆಸ್ಪದ ನೀಡಬೇಡಿ. ಹಣಕಾಸಿನ ವಿಚಾರದಲ್ಲಿ ಜಾಗ್ರತೆ ವಹಿಸಿ. ಮಕ್ಕಳ ಬಗ್ಗೆ ಗಮನಹರಿಸಿ.
ಕನ್ಯಾ: ಉತ್ತಮ ಜನರ ಒಡನಾಟ. ವ್ಯವಹಾರಗಳಲ್ಲಿ ಪ್ರಗತಿ. ದೂರ ಪ್ರಯಾಣ. ದಂಪತಿಗಳಲ್ಲಿ ಹೆಚ್ಚಿದ ಸಹಕಾರ. ಗೃಹೋಪಕರಣ ವಸ್ತುಗಳ ಖರೀದಿ. ಅನಿರೀಕ್ಷಿತ ಮಿತ್ರರ ಆಗಮನ. ಮನೆಯಲ್ಲಿ ಗುರುಹಿರಿಯರಿಂದ ಸಂತೋಷ.
ತುಲಾ: ಆರೋಗ್ಯ ವೃದ್ಧಿ. ಧಾರ್ಮಿಕ ಕೆಲಸ ಕಾರ್ಯಗಳಿಗೆ ಪ್ರಯಾಣ. ಗೌರವದ ಧನ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಆಸ್ತಿ ವಿಚಾರದಲ್ಲಿ ಪ್ರಗತಿ. ಸಾಂಸಾರಿಕ ಸುಖ ತೃಪ್ತಿಕರ. ವಿದ್ಯಾರ್ಥಿಗಳಿಗೆ ಹೆಚ್ಚಿದ ಸಂಭ್ರಮ.
ವೃಶ್ಚಿಕ: ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿಪೂರಕ ಬದಲಾವಣೆ. ಅಧಿಕ ಧನಾರ್ಜನೆ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಗಣ್ಯರ ಭೇಟಿ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ.
ಧನು: ಚಿಕ್ಕ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಸ್ಥರಿಗೆ ಅಧಿಕ ಜವಾಬ್ದಾರಿ ಹಾಗೂ ಉತ್ತಮ ಬದಲಾವಣೆಯ ಅವಕಾಶ. ಆರೋಗ್ಯದಲ್ಲಿ ಸಮಾಧಾನ. ಸಾಂಸಾರಿಕ ಸುಖ ಮಧ್ಯಮ. ಗುರುಹಿರಿಯರ ಆರೋಗ್ಯ ಗಮನಿಸಿ.
ಮಕರ: ಪರವೂರ ಮಿತ್ರರ ಭೇಟಿ. ದೂರದ ಆಸ್ತಿ ವಿಚಾರದಲ್ಲಿ ಅಭಿವೃದ್ಧಿಯ ನಡೆ. ಪಾಲುದಾರಿಕಾ ಕ್ಷೇತ್ರದವರಿಗೆ ಪರಸ್ಪರ ಸಹಕಾರದಿಂದ ಉನ್ನತಿ. ಮೇಲಾಧಿಕಾರಿಗಳ ಗಣ್ಯರ ಮಾರ್ಗದರ್ಶನ ಸಹಾಯ ಅನುಭವವಾದೀತು.
ಕುಂಭ: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ. ಅತ್ಯುತ್ತಮ ಧನಾರ್ಜನೆ. ಉತ್ತಮ ವಾಕ್‌ಚತುರತೆ ಮನೋರಂಜನೆಯಿಂದ ಕೂಡಿದ ಸಮಯ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ.
ಮೀನ: ಧಾರ್ಮಿಕ ಕಾರ್ಯಗಳ ನೇತೃತ್ವ. ದಾನ ಧರ್ಮಾದಿಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮನಃಸಂತೋಷ. ಜನಮನ್ನಣೆ. ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ವೈಖರಿ. ಆರೋಗ್ಯದ ಬಗ್ಗೆ ಉದಾಸೀನತೆ ಬೇಡ. ಗುರುಹಿರಿಯರ ಆರೋಗ್ಯ ಸುದೃಢ. ಕುಟುಂಬದವರೊಡನೆ ಶುಭ ಕಾರ್ಯ ನಿಮಿತ್ತ ಪ್ರಯಾಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ
Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ
Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ
MUST WATCH
ಹೊಸ ಸೇರ್ಪಡೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.