Daily Horoscope: : ಅತಿಯಾದ ಶ್ರಮ ಜವಾಬ್ದಾರಿಯಿಂದ ದೇಹಾಯಾಸ ತೋರೀತು
Team Udayavani, Jun 22, 2023, 7:12 AM IST
ಮೇಷ: ಅಧ್ಯಯನ ನಿರತರಿಗೆ ಅನುಕೂಲಕರ ದಿನ. ಸರ್ವ ವಿಧದ ಸೌಕರ್ಯ ಲಭ್ಯ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಗೃಹದಲ್ಲಿ ಸಂತಸದ ವಾತಾವರಣ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಮನಃ ತೃಪ್ತಿ.
ವೃಷಭ: ಗಣ್ಯ ವ್ಯಕ್ತಿಗಳ ಸಂಪರ್ಕ. ಗೌರವ ಪ್ರತಿಷ್ಠೆ ವೃದ್ಧಿ. ವಿನಯತೆಯಿಂದ ಕೂಡಿದ ಕಾರ್ಯವೈಖರಿ. ಜನಮನ್ನಣೆ. ಧಾರ್ಮಿಕ ಕಾರ್ಯಗಳಿಗಾಗಿ ಧನ ವ್ಯಯ. ಮಾನಸಿಕ ಪ್ರಪುಲ್ಲತೆ. ಗೃಹೋಪಕರಣ ವಸ್ತು ಸಂಗ್ರಹ.
ಮಿಥುನ: ಅತಿಯಾದ ಶ್ರಮ ಜವಾಬ್ದಾರಿಯಿಂದ ದೇಹಾಯಾಸ ತೋರೀತು. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಪಾಲುದಾರರಿಂದ ಉತ್ತಮ ಪ್ರೋತ್ಸಾಹ ಲಭಿಸೀತು. ವಿವೇಕದಿಂದ ಕೂಡಿದ ಕಾರ್ಯವೈಖರಿಯಿಂದ ಪ್ರಗತಿ.
ಕರ್ಕ: ಮಕ್ಕಳಿಂದ ಸಂತೋಷ ವೃದ್ಧಿ. ದೇಹಾರೋಗ್ಯ ಉತ್ತಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ಪಾಲುದಾರಿಕಾ ವ್ಯವಹಾರದಲ್ಲಿ ತಾಳ್ಮೆ ಸಹನೆ ಅಗತ್ಯ. ಉತ್ತಮ ಧನಾರ್ಜನೆ. ಮನೆಯಲ್ಲಿ ಸಂತಸದ ವಾತಾವರಣ.
ಸಿಂಹ: ದೇವತಾ ಕಾರ್ಯಗಳಲ್ಲಿ ತಲ್ಲೀನತೆ. ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ. ಸರಕಾರಿ ಕೆಲಸಗಳಲ್ಲಿ ಪ್ರಗತಿ. ಆರ್ಥಿಕ ವಿಚಾರಗಳಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಾತಿನಲ್ಲಿ ಸ್ಪಷ್ಟತೆ ಇರಲಿ.
ಕನ್ಯಾ: ನಿರೀಕ್ಷೆಗೂ ಮೀರಿದ ಧನಾರ್ಜನೆ. ಮಾನಸಿಕ ಸಂತುಷ್ಠತೆ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯ ವೃದ್ಧಿ. ದಾಂಪತ್ಯ ಸುಖ ತೃಪ್ತಿದಾಯಕ.
ತುಲಾ: ದೇವತಾ ಕಾರ್ಯಗಳಲ್ಲಿ ತತ್ಪರತೆ. ಭಾಗ್ಯವೃದ್ಧಿ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧುಮಿತ್ರರ ಸಹಕಾರ.
ವೃಶ್ಚಿಕ: ಬಹು ಐಶ್ವರ್ಯ ಸಿಗುವ ಸಂಭವ. ರಾಜಕೀಯ ಸರಕಾರೀ ಕಾರ್ಯಗಳಲ್ಲಿ ಮುನ್ನಡೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾದಿಸಿದರಿಂದ ತೃಪ್ತಿ. ದೀರ್ಘ ಸಂಚಾರ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳ ಸಹಕಾರ ಪ್ರೋತ್ಸಾಹ ಲಭ್ಯ.
ಧನು: ಉತ್ತಮ ಆರೋಗ್ಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು ಲಭಿಸಿದ್ದರಿಂದ ಸಂತೋಷ. ನಿರಂತರ ಧನಾರ್ಜನೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಹೆಚ್ಚಿದ ಸ್ಥಾನಮಾನ. ದಾಂಪತ್ಯ ತೃಪ್ತಿಕರ.
ಮಕರ: ತಂದೆ ತಾಯಿಯಿಂದ ಸುಖ ಪ್ರಾಪ್ತಿ. ಬಂಧುಮಿತ್ರರ ಆಗಮನದಿಂದ ಗೃಹದಲ್ಲಿ ಸಂತಸದ ವಾತಾವರಣ. ಭೋಜನಾದಿ ಸಂಭ್ರಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ. ಪಾಲುದಾರಿಕಾ ವ್ಯವಹಾರದಲ್ಲಿ ಹೆಚ್ಚಿದ ಪ್ರಗತಿ.
ಕುಂಭ: ನೂತನ ಮಿತ್ರರ ಭೇಟಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ. ದೂರದ ವ್ಯವಹಾರದಲ್ಲಿ ಹೆಚ್ಚಿದ ವರಮಾನ. ಪಾಲುದಾರಿಕಾ ಕ್ಷೇತ್ರದಲ್ಲಿ ಗೌರವ ವೃದ್ಧಿ. ಆರೋಗ್ಯದಲ್ಲಿ ಉತ್ತಮ ಬದಲಾವಣೆ.
ಮೀನ: ದೂರ ಪ್ರಯಾಣ. ಜನಪದದ ಸಹಕಾರ ಸಹಾಯದಿಂದ ನಿರೀಕ್ಷಿತ ಸ್ಥಾನ ಗೌರವ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ವಿವಾಹ ಭಾಗ್ಯ. ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ ಪ್ರಾಪ್ತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.