ರಾಶಿ ಫಲ: ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ, ಆರೋಗ್ಯದಲ್ಲಿ ಸುದಾರಿಕೆ


Team Udayavani, Mar 20, 2023, 7:11 AM IST

1 monday

ಮೇಷ: ಉದ್ಯೋಗ ವ್ಯವಹಾರಗಳಲ್ಲಿ ಸಾಹಸ ಪ್ರವೃತ್ತಿ. ಅಧಿಕ ಪರಿಶ್ರಮದಿಂದ ಸಫ‌ಲತೆ ಸ್ಥಾನ ಗೌರವಾದಿ ಲಭ್ಯ. ನೆಮ್ಮದಿ ಕಮ್ಮಿ. ಬಂಧುಮಿತ್ರರಿಗೆ ಹೆಚ್ಚಿದ ಒತ್ತಡ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಸ್ಪಷ್ಟ ನಿರ್ಧಾರದಿಂದ ನಿರೀಕ್ಷಿತ ಫ‌ಲ ಲಭ್ಯ. ವೃಷಭ: ಮನೋರಂಜನೆಯಲ್ಲಿ ಕಾಲಕಳೆ ಯುವಿಕೆ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಾನಮಾನ ಗೌರವಾದಿ ಪ್ರಾಪ್ತಿ. ಅವಿವಾಹಿತರಿಗೆ ವಿವಾಹ ಯೋಗ. ಯೋಗ್ಯ ಸಂಬಂಧ ಒದಗಿ ಬರುವುದು. ಬಹುವಿಧದಿಂದ ಧನ ಸಂಚಯನ. ಮಿಥುನ: ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ್ದರಿಂದ ಮನಃ ತೃಪ್ತಿ. ಕೀರ್ತಿ ಸಂಪಾದನೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ. ಆರೋಗ್ಯದಲ್ಲಿ ಸುದಾರಿಕೆ. ದಾಂಪತ್ಯ ಸುಖ ವೃದ್ಧಿ. ಅವಿವಾಹಿತರಿಗೆ ವಿವಾಹ ಭಾಗ್ಯ ಒದಗಿ ಬರುವುದು. ಕರ್ಕ: ಹಣಕಾಸಿನ ನಿರೀಕ್ಷೆಯಲ್ಲಿ ಸಫ‌ಲತೆ. ಉತ್ತಮ ವಾಕ್‌ಚತುರತೆಯಿಂದ ಕಾರ್ಯವೈಖರಿ. ದೂರದ ವಿದೇಶದ ವ್ಯವಹಾರಗಳಲ್ಲಿ ಪ್ರಗತಿ. ಸಹೋದರ ಸಮಾನರಿಂದ ಸಹೋದ್ಯೋಗಿಗಳಿಂದ ಉತ್ತಮ ಸಹಕಾರ ಲಭ್ಯ. ಗೃಹದಲ್ಲಿ ಸಂಭ್ರಮದ ವಾತಾವರಣ. ಸಿಂಹ: ದೂರ ಸಂಚಾರ. ಸ್ಥಾನ ಗೌರವಾದಿ ವಿಚಾರಗಳಲ್ಲಿ ಅಭಿವೃದ್ಧಿ, ಪ್ರಗತಿ. ಗುರುಹಿರಿಯರ ಸಂರ್ಭೋಚಿತ ಸಹಾಯ ಸಹಕಾರ ಲಭ್ಯ. ಜವಾಬ್ದಾರಿಯುತ ಮಾತಿನಿಂದ ವ್ಯವಹಾರದಲ್ಲಿ ಶ್ರೇಯಸ್ಸು ಸಂಭವ. ಕನ್ಯಾ: ಅವಿವಾಹಿತರಿಗೆ ಯೋಗ್ಯ ನೆಂಟಸ್ಥಿಕೆ ಒದಗುವುದು. ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಆರೋಗ್ಯದಲ್ಲಿ ಗಣನೀಯ ವೃದ್ಧಿ. ಬಂಧುಮಿತ್ರರ ಸಹಕಾರ. ಗೃಹಉಪಯೋಗೀ ವಸ್ತುಗಳ ಸಂಗ್ರಹ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಅಭಿವೃದ್ಧಿ. ತುಲಾ: ಆಸ್ತಿ ವಿಚಾರಗಳಲ್ಲಿ ತಲ್ಲೀನತೆ ಹಾಗೂ ನಿರೀಕ್ಷಿತ ಅಭಿವೃದ್ಧಿಯಿಂದ ಹೆಚ್ಚಿದ ಸಂತೋಷ. ಬಂಧುಮಿತ್ರರ ಮಾತೃಸಮಾನರಿಂದ ಸಹಕಾರ ಪ್ರೋತ್ಸಾಹ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿದಾಯಕ ಬದಲಾವಣೆ. ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ವೃಶ್ಚಿಕ: ಆರೋಗ್ಯ ಗಮನಿಸಿ. ಹೆಚ್ಚಿದ ದೇಹಾಯಾಸ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಗೊಂದಲವಾಗದಂತೆ ಗಮನಿಸಿ. ಅತಿ ಉದಾರತೆಯಿಂದ ಕಿರಿಕಿರಿ ಆದೀತು. ಆಸ್ತಿ ವಿಚಾರಗಳಲ್ಲಿ ಹೆಚ್ಚಿನ ಪರಿಶ್ರಮ. ಧನು: ಅತಿಯಾದ ಆತ್ಮವಿಶ್ವಾಸದಿಂದ ಆರೋಗ್ಯ ದಲ್ಲಿ ಗಮನಹರಿಸದಿರುವುದರಿಂದ ಏರುಪೇರು ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಸ್ವಜನರೊಂದಿಗೆ ಪಾರದರ್ಶಕತೆಯಿಂದ ಕಾರ್ಯೋನ್ಮುಖರಾಗಿ ನಿಷ್ಠುರ ಆಗದಂತೆ ಎಚ್ಚರ ವಹಿಸಿ. ನಿರೀಕ್ಷಿತ ಧನ ಲಾಭ ಸಂಭವ. ಮಕರ: ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಸಂತೋಷ. ಭೂಮ್ಯಾದಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳ ಅಭಿವೃದ್ಧಿಗಾಗಿ ಅಧಿಕ ಧನವ್ಯಯ. ಆರೋಗ್ಯ ವಿಚಾರದಲ್ಲಿ ನಿಗಾವಹಿಸಿ. ಕುಂಭ: ನಾಯಕತ್ವ ಗುಣ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆಯಾದರೂ ಯಶಸ್ಸು ನಿಮ್ಮದಾಗುವ ಸಂಭವ. ಉತ್ತಮ ವರಮಾನ. ವಾಕ್‌ ಚತುರತೆ ಪ್ರದರ್ಶನ. ಗುರುಹಿರಿಯರ ಆರೋಗ್ಯ ಮಧ್ಯಮ. ಸಾಂಸಾರಿಕ ಸುಖಕ್ಕೆ ಹೆಚ್ಚು ಪರಿಶ್ರಮ ಸಂಭವ ಮೀನ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣದಿಂದ ಲಾಭ. ಉದ್ಯೋಗದಲ್ಲಿ ಪರಿಶ್ರಮಕ್ಕೆ ಸರಿಯಾಗಿ ಅಭಿವೃದ್ಧಿ. ಧನಾರ್ಜನೆ ತೃಪ್ತಿಕರ. ಅತಿಯಾದ ಉದಾರತೆ ಸಮಸ್ಯೆ ತಂದೀತು. ವಸ್ತುನಿಷ್ಠೆಗೆ ಆದ್ಯತೆ ನೀಡಿ ವ್ಯವಹರಿಸುವುದರಿಂದ ಸಫ‌ಲತೆ. ಸಾಂಸಾರಿಕ ಸುಖ ಮಧ್ಯಮ.

ಟಾಪ್ ನ್ಯೂಸ್

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.