ರಾಶಿ ಫಲ: ಸಾಹಸ ಪ್ರವೃತ್ತಿ ಮಾಡದಿರಿ, ಉದ್ಯೋಗದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಲಭಿಸಲಿದೆ
Team Udayavani, Mar 6, 2023, 7:15 AM IST
ಮೇಷ: ಅಧಿಕ ಜನಸಂಪರ್ಕ. ಸಾಂಸಾರಿಕ ಸುಖದಲ್ಲಿ ತಲ್ಲೀನತೆ. ನಾನಾ ರೀತಿಯಲ್ಲಿ ಮನೋರಂಜನೆಯಲ್ಲಿ ಆಸಕ್ತಿ. ಅವಿವಾಹಿತರಿಗೆ ವಿವಾಹ ಸಮಯ. ದೀರ್ಘ ಪ್ರಯಾಣ. ಪಾಲುಗಾರಿಕೆ ವ್ಯವಹಾರಗಳಲ್ಲಿ ಅಭಿವೃದ್ಧಿ.
ವೃಷಭ: ಅಧಿಕ ಧನ ಸಂಪಾದನೆಯ ಅಪೇಕ್ಷೆ. ಉತ್ತಮ ಜ್ಞಾನ ತಿಳುವಳಿಕೆಯಿಂದ ಕೂಡಿದ ಮಾತುಗಾರಿಕೆಗೆ ಪ್ರಯತ್ನ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ ಪರಿಶ್ರಮ. ಗುರುಹಿರಿಯರ ಪ್ರೋತ್ಸಾಹದಿಂದ ಕಾರ್ಯ ಸಫಲತೆ.
ಮಿಥುನ: ಆರೋಗ್ಯ ಗಮನಿಸಿ. ಸಾಹಸ ಪ್ರವೃತ್ತಿ ಮಾಡದಿರಿ. ಉದ್ಯೋಗದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಲಭಿಸಲಿದೆ. ಅಧ್ಯಯನದಲ್ಲಿ ಆಸಕ್ತಿ. ದಾಂಪತ್ಯ ಸುಖಕರ. ಸಂದರ್ಭಕ್ಕೆ ಸರಿಯಾಗಿ ಪಾಲುಗಾರರ ಸಹಕಾರ ಲಭ್ಯ.
ಕರ್ಕ: ನಕಾರಾತ್ಮಕ ಚಿಂತನೆಗೆ ಆದ್ಯತೆ ನೀಡದಿರಿ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ದೂರದ ಬಂಧುಮಿತ್ರರಿಂದ ಸಹಕಾರ ಲಭಿಸುವುದು. ದಾಂಪತ್ಯ ಸುಖವೃದ್ಧಿ. ಕ್ಷಮಾಗುಣಕ್ಕೆ ಆದ್ಯತೆ ನೀಡುವುದರಿಂದ ಜನರಿಂದ ಬಹುಪ್ರಶಂಸೆ.
ಸಿಂಹ: ಭೂಮಿ ವಾಹನ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾದಾಯ ಲಭಿಸುವುದು. ದಂಪತಿಗಳಲ್ಲಿ ಅನುರಾಗ ವೃದ್ಧಿ. ಪರಸ್ಪರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಜಾಣತನದ ಪ್ರದರ್ಶನದಿಂದ ಅತೀ ಸಫಲತೆ.
ಕನ್ಯಾ: ಆರೋಗ್ಯ ವೃದ್ಧಿ. ಗುರುಹಿರಿಯರ ಆಶೀರ್ವಾದ ಬಲದಿಂದ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ. ಕೀರ್ತಿ ಸಂಪಾದನೆ. ಹಣಕಾಸಿನ ವಿಚಾರ ಆಯಕ್ಕೆ ಸರಿಯಾಗಿ ವ್ಯಯ ಸಂಭವ. ಮಾತು ನೀಡುವಾಗ ಅನಗತ್ಯ ತೊಂದರೆಗೊಳಗಾಗದೆ ಜಾಗೃತೆ ವಹಿಸಿ.
ತುಲಾ: ದೀರ್ಘ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ. ಗುರುಹಿರಿಯರ ಮೇಲಧಿಕಾರಿಗಳ ಸಹಾಯ. ನಿರೀಕ್ಷೆಗೂ ಮೀರಿದ ಧನಾಗಮ. ಸಹೋದ್ಯೋಗಿಗಳಿಂದ ಹೆಚ್ಚಿದ ಲಾಭ. ಭೂಮ್ಯಾದಿ ವಿಚಾರಗಳಲ್ಲಿ ಚರ್ಚೆಯಿಂದ ಮುನ್ನಡೆ.
ವೃಶ್ಚಿಕ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ. ಧನಸಂಪತ್ತು ಪ್ರಾಪ್ತಿ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ. ಮಕ್ಕಳಿಂದಲೂ ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನ ವ್ಯಯ.
ಧನು: ಸಣ್ಣ ಪ್ರಯಾಣ. ಸಹೋದ್ಯೋಗಿಗಳ ಮೇಲೆ ಅವಲಂಬನೆ. ನೂತನ ಮಿತ್ರರ ಭೇಟಿ. ಕೈತುಂಬ ವ್ಯವಹಾರ ಉದ್ಯೋಗಾವಕಾಶ. ದೂರದ ವ್ಯವಹಾರಗಳಿಂದ ಧನಲಾಭ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ ಪುರಸ್ಕಾರ ಲಭ್ಯ.
ಮಕರ: ಭೂಮಿ ಆಸ್ತಿ ವಿಚಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಬದಲಾವಣೆ ಸಂಭವ. ಆದಾಯಕ್ಕೆ ಸಮನಾದ ವ್ಯಯ. ಗುರುಹಿರಿಯರ ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಕ್ಕಳಿಂದ ಸುಖ ಸಂತೋಷ ವೃದ್ಧಿ.
ಕುಂಭ: ಆರೋಗ್ಯ ವೃದ್ಧಿ. ನಿರೀಕ್ಷೆಯಂತೆ ಸ್ಥಾನ ಸುಖಾದಿ ವೃದ್ಧಿ. ಹೆಚ್ಚಿದ ವರಮಾನ ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಅನಿರೀಕ್ಷಿತ ಬದಲಾವಣೆ. ಮಿತ್ರರಿಂದ ಸಹಕಾರ. ದಾಂಪತ್ಯ ಸುಖ ಮಧ್ಯಮ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ಮೀನ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಭೂಮ್ಯಾದಿ ವ್ಯವಹಾರಗಳಲ್ಲಿ ಅಭಿವೃದ್ಧಿ. ಅಧ್ಯಯನ ನಿರತರಿಗೆ ಪರಿಕರ ಸೌಲಭ್ಯದ ಸುಖ. ದೀರ್ಘ ಪ್ರಯಾಣ ಸಂಭವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.