Daily Horoscope: ದೂರದ ವ್ಯವಹಾರಗಳಲ್ಲಿ ಪ್ರಗತಿ, ದೀರ್ಘ‌ ಪ್ರಯಾಣ ಸಂಭವ


Team Udayavani, Jun 12, 2023, 7:16 AM IST

1 monday

ಮೇಷ: ಆರೋಗ್ಯ ಬಗ್ಗೆ ಗಮನಿಸಿ. ತಾಳ್ಮೆ ಕಳೆದುಕೊಳ್ಳದೇ ವ್ಯವಹರಿಸಿ. ಅನಗತ್ಯ ಜವಾಬ್ದಾರಿ ಹೊಂದದಿರಿ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ದೂರದ ಊರಿನ ವ್ಯವಹಾರಗಳಲ್ಲಿ ಕ್ಷೇಮ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ.

ವೃಷಭ: ದೀರ್ಘ‌ ಪ್ರಯಾಣ. ಸಾಂಸಾರಿಕ ಸುಖದಲ್ಲಿ ಅನುರಾಗ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ ಹಾಗೂ ಲಾಭ. ನಿರೀಕ್ಷಿಸಿದಂತೆ ಹಣಕಾಸಿನ ಪ್ರಗತಿ. ಸಂದರ್ಭೋಚಿತವಾದ ಬುದ್ಧಿವಂತಿಕೆಯ ನಡೆಯಿಂದ ಯಶಸ್ಸು ಲಭಿಸಲಿದೆ.

ಮಿಥುನ: ದೂರದ ವ್ಯವಹಾರಗಳಲ್ಲಿ ಪ್ರಗತಿ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಿದ ತೃಪ್ತಿ. ಗೃಹದಲ್ಲಿ ಸಂತೋಷದ ವಾತಾವರಣ. ಧನಾರ್ಜನೆ ಉತ್ತಮವಾಗಿದ್ದರೂ ಅನಗತ್ಯ ಖರ್ಚು ವೆಚ್ಚಗಳ ಸಾಧ್ಯತೆ.

ಕರ್ಕ: ಹೆಚ್ಚಿನ ಸ್ಥಾನ ಗೌರವಕ್ಕಾಗಿ ಪರಿಶ್ರಮ. ಅಗತ್ಯಕ್ಕೂ ಮೀರಿದ ಜವಾಬ್ದಾರಿಯಿಂದ ದೈಹಿಕ ಮಾನಸಿಕ ಒತ್ತಡ ಎದುರಾದೀತು. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಗುರು ಸಮಾನರಿಂದ ಲಾಭ. ಭೂಮ್ಯಾದಿ ವ್ಯವಹಾರಗಳಲ್ಲಿ ಅಡೆತಡೆ. ಖರ್ಚುವೆಚ್ಚಗಳು ಎದುರಾದೀತು.

ಸಿಂಹ: ನಿರೀಕ್ಷೆಗೂ ಮೀರಿದ ಧನ ಲಾಭ. ಉತ್ತಮ ವಾಕ್‌ ಚಾತುರ್ಯದಿಂದ ನುಡಿದ ಕಾರ್ಯ ವೈಖರಿ. ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡುವುದರಿಂದ ಗೌರವ ಆದರಗಳು ವೃದ್ಧಿ. ಗುರು ಹಿರಿಯರ ಆರೋಗ್ಯ ಗಮನಿಸಿ. ದಾಂಪತ್ಯ ಸುಖ ಮಧ್ಯಮ.

ಕನ್ಯಾ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ. ದೇವತಾ ಸ್ಥಳ ಸಂದರ್ಶನ. ಗುರುಹಿರಿಯರ ಅವಲಂಬನೆ. ಮಾರ್ಗದರ್ಶನದ ಲಾಭ. ದಾಂಪತ್ಯ ಸುಖ ತೃಪ್ತಿದಾಯಕ. ಮಿತ್ರರ ಸಹಕಾರದಿಂದ ಕೆಲಸಗಳಲ್ಲಿ ಪ್ರಗತಿ. ಸಾಮಾನ್ಯ ಧನ ವೃದ್ಧಿ.

ತುಲಾ: ಅವಿವಾಹಿತರಿಗೆ ವಿವಾಹ ಯೋಗ. ಪ್ರಯಾಣದಲ್ಲಿ ಸಂತೋಷ. ನೂತನ ಮಿತ್ರರ ಭೇಟಿ. ಪರಿಶ್ರಮದಿಂದ ಹಣಕಾಸಿನ ಪ್ರಗತಿ. ತಾಳ್ಮೆ ಸಹನೆಯಿಂದ ವರ್ತಿಸುವುದರಿಂದ ಉದ್ಯೋಗ ವ್ಯವಹಾರದಲ್ಲಿ ಜಯ. ಗೃಹದಲ್ಲಿ ದೇವತಾ ಕಾರ್ಯ ಆಚರಣೆ. ಸಂತೋಷದ ವಾರ್ತೆ.

ವೃಶ್ಚಿಕ: ಗೃಹ ವಾಹನಾದಿ ವಿಚಾರಗಳಲ್ಲಿ ಖರ್ಚು ವೆಚ್ಚ ಸಂಭವ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಜ್ಞಾನ ಸಂಪಾದನೆಯಲ್ಲಿ ತಲ್ಲೀನತೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಧಾರ್ಮಿಕ ಕಾರ್ಯದಲ್ಲಿ ಜವಾಬ್ದಾರಿ.

ಧನು: ಸುದೃಢ ಆರೋಗ್ಯ. ಗೃಹ ವಾಹನ ಭೂಮಿ ವಿಚಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ನಿರೀಕ್ಷಿತ ಧನ ಸಂಪತ್ತು ವೃದ್ಧಿ. ಉತ್ತಮ ಜವಾಬ್ದಾರಿಯುತ ಮಾತಿನಿಂದ ಜನಮನ್ನಣೆ. ಗೌರವ ಆದಾರಾದಿಗಳು ಲಭಿಸುವುದು.

ಮಕರ: ಪತಿ ಪತ್ನಿಯರಲ್ಲಿ ಅನುರಾಗ ವೃದ್ಧಿ. ಪರಸ್ಪರರ ಸಹಕಾರದಿಂದ ಎಲ್ಲ ಕಾರ್ಯಗಳಲ್ಲಿ ನೆಮ್ಮದಿ. ಅವಿವಾಹಿತರಿಗೆ ವಿವಾಹ ಸಂಬಂಧ ವಿಚಾರದಲ್ಲಿ ಪ್ರಗತಿ. ಅನಿರೀಕ್ಷಿತ ಜವಾಬ್ದಾರಿ. ಗುರು ಹಿರಿಯರ ಮಾರ್ಗದರ್ಶನ. ಗೃಹದಲ್ಲಿ ಸಂತೋಷದ ವಾತಾವರಣ.

ಕುಂಭ: ಆರೋಗ್ಯ ಗಮನಿಸಿ. ಅನಗತ್ಯ ವಿಚಾರಗಳಲ್ಲಿ ಆಸಕ್ತಿ ತೋರದಿರಿ. ಎಲ್ಲಾ ಕೆಲಸ ಕಾರ್ಯಗಳಲ್ಲಿ ಪಾರದರ್ಶಕತೆ ಪ್ರಾಮಾಣಿಕತೆ ತೋರುವುದರಿಂದ ಜನ ಮನ್ನಣೆ ಗೌರವಾದಿ ಲಭಿಸೀತು. ಪತಿ ಪತ್ನಿಯರಲ್ಲಿ ಅನಗತ್ಯ ಚರ್ಚೆ ಕಂಡು ಬಂದೀತು.

ಮೀನ: ಉತ್ತಮ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಜಯ, ಪ್ರಗತಿ. ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ಮಕ್ಕಳಿಂದ ಸಂತೋಷ. ವಿದ್ಯಾರ್ಥಿಗಳಿಗೆ ವಿದ್ಯೆ ಜ್ಞಾನ ವಿಚಾರದಲ್ಲಿ ಯಶಸ್ಸು ಲಭಿಸಲಿದೆ. ಆದಾಯಕ್ಕೆ ಸರಿಯಾದ ಖರ್ಚು ತೋರಿಬರಲಿದೆ.

ಟಾಪ್ ನ್ಯೂಸ್

KSRTC

Ticket Price Hike: ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ

1-asasa

Viksit Bharat ‘ಯಂಗ್‌ ಲೀಡರ್ ಡೈಲಾಗ್‌’:ಉಡುಪಿಯ ಮನು ಶೆಟ್ಟಿ ಆಯ್ಕೆ

chowta-Rajnath

Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್‌ ಚೌಟ

1-us

Dating Apps; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದವ ಕೊನೆಗೂ ಬಲೆಗೆ

1-car

Mangaluru: ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ

1-sdasad

Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು

1-atul-subhash

Atul Subhash ಆತ್ಮಹ*ತ್ಯೆ ಪ್ರಕರಣ: ಪತ್ನಿ, ಕುಟುಂಬದವರಿಗೆ ಜಾಮೀನು ಮಂಜೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

Dina Bhavishya

Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್‌ ಧನಾಗಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

KSRTC

Ticket Price Hike: ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ

ರೈಲಿನಲ್ಲಿ ಹೃದಯಾಘಾತ ಕೇರಳ ಮೂಲದ ವ್ಯಕ್ತಿ ಸಾವು

ರೈಲಿನಲ್ಲಿ ಹೃದಯಾಘಾತ ಕೇರಳ ಮೂಲದ ವ್ಯಕ್ತಿ ಸಾವು

SA vs Pak, 2nd Test: ರಿಕಲ್ಟನ್‌ ದ್ವಿಶತಕ, ದಕ್ಷಿಣ ಆಫ್ರಿಕಾ ಬೃಹತ್‌ ಮೊತ್ತ

SA vs Pak, 2nd Test: ರಿಕಲ್ಟನ್‌ ದ್ವಿಶತಕ, ದಕ್ಷಿಣ ಆಫ್ರಿಕಾ ಬೃಹತ್‌ ಮೊತ್ತ

Vitla: ಮಹಿಳೆಗೆ ಹಿಂಸೆ; ಐದು ಮಂದಿ ವಿರುದ್ಧ ಪ್ರಕರಣ

Vitla: ಮಹಿಳೆಗೆ ಹಿಂಸೆ; ಐದು ಮಂದಿ ವಿರುದ್ಧ ಪ್ರಕರಣ

Bantwal: ಬರಿಮಾರು; ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

Bantwal: ಬರಿಮಾರು; ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.