ರಾಶಿ ಫಲ: ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗೌರವ ಲಭ್ಯ, ದೀರ್ಘ‌ ಪ್ರಯಾಣ

Team Udayavani, Mar 4, 2023, 7:20 AM IST

1 Saturday

ಮೇಷ: ಗುರುಹಿರಿಯರ ಆಶೀರ್ವಾದ ಸಹಕಾರ. ನಿರೀಕ್ಷಿತ ಸ್ಥಾನಮಾನ ಗೌರವ ಪ್ರಾಪ್ತಿ. ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳಿಂದ ಪ್ರೋತ್ಸಾಹ. ದಾಂಪತ್ಯ ತೃಪ್ತಿ.

ವೃಷಭ: ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ. ಜನಮನ್ನಣೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಧನಲಾಭ. ದಾಂಪತ್ಯ ತೃಪ್ತಿಕರ. ಗುರುಹಿರಿಯರ ಸಂತೋಷ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ.

ಮಿಥುನ: ದೀರ್ಘ‌ ಪ್ರಯಾಣ. ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ. ದಾಂಪತ್ಯ ಸುಖ ವೃದ್ಧಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗೌರವ ಆದರಾದಿ ಲಭ್ಯ. ಗೃಹ ಆಸ್ತಿ ಸಂಬಂಧ ಚಿಂತೆ ಎದುರಾದೀತು. ಮಿತ್ರರಿಂದ ಸಾಮಾನ್ಯ ಪ್ರೋತ್ಸಾಹ.

ಕರ್ಕ: ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಎದುರಾದೀತು. ಆಸ್ತಿ ವಿಚಾರದಲ್ಲಿ ಅಡೆತಡೆಗಳು ಕಂಡು ಬಂದಾವು. ದಾಂಪತ್ಯ ಸುಖ ಉತ್ತಮ. ಗುರುಹಿರಿಯರ ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು.

ಸಿಂಹ: ದೂರ ಸಂಚಾರ ಸಂಭವ. ಪರಿಸ್ಥಿತಿಗೆ ಸರಿಯಾಗಿ ಕಾರ್ಯವೈಖರಿ. ಕೆಲವೊಮ್ಮೆ ಕುಚೇಷ್ಠೆ ನಡೆದೀತು. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುರುಹಿರಿಯರ ಆರೋಗ್ಯ ಗಮನಹರಿಸಿ. ದಾಂಪತ್ಯ ತೃಪ್ತಿಕರ.

ಕನ್ಯಾ: ಆರೋಗ್ಯ ಗಮನಿಸಿ. ಅನಾವಶ್ಯಕ ಸ್ಫರ್ದೆಗೆ ಆಸ್ಪದ ನೀಡದಿರಿ. ಬಂಧು ಮಿತ್ರರಲ್ಲಿ ಸಂಯಮದ ನಡೆ ಅಗತ್ಯ. ದಾಂಪತ್ಯ ಸುಖ ಉತ್ತಮ. ವಿದ್ಯಾರ್ಥಿಗಳಿಗೆ ಹೆಚ್ಚಿದ ಅವಕಾಶ. ನಿರೀಕ್ಷೆಗೂ ಮೀರಿದ ಧನಾಗಮನ.

ತುಲಾ: ಧಾರ್ಮಿಕ ಚಟುವಟಿಕೆಗಳಲ್ಲಿ ನೇತೃತ್ವ. ವೈಭವದಿಂದ ಕೂಡಿದ ದಿನಚರಿ. ದೂರ ಪ್ರಯಾಣ. ಗುರುಹಿರಿಯರೊಂದಿಗೆ ಸಮಾಲೋಚನೆ. ನಿರೀಕ್ಷೆಗೂ ಮೀರಿದ ಧನ ವ್ಯಯ. ಗೃಹೋಪಯೋಗಿ ವಸ್ತುಗಳ ಖರೀದಿ. ಮಿತ್ರರೊಂದಿಗೆ ಕಾಲಕಳೆಯುವಿಕೆ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಉದ್ಯೋಗ ವ್ಯವ‌ಹಾರಗಳಲ್ಲಿ ತಲ್ಲೀನತೆ. ಯೋಚಿತ ವಿಷಯ ಗಳಲ್ಲಿ ಸಫ‌ಲತೆಯಿಂದ ಮನಃಸಂತೋಷ. ಗೌರವ ವೃದ್ಧಿ. ಉತ್ತಮ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ.

ಧನು: ಆರೋಗ್ಯ ಗಮನಿಸಿ. ಪಾರದರ್ಶಕತೆಗೆ ಆದ್ಯತೆ ನೀಡಿ. ಯಾವುದೇ ವಿಚಾರಗಳನ್ನು ಮನಸ್ಸಿನಲ್ಲಿ ಇಟ್ಟು ಕೊರಗದಿರಿ. ದೂರ ಪ್ರಯಾಣ ಸಂಭವ. ನಿರೀಕ್ಷಿತ ಸ್ಥಾನಮಾನಕ್ಕಾಗಿ ಹೆಚ್ಚಿದ ಪರಿಶ್ರಮ. ಮಾತಿನಲ್ಲಿ ತಾಳ್ಮೆ ಸಹಕಾರ ಅಗತ್ಯ.

ಮಕರ: ಗುರುಹಿರಿಯರ ಉತ್ತಮ ಸಹಕಾರ ಮಾರ್ಗದರ್ಶನದ ಲಾಭ. ಧಾರ್ಮಿಕ ವಿಚಾರಗಳಲ್ಲಿ ಆಸಕ್ತಿ. ದೇವತಾ ಸ್ಥಳ ಸಂದರ್ಶನ. ಮೇಲಧಿ ಕಾರಿಗಳ ಪ್ರೋತ್ಸಾಹ. ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಅವಿವಾಹಿತರಿಗೆ ವಿವಾಹ ಯೋಗ.

ಕುಂಭ: ಆರೋಗ್ಯ ಗಮನಿಸಿ. ದೇಹಕ್ಕೆ ಅತಿಯಾದ ಶ್ರಮ ನೀಡದೇ ಕಾರ್ಯ ನಿರ್ವಹಿಸಿ. ದಂಪತಿಗಳಲ್ಲಿ ಪರಸ್ಪರ ಸಹಕಾರ ಪ್ರೀತಿ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಬದಲಾವಣೆ. ಪ್ರಯಾಣ ಸಂಭವ. ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ.

ಮೀನ: ಗೃಹೋಪ ವಸ್ತುಗಳ ಸಂಗ್ರಹ. ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ತೃಪ್ತಿ. ನಿಧಾನಗತಿಯಲ್ಲಿ ಧನ ಸಂಚಯ. ದಾಂಪತ್ಯದಲ್ಲಿ ಸಂತೋಷ ವೃದ್ಧಿ. ಮಕ್ಕಳಿಂದ ಸುಖ ಇತ್ಯಾದಿ ಶುಭಫ‌ಲ.

ಟಾಪ್ ನ್ಯೂಸ್

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.