ರಾಶಿ ಫಲ: ಹಣಕಾಸಿನ ವಿಚಾರದಲ್ಲಿ ಉತ್ತಮ ಬದಲಾವಣೆ, ಸಹೋದ್ಯೋಗಿಗಳಿಂದ ಸಹಕಾರ ಲಭ್ಯ
Team Udayavani, Mar 10, 2023, 7:17 AM IST
ಮೇಷ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಿ ನೇತೃತ್ವ ವಹಿಸಿದ ತೃಪ್ತಿ. ಹಿರಿಯರ ಗುರುಗಳ ಪ್ರೀತಿ ಸಂಪಾದನೆ. ಗಣ್ಯರ ಭೇಟಿ ಸ್ಥಾನಮಾನ ವೃದ್ಧಿ. ಧನ ಸಂಪತ್ತಿನ ವಿಚಾರದಲ್ಲಿ ಸಂತೋಷ. ಬಂಧುಮಿತ್ರರಲ್ಲಿ ಬೇಸರ ಮಾಡದಿರಿ.
ವೃಷಭ: ಗೃಹ ವಾಹನಾದಿ ಆಸ್ತಿ ವಿಚಾರಗಳಲ್ಲಿ ಆಸಕ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಮಾತಿನಲ್ಲಿ ದಾಕ್ಷಿಣ್ಯ ತೋರದೇ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಹಿಡಿತವಿರಲಿ. ಆರೋಗ್ಯ ಗಮನಿಸಿ. ದೀರ್ಘ ಪ್ರಯಾಣದಿಂದ ದೇಹಾಯಾಸ ಸಂಭವ. ದಂಪತಿಗಳಲ್ಲಿ ಪ್ರೀತಿ ವೃದ್ಧಿ.
ಮಿಥುನ: ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಸ್ಥಾನ ಸುಖ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಬದಲಾವಣೆ. ಸಹೋದ್ಯೋಗಿಗಳಿಂದ ಸಹಕಾರ ಲಭ್ಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಮಕ್ಕಳಿಂದಲೂ ಅಧ್ಯಯನದಿಂದಲೂ ಸಂತೋಷ.
ಕರ್ಕ: ಸಣ್ಣ ಹಾಗೂ ದೀರ್ಘ ಪ್ರಯಾಣದಿಂದ ಅನುಕೂಲ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರಗಳಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಸಹೋದ್ಯೋಗಿಗಳಿಂದ ಮಕ್ಕಳಿಂದ ಸುಖ. ದಾಂಪತ್ಯದಲ್ಲಿ ಚರ್ಚೆಗೆ ಅವಕಾಶ ನೀಡದಿರಿ.
ಸಿಂಹ: ಆರೋಗ್ಯ ಗಮನಿಸಿ. ಸಹೋದರ ಸಮಾನರಿಂದ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ. ಬರಬೇಕಾದ ಸಂಪತ್ತು ಪ್ರಾಪ್ತಿ. ಸಾಲ ನೀಡದಿರಿ. ಆಸ್ತಿ ವಿಚಾರದಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ.
ಕನ್ಯಾ: ಹೆಚ್ಚಿದ ಪರಿಶ್ರಮದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಅಸಡ್ಡೆ ಬೇಡ. ಸಾಂಸಾರಿಕ ಸುಖ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಬರುವ ಸಮಯ. ವಿದ್ಯಾರ್ಥಿಗಳಿಗೆ ಸಾಹಸ ಪರಿಶ್ರಮದಿಂದ ಪ್ರಗತಿ.
ತುಲಾ: ಉತ್ತಮ ಆರೋಗ್ಯ. ಸ್ಥಿತಿಗತಿಗಳ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೀರ್ಘ ಪ್ರಯಾಣ ಸಂಭವ. ಮಕ್ಕಳಿಂದ ವಿದ್ಯಾರ್ಥಿಗಳಿಂದ ಸಂತೋಷ. ಹಣಕಾಸಿನ ವಿಚಾರದಲ್ಲಿ ಮಧ್ಯಮ ಪ್ರಗತಿ. ಮಿತ್ರರ ಸಹಾಯ ಲಭ್ಯ.
ವೃಶ್ಚಿಕ: ದೀರ್ಘ ಪ್ರಯಾಣದಲ್ಲಿ ವಿಳಂಬ ತೋರೀತು. ಉದ್ಯೋಗ ವ್ಯವಹಾರಗಳಲ್ಲಿ ಉಪಕಾರ ಮಾಡುವಾಗ ತಿಳಿದು ನಿರ್ಣಯಿಸಿ. ಗೃಹ ವಾಹನ ಆಸ್ತಿ ಸಂಬಂಧ ಖರ್ಚು. ಬಂಧುಮಿತ್ರರಿಂದ ಮಧ್ಯಮ ಸುಖ. ದೇವರ ಸ್ಮರಣೆಯಿಂದ ನೆಮ್ಮದಿ.
ಧನು: ಹಿರಿಯರ ಮಾರ್ಗದರ್ಶನದಂತೆ ನಡೆಯಿರಿ. ತಾಳ್ಮೆ ಸಹನೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಸುಮ್ಮನೆ ಬೇರೆಯವರ ವಿಚಾರದಲ್ಲಿ ಭಾಗವಹಿಸದಿರಿ. ಹಣಕಾಸಿನ ವಿಚಾರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲ. ದಾಂಪತ್ಯ ತೃಪ್ತಿಕರ. ಮಕ್ಕಳಿಂದ ಸಂತೋಷ.
ಮಕರ: ಅತಿಯಾದ ನಿಷ್ಠೆ ಶ್ರಮ ವಹಿಸಿದರೂ ದೇಹಾರೋಗ್ಯ ಗಮನಿಸಿ. ಒಳ್ಳೆ ಹೆಸರು ಸಂಪಾದಿಸುವ ಸಮಯ. ದಾಂಪತ್ಯದಲ್ಲಿ ಚರ್ಚೆ ಸಂಭವ. ಮಕ್ಕಳಿಂದ ಸಂತೋಷ ವೃದ್ಧಿ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಉತ್ತಮ ಬದಲಾವಣೆ.
ಕುಂಭ: ಆರೋಗ್ಯ ವೃದ್ಧಿ. ಅಧ್ಯಯನದಲ್ಲಿ ತಲ್ಲೀನತೆ. ಸಂದಭೋìಚಿತ ಉಪಾಯ. ಪ್ರತಿಭೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಧನಾಗಮ ಉತ್ತಮ. ಬಂಧುಮಿತ್ರರ ಸಹಕಾರ. ಗುರುಹಿರಿಯರಿಂದ ಪ್ರೋತ್ಸಾಹ ಮಾರ್ಗದರ್ಶನ. ದಾಂಪತ್ಯ ತೃಪ್ತಿಕರ.
ಮೀನ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಪೈಪೋಟೀ ತೋರೀತು. ದೈರ್ಯ ಶೌರ್ಯದಿಂದ ಪ್ರಗತಿ. ಆರ್ಥಿಕ ವಿಚಾರದಲ್ಲಿ ಗಣನೀಯ ಪ್ರಗತಿ. ಉತ್ತಮ ವಾಕ್ ಚತುರತೆ. ಗೃಹದಲ್ಲಿ ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.