Daily Horoscope: ಅವಿವಾಹಿತರಿಗೆ ವಿವಾಹ ಭಾಗ್ಯ, ಯೋಗ್ಯ ವಧು ವರ ಲಭಿಸಲಿದೆ
Team Udayavani, Jun 15, 2023, 7:16 AM IST
ಮೇಷ: ವ್ಯಾಪಾರ ವ್ಯವಹಾರ ಉದ್ಯೋಗದಲ್ಲಿ ವಿಶ್ವಾಸ ಪಾತ್ರರಾಗಿ ಜವಾಬ್ದಾರಿ ನಿರ್ವಹಿಸಿ. ಪರರ ಹಣ ನಿರ್ವಹಿಸುವಾಗ ಪಾರದರ್ಶಕತೆಗೆ ಆದ್ಯತೆ ನೀಡಿ. ದೈರ್ಯ ಹಿಂಜರಿಕೆ ಹೆದರದೆ ಕೆಲಸ ಮಾಡಿರಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಮನೋರಂಜನೆ ದಿನ.
ವೃಷಭ: ಗೃಹ ವಾಹನಾದಿ ಸುಖ ವೃದ್ಧಿ. ನೂತನ ಬಂಧು ಮಿತ್ರರ ಸಂಗಮ. ಕೆಲಸ ಕಾರ್ಯಗಳಲ್ಲಿ ಗೌರವಾನ್ವಿತ ಪ್ರಗತಿ. ಸಂದರ್ಭಕ್ಕೆ ಸರಿಯಾಗಿ ಜಾಣತನ ಜವಾಬ್ದಾರಿ ಪ್ರದರ್ಶಿಸಿ. ಜನಮನ್ನಣೆ ಲಭ್ಯ. ಉತ್ತಮ ಪ್ರಗತಿದಾಯಕ ಧನಾರ್ಜನೆ.
ಮಿಥುನ: ಧಾರ್ಮಿಕ ಚಟುವಟಿಕೆಗಳಲ್ಲಿ ತಲ್ಲೀನತೆ. ದೇವತಾ ಸ್ಥಳಗಳ ಸಂದರ್ಶನ. ಮನಃತೃಪ್ತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಯೋಗ್ಯ ವಧು ವರ ಲಭಿಸಲಿದೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉಳಿತಾಯದಲ್ಲಿ ಆಸಕ್ತಿ.
ಕರ್ಕ: ದೀರ್ಘ ಪ್ರಯಾಣ. ಗುರುಹಿರಿಯರಿಗೆ ಸಂತೋಷ ಪ್ರದದಾಗಿರಿ. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಆರೋಗ್ಯ ಸುಧಾರಣೆ. ಸಾಮಾನ್ಯ ಧನ ವೃದ್ಧಿ
ಸಿಂಹ: ಅನಗತ್ಯ ವಿಚಾರಗಳಲ್ಲಿ ತೊಡಗಿಸಿಕೊಂಡು ತೊಂದರೆ ಎಳೆದುಕೊಳ್ಳದಿರಿ. ದಾಕ್ಷಿಣ್ಯಕ್ಕೆ ಜವಾಬ್ದಾರಿಯುತ ಮಾತುಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಲಭಿಸಲಿದೆ. ದೂರದ ಮಿತ್ರರಿಂದ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ.
ಕನ್ಯಾ: ಹಠ ಮಾಡದೇ ತಾಳ್ಮೆ ಸಹನೆಯಿಂದ ಕಾರ್ಯಪ್ರವೃತ್ತರಾಗುವುದರಿಂದ ಎಲ್ಲಾ ವ್ಯವಹಾರಗಳಲ್ಲಿ ಗಣನೀಯ ಪ್ರಗತಿ. ಕೀರ್ತಿ ಶ್ಲಾಘನೆ ಲಭ್ಯ. ಜವಾಬ್ದಾರಿಯುತ ಮಾತಿನಿಂದ ಜನಮನ್ನಣೆ. ವಿದ್ಯಾರ್ಥಿಗಳಿಗೆ ಜ್ಞಾನ ವಿಚಾರಗಳಿಲ್ಲಿ ಸದ್‌ವ್ಯಯ.
ತುಲಾ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಬಹು ವಿಧದ ಚಟುವಟಿಕೆಗಳಿಂದ ಕೂಡಿದ ದಿನಚರಿ. ಹೆಚ್ಚಿದ ಧನಸಂಪತ್ತು. ಮಿತ್ರರ ಸಹಕಾರ ಮಾನ್ಯತೆ ಲಭ್ಯ. ಅಧ್ಯಯನ ಆಕಾಂಕ್ಷಿಗಳಿಗೆ ಹೆಚ್ಚಿದ ಅವಕಾಶ ಸವಲತ್ತು. ಗೃಹೋಪಯೋಗಿ ವಸ್ತುಗಳ ಸಂಗ್ರಹ.
ವೃಶ್ಚಿಕ: ದೈರ್ಯ, ಶೌರ್ಯ, ಪರಾಕ್ರಮ ಅಧಿಕಾರಯುತ ನಡೆಯಿಂದ ಕೂಡಿದ ದಿನಚರಿ. ಮಾತಿನಲ್ಲಿ ತಾಳ್ಮೆ ಪ್ರೀತಿ ವಹಿಸಿದಲ್ಲಿ ಯಶಸ್ಸು ನಿಮ್ಮದಾಗಲಿದೆ. ಹೆಚ್ಚಿದ ವರಮಾನ. ದಂಪತಿಗಳಲ್ಲಿ ಪರಸ್ಪರ ಸಹಕಾರ ಲಭ್ಯ. ಹೂಡಿಕೆಯಲ್ಲಿ ಪ್ರಗತಿ.
ಧನು: ಸಮಯ ಸಂದರ್ಭಕ್ಕೆ ಸರಿಯಾಗಿ ಪ್ರತಿಭೆ ಬುದ್ಧಿವಂತಿಕೆ ಪ್ರದರ್ಶನ. ಜನಮನ್ನಣೆ ಪ್ರಶಂಸೆ ಲಭ್ಯ. ಆರ್ಥಿಕವಾಗಿ ಬಲಿಷ್ಠತೆ. ಉತ್ತಮ ವಾಕ್‌ಚತುರತೆ. ಅವಿವಾಹಿತರಿಗೆ ಯೋಗ್ಯ ನೆಂಟಸ್ಥಿಕೆ ಒದಗುವ ಸಮಯ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.
ಮಕರ: ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಬಹುಜನರ ಸಹಾಯ ಮಾನ್ಯತೆ. ಜನಮನ್ನಣೆ ಲಭ್ಯ. ಆಸ್ತಿ ವಿಚಾರದಲ್ಲಿ ಸಂತೋಷ. ಬಂಧು ಮಿತ್ರರ ಆಗಮನ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ.
ಕುಂಭ: ಸಾಂಸಾರಿಕ ಜವಾಬ್ದಾರಿ. ಅವಿವಾಹಿತರಿಗೆ ವಿವಾಹ ಯೋಗ. ದೇವತಾ ಸ್ಥಳ ಸಂದರ್ಶನ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ಹೆಚ್ಚಿದ ಲಾಭ. ಸಮಾಜಮುಖೀ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ. ಗುರು ಹಿರಿಯರಿಗೆ ಬೇಸರಿಸದಿರಿ.
ಮೀನ: ಆರೋಗ್ಯ ಸುದೃಢ. ಅಧಿಕ ಧನಲಾಭ. ಸರಳತೆಯಿಂದ ಕೂಡಿದ ದಿನಚರಿ. ಜನಮೆಚ್ಚುಗೆಯ ವ್ಯವಹಾರ. ದೂರದ ಬಂಧು ಮಿತ್ರರ ಭೇಟಿ. ಸಂಭ್ರಮದ ವಾತಾವರಣ. ಹೂಡಿಕೆಗಳಲ್ಲಿ ಆಸಕ್ತಿ ಮೂಡಿಸುವ ಸಮಯ. ಗೃಹದಲ್ಲಿ ಸಂತೋಷದ ವಾತಾವರಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ
Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ
Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ
Daily Horoscope: ತೊಂದರೆಗಳನ್ನು ಕರೆದುಕೊಳ್ಳ ಬೇಡಿ, ತೊಂದರೆಗೆ ಅಂಜದೆ ಮುಂದುವರಿಯಿರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.