ರಾಶಿ ಫಲ: ಉದ್ಯೋಗದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಲಿದೆ, ಆರೋಗ್ಯ ಗಮನಿಸಿ


Team Udayavani, Mar 29, 2023, 7:12 AM IST

1 wednsdy

ಮೇಷ: ಅಧಿಕ ಜನಸಂಪರ್ಕ. ಸಾಂಸಾರಿಕ ಸುಖದಲ್ಲಿ ತಲ್ಲೀನತೆ. ನಾನಾ ರೀತಿಯ ಮನೋರಂಜನೆಯಲ್ಲಿ ಆಸಕ್ತಿ. ಅವಿವಾಹಿತರಿಗೆ ವಿವಾಹ ಸಮಯ. ದೀರ್ಘ‌ ಪ್ರಯಾಣ. ಪಾಲುಗಾರಿಕೆ ವ್ಯವಹಾರದಲ್ಲಿ ಅಭಿವೃದ್ಧಿ.

ವೃಷಭ: ಅಧಿಕ ಧನ ಸಂಪಾದನೆಯ ಅಪೇಕ್ಷೆ. ಉತ್ತಮ ಜ್ಞಾನ ತಿಳಿವಳಿಕೆಯಿಂದ ಕೂಡಿದ ಮಾತುಗಾರಿಕೆಗೆ ಪ್ರಯತ್ನ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ ಪರಿಶ್ರಮ. ಗುರು ಹಿರಿಯರ ಪ್ರೋತ್ಸಾಹದಿಂದ ಕಾರ್ಯ ಸಫ‌ಲತೆ.

ಮಿಥುನ: ಆರೋಗ್ಯ ಗಮನಿಸಿ. ಸಾಹಸ ಪ್ರವೃತ್ತಿ ಮಾಡದಿರಿ. ಉದ್ಯೋಗದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಲಿದೆ. ಅಧ್ಯಯನದಲ್ಲಿ ಆಸಕ್ತಿ. ದಾಂಪತ್ಯ ಸುಖಕರ. ಸಂದರ್ಭಕ್ಕೆ ಸರಿಯಾಗಿ ಪಾಲುಗಾರರ ಸಹಕಾರ ಲಭ್ಯ.

ಕರ್ಕ: ನಕಾರಾತ್ಮಕ ಚಿಂತನೆಗೆ ಆದ್ಯತೆ ನೀಡದಿರಿ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ದೂರದ ಬಂಧು ಮಿತ್ರರಿಂದ ಸಹಕಾರ ಲಭಿಸುವುದು. ದಾಂಪತ್ಯ ಸುಖ ವೃದ್ಧಿ. ಕ್ಷಮಾಗುಣಕ್ಕೆ ಆದ್ಯತೆ ನೀಡುವುದರಿಂದ ಜನರಿಂದ ಪ್ರಶಂಸೆ.

ಸಿಂಹ: ಭೂಮಿ ವಾಹನ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾದಾಯ ಲಭಿಸುವುದು. ದಂಪತಿಗಳಲ್ಲಿ ಅನುರಾಗ ವೃದ್ಧಿ ಪರಸ್ಪರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಜಾಣತನದ ಪ್ರದರ್ಶನದಿಂದ ಅತಿ ಸಫ‌ಲತೆ.

ಕನ್ಯಾ: ಆರೋಗ್ಯ ವೃದ್ಧಿ. ಗುರುಹಿರಿಯರ ಆಶೀರ್ವಾದ ಬಲದಿಂದ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ, ಕೀರ್ತಿ ಸಂಪಾದನೆ. ಹಣಕಾಸಿನ ವಿಚಾರದಲ್ಲಿ ಆಯಕ್ಕೆ ಸರಿಯಾಗಿ ವ್ಯಯ ಸಂಭವ. ಮಾತಿನಲ್ಲಿ ಜವಾಬ್ದಾರಿ ಹೆಚ್ಚಾಗಿ ಕಂಡೀತು.

ತುಲಾ: ಮನೋರಂಜನೆಯಲ್ಲಿ ತಲ್ಲೀನತೆ. ಆಹಾರ ಸೇವನೆಯಲ್ಲಿ ಜಾಗ್ರತೆ ವಹಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಪವಾದ ಬರದಂತೆ ಎಚ್ಚರಿಕೆ ವಹಿಸಿ. ಪಾರದರ್ಶಕತೆಗೆ ಆದ್ಯತೆ ನೀಡಿ. ಆರ್ಥಿಕತೆಯಲ್ಲಿ ಪ್ರಗತಿ ತೋರುವುದು. ಸಾಂಸಾರಿಕ ಸುಖ ತೃಪ್ತಿದಾಯಕ.

ವೃಶ್ಚಿಕ: ನಿರೀಕ್ಷೆಗೂ ಮೀರಿದ ಧನ ಸಂಪತ್ತು ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಕೀರ್ತಿ ಲಭಿಸಿದ್ದರಿಂದ ಮನಃತೃಪ್ತಿ. ಜನಮನ್ನಣೆ. ಸ್ಪಷ್ಟತೆಯ ನಡೆಯಿಂದ ಲಾಭ. ನಾಯಕತ್ವ ಗುಣ ವೃದ್ದಿ. ಗೃಹದಲ್ಲಿ ಸಂತಸದ ವಾತಾವರಣ.

ಧನು: ವಿದ್ಯಾರ್ಜನೆಯಲ್ಲಿ ಆಸಕ್ತಿ. ಅನಿರೀಕ್ಷಿತ ಸುಖ ವ್ಯವಸ್ಥೆಗಳು ಲಭಿಸುವುವು. ಪದವಿ ಪ್ರಾಪ್ತಿ. ಮಾನಸಿಕ ತೃಪ್ತಿ. ಯೋಚಿಸಿದಂತೆ ಕಾರ್ಯಗಳು ನಡೆಯುವುವು. ಗುರು ಹಿರಿಯರ ಮಾರ್ಗದರ್ಶನ ಲಾಭ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವುದು.

ಮಕರ: ಕೆಲಸ ಕಾರ್ಯಗಳಲ್ಲಿ ಯಶಸ್ಸು. ಗೌರವ ವೃದ್ಧಿ. ಜನಮನ್ನಣೆ ಲಭಿಸಿದ್ದರಿಂದ ಮನಃ ಸಂತೋಷ. ದಂಪತಿಗಳಲ್ಲಿ ಪರಸ್ಪರ ಸಹಕಾರ ಅನುರಾಗ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ವರಮಾನ. ಗುರು ಹಿರಿಯರ ನಿಮಿತ್ತ ಖರ್ಚುವೆಚ್ಚ.

ಕುಂಭ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಕೆಲಸ ಕಾರ್ಯಗಳಲ್ಲಿ ಉತ್ತಮ ಬದಲಾವಣೆ ತೋರಿ ಬಂದಾವು. ಹೂಡಿಕೆಗಳಲ್ಲಿ ಆಸಕ್ತಿ. ಬಂಧು ಮಿತ್ರರ ಸಹಕಾರ. ಮಕ್ಕಳಿಂದ ಸಂತೋಷ ವಾರ್ತೆ ಕೇಳಿ ಬರುವುದು.

ಮೀನ: ಅಧಿಕ ಧನಸಂಪಾದನೆ. ಉದ್ಯೋಗದಲ್ಲಿ ಕೀರ್ತಿ ಅಭಿವೃದ್ಧಿ. ದಂಪತಿಗಳಲ್ಲಿ ಪರಸ್ಪರ ಸಹಕಾರ ಪ್ರೀತಿ ವೃದ್ಧಿ. ಹೂಡಿಕೆಗಳಲ್ಲಿ ಆಸಕ್ತಿ. ಆರೋಗ್ಯ ವೃದ್ಧಿ. ಜವಾಬ್ದಾರಿಯುತ ನಡೆಯಿಂದ ಪ್ರವೃತ್ತಿಯಲ್ಲಿ ಲಾಭ. ವಚನ ನೀಡುವಾಗ ಪೂರ್ವಪರ ತಿಳಿದು ನೀಡಿ. ಅನಗತ್ಯ ತೊಂದರೆಗೊಳಗಾಗದಿರಿ.

 

ಟಾಪ್ ನ್ಯೂಸ್

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.