Daily Horoscope: ಆರೋಗ್ಯ ಗಮನಿಸಿ, ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ


Team Udayavani, Jun 30, 2023, 7:12 AM IST

1- friday

ಮೇಷ: ಅನಿರೀಕ್ಷಿತ ಧನ ಸಂಪತ್ತು ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಪರರಿಂದ ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಉತ್ತಮ ಜವಾಬ್ದಾರಿಯುತ ವಾಕ್‌ ಚತುರತೆ. ಗುರುಹಿರಿಯರಿಂದ ಸಂತೋಷ.

ವೃಷಭ: ದೂರದ ಮಿತ್ರರ ಭೇಟಿ. ಕೆಲಸಕಾರ್ಯಗಳಲ್ಲಿ ನಿರೀಕ್ಷಿತ ಗುರಿಸಾಧನೆಯಿಂದ ನೆಮ್ಮದಿ. ಉತ್ತಮ ಧನಾರ್ಜನೆ. ಬಂಧುಮಿತ್ರರ ಸಹಕಾರ. ದಾಂಪತ್ಯದಲ್ಲಿ ಪ್ರೀತಿ, ಅನುರಾಗ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ.

ಮಿಥುನ: ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಸ್ವಚ್ಛತೆಗೆ ಆದ್ಯತೆ ನೀಡಿ. ದೂರದ ವ್ಯವಹಾರಗಳಲ್ಲಿ, ಪಾಲುದಾರಿಕಾ ವೃತ್ತಿಯಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮನ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ನಿಮಿತ್ತ ಶ್ರಮ.

ಕರ್ಕ: ಹೆಚ್ಚಿದ ಸ್ಥಾನ ಗೌರವ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಾಯ ಸಹಕಾರ. ಉದ್ಯೋಗದಲ್ಲಿ ಜನಪ್ರಿಯತೆ ಅಭಿವೃದ್ಧಿ. ಅವಿವಾಹಿತರಿಗೆ ಯೋಗ್ಯ ನೆಂಟಸ್ಥಿಕೆ ಒದಗುವ ಸಮಯ. ಹೆಚ್ಚಿದ ಧನಾರ್ಜನೆ.

ಸಿಂಹ: ಆರೋಗ್ಯದಲ್ಲಿ ಗಣನೀಯ ವೃದ್ಧಿ. ಸ್ಥಾನ ಗೌರವಾದಿ ಪ್ರಾಪ್ತಿ. ಮಾತಿನಲ್ಲಿ ಜಾಗರೂಕರಾಗಿ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಹಣಕಾಸಿನ ಒತ್ತಡ ಎದುರಾದೀತು. ಮಿತ್ರರ ಸಹಾಯ ಸಹಕಾರ ಲಭ್ಯ. ಗುರುಹಿರಿಯರ ಆಶೀರ್ವಾದದಿಂದ ಪ್ರಗತಿ.

ಕನ್ಯಾ: ಅವಿವಾಹಿತರಿಗೆ ವಿವಾಹ ಯೋಗ. ಸಾಮಾಜಿಕ ಚಟುವಟಿಕೆಗಳಲ್ಲಿ ಜನಪ್ರಿಯತೆ. ನಾಯಕತ್ವ ಗುಣಕ್ಕೆ ಪ್ರಾಶಸ್ತ್ಯ. ನಷ್ಟದ್ರವ್ಯ ಲಭಿಸುವ ಸಾಧ್ಯತೆ. ಗೃಹ ಉಪಯೋಗಿ ವಸ್ತುಗಳ ಸಂಗ್ರಹ. ಬಂಧುಮಿತ್ರರ ಸಹಕಾರ. ಆರ್ಥಿಕ ವೃದ್ಧಿ.

ತುಲಾ: ಜ್ಞಾನ ವಿವೇಕ ನಿಷ್ಠೆಯಿಂದ ಕೂಡಿದ ಧಾರ್ಮಿಕ ಚಟುವಟಿಕೆಗಳು. ಗುರುಹಿರಿಯರ ಸೂಕ್ತ ಮಾರ್ಗದರ್ಶನದ ಲಾಭ. ಮಾನಸಿಕ ನೆಮ್ಮದಿ. ತೃಪ್ತಿದಾಯಕ ದಿನ. ಭೂಮಿ, ವಾಹನ, ಆಸ್ತಿ ವಿಚಾರದಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ.

ವೃಶ್ಚಿಕ: ಆರೋಗ್ಯ ಗಮನಿಸಿ. ದೈಹಿಕವಾಗಿ ಹೆಚ್ಚು ಶ್ರಮ ವಹಿಸದೇ ಕಾರ್ಯಪ್ರವೃತ್ತರಾಗಿ. ದೀರ್ಘ‌ ಪ್ರಯಾಣ ಸಂಭವ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಅಧಿಕ ಚಿಂತಿಸುವ ಅಗತ್ಯ ಇಲ್ಲ. ಪರರಿಗೆ ಜವಾಬ್ದಾರಿ ವಹಿಸುವಾಗ ತಿಳಿದು ನಿರ್ಣಯಿಸಿ.

ಧನು: ನಿರೀಕ್ಷಿತ ಸ್ಥಾನಮಾನ ಗೌರವಾದಿ ಸಿಕ್ಕಿದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ಕ್ಷೇತ್ರದಲ್ಲಿ ಪರಸ್ಪರ ಸಹ ಕಾರ. ದಂಪತಿಗಳಿಂದ ಸಾಮರಸ್ಯ ಕಾಪಾಡಲು ಪರಿಶ್ರಮ. ಹಣಕಾಸಿನ ವಿಚಾರದಲ್ಲಿ ಯಾವುದೇ ಕೊರತೆಯಾಗದು.

ಮಕರ: ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಿದ ತೃಪ್ತಿ. ಅನಿರೀಕ್ಷಿತ ಧನ ವೃದ್ಧಿ. ಅತೀ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಪರಿಶ್ರಮ ಹಾಗೂ ಸಫ‌ಲತೆ. ವಿದ್ಯಾರ್ಥಿಗಳಿಂದ ಸುವಾರ್ತೆ.

ಕುಂಭ: ಆಸ್ತಿ ಸಂಚಯನದಲ್ಲಿ ಪ್ರಗತಿ. ದೂರ ಪ್ರಯಾಣ, ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ. ಗುರುಹಿರಿಯರಿಂದ ಉತ್ತಮ ಸಹಕಾರ, ಪ್ರೋತ್ಸಾಹ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ಪ್ರಗತಿ.

ಮೀನ: ಆರೋಗ್ಯ ವೃದ್ಧಿ. ದಂಪತಿಗಳಲ್ಲಿ ಪ್ರೀತಿ ಅನುರಾಗ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಮಿತ್ರರೊಂದಿಗೆ ತಾಳ್ಮೆಯಿಂದ ವಿವೇಚನೆಯಿಂದ ನಡೆದುಕೊಳ್ಳಿ. ಅನಗತ್ಯ ಜವಾಬ್ದಾರಿ ತೆಗೆದುಕೊಳ್ಳಬೇಡಿ.

ಟಾಪ್ ನ್ಯೂಸ್

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope

Daily Horoscope; ಹೇಗಿದೆ ನೋಡಿ ನಿಮ್ಮ ಇಂದಿನ ರಾಶಿಫಲ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಅನಿರೀಕ್ಷಿತ ಶ್ಲಾಘನೆ, ನೌಕರರಿಗೆ ವರ್ಗಾವಣೆಯ ಸೂಚನೆ

1-24-thursday

Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಆರೋಗ್ಯದ ಕಡೆ ಗಮನವಿರಲಿ

Dina Bhavishya

Daily Horoscope; ಹಿತಶತ್ರುಗಳ ಕಾಟ, ಉದ್ಯೋಗಸ್ಥರಿಗೆ ವೇತನ ಏರಿಕೆಯಲ್ಲಿ ವಿಳಂಬ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.