![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 29, 2023, 7:15 AM IST
ಮೇಷ: ಗುರು ಹಿರಿಯರ ಆಶೀರ್ವಾದ ಸಹಕಾರ. ನಿರೀಕ್ಷಿತ ಸ್ಥಾನಮಾನ ಗೌರವ ಪ್ರಾಪ್ತಿ. ದೀರ್ಘ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳಿಂದ ಪ್ರೋತ್ಸಾಹ. ದಾಂಪತ್ಯ ತೃಪ್ತಿಕರ.
ವೃಷಭ: ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ. ಜನಮನ್ನಣೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಧನಲಾಭ. ದಾಂಪತ್ಯ ತೃಪ್ತಿಕರ. ಗುರು ಹಿರಿಯರಿಂದ ಸಂತೋಷ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ. ನೂತನ ಮಿತ್ರರ ಸಮಾಗಮ.
ಮಿಥುನ: ದೀರ್ಘ ಪ್ರಯಾಣ. ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ. ದಾಂಪತ್ಯ ಸುಖ ವೃದ್ಧಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗೌರವ ಆದರಾದಿ ಲಭ್ಯ. ಗೃಹ ಆಸ್ತಿ ಸಂಬಂಧ ಚಿಂತೆ ಎದುರಾದೀತು. ಮಿತ್ರರಿಂದ ಸಾಮಾನ್ಯ ಪ್ರೋತ್ಸಾಹ.
ಕರ್ಕ: ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಎದುರಾದೀತು. ಆಸ್ತಿ ವಿಚಾರದಲ್ಲಿ ಅಡತಡೆಗಳು ಕಂಡುಬಂದಾವು. ದಾಂಪತ್ಯ ಸುಖ ಮಧ್ಯಮ. ಗುರು ಹಿರಿಯರ ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು.
ಸಿಂಹ: ದೂರ ಸಂಚಾರ ಸಂಭವ. ಪರಿಸ್ಥಿತಿಗೆ ಸರಿಯಾಗಿ ಕಾರ್ಯವೈಖರಿ. ಕೆಲವೊಮ್ಮೆ ಕುಚೇಷ್ಠೆ ನಡೆದೀತು. ಹಣಕಾಸಿನ ವಿಚಾರದಲ್ಲಿ ಸ್ಫಷ್ಟತೆ ಇರಲಿ. ಗುರು ಹಿರಿಯರ ಆರೋಗ್ಯ ಗಮನಿಸಿ. ದಾಂಪತ್ಯ ತೃಪ್ತಿಕರ. ಬಂಧು ಮಿತ್ರರ ಸಹಕಾರ.
ಕನ್ಯಾ: ಆರೋಗ್ಯ ಗಮನಿಸಿ. ಅನಾವಶ್ಯಕ ಸ್ಫರ್ಧೆಗೆ ಆಸ್ಫದ ನೀಡದಿರಿ. ಬಂಧು ಮಿತ್ರರಲ್ಲಿ ಸಂಯಮದ ನಡೆ ಅಗತ್ಯ. ದಾಂಪತ್ಯ ಸುಖ ಉತ್ತಮ. ವಿದ್ಯಾರ್ಥಿಗಳಿಗೆ ಹೆಚ್ಚಿದ ಅವಕಾಶ. ನಿರೀಕ್ಷೆಗೂ ಮೀರಿದ ಧನಾಮನ. ವ್ಯವಹಾರಗಳಲ್ಲಿ ತಾಳ್ಮೆ, ಸಹನೆ ಅಗತ್ಯ.
ತುಲಾ: ಮನೋರಂಜನೆ ಉಲ್ಲಾಸದಲ್ಲಿ ಕಾಲ ಕಳೆಯುವಿಕೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿಕೆ. ದೀರ್ಘ ಪ್ರಯಾಣ. ವಿವಾಹಾದಿ ವಿಚಾರದಲ್ಲಿ ಆಸಕ್ತಿ. ವಿದೇಶದಲ್ಲಿ ಅಧ್ಯಯನ ಆಸಕ್ತರಿಗೆ ವಿಫುಲ ಅವಕಾಶಗಳು ಒದಗಿಬರುವುವು.
ವೃಶ್ಚಿಕ: ಅವಿವಾಹಿತರಿಗೆ ವಿವಾಹ ಯೋಗ. ಉದ್ಯೋಗ ವ್ಯವಹಾರಗಳಲ್ಲಿ ಬಹು ಜನರ ಸಂಪರ್ಕ. ಅನ್ಯರ ಮೇಲೆ ಅವಲಂಬನೆ. ಗೃಹ ಉಪಯೋಗಿ ವಸ್ತುಗಳ ಸಂಗ್ರಹ. ವಾಹನಾದಿ ಸುಖ ವೃದ್ಧಿ. ಆಸ್ತಿ ಸಂಗ್ರಹ. ಮಿತ್ರರ ಸಹಕಾರ ಲಭ್ಯ.
ಧನು: ಹಠ ಮಾಡದೇ ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಪ್ರಗತಿ. ಗೌರವಾನ್ವಿತ ಧನ ಸಂಪಾದನೆ. ಸಾಂಸಾರಿಕ ಸುಖ ತೃಪ್ತಿದಾಯಕ. ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ.
ಮಕರ: ದೂರ ಪ್ರಯಾಣ. ಗುರು ಹಿರಿಯರ ಅವಲಂಬನೆ ಪರಿಶ್ರಮ ನಿಷ್ಠೆಗೆ ತಕ್ಕ ಪ್ರತಿಫಲ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ ಮಾನ್ಯತೆ ಪ್ರಾಪ್ತಿ. ಗೃಹದಲ್ಲಿ ಸಂಭ್ರಮ. ಬಂಧು ಮಿತ್ರರ ಆಗಮನದಿಂದ ಮನಃ ಸಂತೋಷ.
ಕುಂಭ: ಉತ್ತಮ ಸ್ಥಾನ ಗೌರವದ ಸುಖ. ಆಸ್ತಿ ಸಂಗ್ರಹದಲ್ಲಿ ಆಸಕ್ತಿ. ನೂತನ ಮಿತ್ರರ ಭೇಟಿ. ಮಾತೃ ಸಮಾನರಿಂದ ಸಹಕಾರ ಪ್ರೋತ್ಸಾಹ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಆರೋಗ್ಯದಲ್ಲಿ ಸುಧಾರಣೆ. ಆರ್ಥಿಕವಾಗಿ ಸುದೃಢತೆ.
ಮೀನ: ಸಣ್ಣ ಪ್ರಯಾಣ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ. ಅಧ್ಯಯನದಲ್ಲಿ ಆಸಕ್ತಿ. ವಿಧ್ಯಾರ್ಥಿಗಳಿಗೆ ವಿಫುಲ ಸದವಕಾಶಗಳು ಒದಗಿಬರುವುವು. ಹೆಚ್ಚಿದ ಧನಾಮನ. ಉಳಿತಾಯಕ್ಕೆ ಆದ್ಯತೆ. ಸಾಂಸಾರಿಕ ಸುಖ ತೃಪ್ತಿದಾಯಕ. ಅಧಿಕ ಪರಿಶ್ರಮದಿಂದ ಸಫಲತೆ. ಸ್ಥಾನ ಗೌರವಾದಿ ಲಭ್ಯ. ಅವಿವಾಹಿತರಿಗೆ ವಿವಾಹ ಯೋಗ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.