Daily Horoscope: ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ, ಅವಿವಾಹಿತರಿಗೆ ವಿವಾಹ ಭಾಗ್ಯ


Team Udayavani, May 18, 2023, 7:21 AM IST

1 thursday

ಮೇಷ: ಸರಕಾರಿ ವ್ಯವಹಾರಗಳಲ್ಲಿ ಪ್ರಗತಿ. ಅಪೇಕ್ಷಿಸಿದಂತೆ ಧನಾರ್ಜನೆ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ಅಭಿವೃದ್ಧಿಗಾಗಿ ಧನವ್ಯಯ ಸಂಭವ. ಅವಿವಾಹಿತರಿಗೆ ವಿವಾಹ ಭಾಗ್ಯ.

ವೃಷಭ: ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರುವ ಸಮಯ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ವಾತಾವರಣ. ಸಾಂಸಾರಿಕವಾಗಿ ನೆಮ್ಮದಿಯ ದಿನ.

ಮಿಥುನ: ಅಧ್ಯಯನದಲ್ಲಿ ತಲ್ಲೀನತೆ ಪ್ರಗತಿ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಸಹೋದ್ಯೋಗಿಗಳಿಂದ ಸಹೋದರ ಸಮಾನರಿಂದ ಸಂದರ್ಭೋಚಿತ ಸಹಾಯ ಸಂಭವ. ಗೃಹದಲ್ಲಿ ಸಣ್ಣಪುಟ್ಟ ಕಿರಿಕಿರಿಗಳು ತೋರಬಹುದು.

ಕರ್ಕ: ಆರೋಗ್ಯ ಗಮನಿಸಿ. ನಿರ್ಲಕ್ಷ್ಯ ಮಾಡದಿರಿ. ತಾಳ್ಮೆಯಿಂದ ಕೆಲಸ ಕಾರ್ಯ ನಿರ್ವಹಿಸಿ. ಆರ್ಥಿಕ ವಿಚಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ಮಧ್ಯಮ. ಗುರುಹಿರಿಯರ ಸಹಕಾರ ಲಭ್ಯ. ವಿದ್ಯಾರ್ಥಿಗಳಿಗೆ ಅನುಕೂಲ ಪರಿಸ್ಥಿತಿ.

ಸಿಂಹ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಹೆಚ್ಚಿದ ದೇಹಾಯಾಸ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ನಿರೀಕ್ಷಿಸಿದ ಸ್ಥಾನಮಾನ ಲಭ್ಯ.

ಕನ್ಯಾ: ಸುದೃಢ ಆರೋಗ್ಯ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ವರಮಾನ. ಆಲೋಚಿಸಿದ ರೀತಿಯಲ್ಲಿ ಕೆಲಸ ಕಾರ್ಯಗಳು ಸಾಧಿಸಿದ್ದರಿಂದ ಮಾನಸಿಕ ತೃಪ್ತಿ. ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ಬದಲಾವಣೆ. ದೂರ ಪ್ರಯಾಣ ಸಂಭವ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಹಠಮಾರಿತನ ಸಲ್ಲದು. ವಿದ್ಯಾರ್ಥಿಗಳಿಗೆ ಅಧಿಕ ಪರಿಶ್ರಮದಿಂದ ಪ್ರಗತಿ. ಅನಗತ್ಯ ಹಣಕಾಸಿನ ಖರ್ಚಿಗೆ ಆಸ್ಪದ ನೀಡದಿರಿ.

ವೃಶ್ಚಿಕ: ಗೃಹದಲ್ಲಿ ಅತಿಥಿಗಳ ಆಗಮನದಿಂದ ಸಂತಸ. ಪಾಲುದಾರಿಕಾ ವ್ಯವಹಾರದಲ್ಲಿ ಪ್ರಗತಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಉತ್ತಮ ಧನವೃದ್ಧಿ. ಮಿತ್ರರಿಂದ ಲಾಭ. ಮನೋರಂಜನೆಯ ದಿನ.

ಧನು: ಉತ್ತಮ ಧನಾಗಮನ. ದೂರ ಪ್ರಯಾಣ. ಧಾರ್ಮಿಕ ಸ್ಥಳ ಸಂದರ್ಶನದಿಂದ ಮನಃಸಂತೋಷ. ಗುರುಹಿರಿಯರಿಂದ ಪ್ರೋತ್ಸಾಹ. ಮಕ್ಕಳ ನಿಮಿತ್ತ ಹೆಚ್ಚಿದ ಪರಿಶ್ರಮ. ಆರೋಗ್ಯದ ಕಡೆ ಗಮನಹರಿಸಿ. ಮಿತ್ರರಿಂದ ಸಹಾಯ.

ಮಕರ: ದೂರ ಪ್ರಯಾಣ. ದೂರದ ಊರು ಗಳಲ್ಲಿ ಉಳಿತಾಯದ ಆಲೋಚನೆ. ಕುಟುಂಬ ಸಮೇತರಾಗಿ ಸಮಾರಂಭಗಳಲ್ಲಿ ಪಾಲ್ಗೊಳ್ಳು ವಿಕೆಯಿಂದ ಸಂತಸ. ಗುರುಹಿರಿಯರಿಂದ ಸಂದರ್ಭಕ್ಕೆ ಸರಿಯಾದ ಮಾರ್ಗದರ್ಶನ.

ಕುಂಭ: ಆರೋಗ್ಯ ಗಮನಿಸಿ. ಹಠಮಾರಿತನ ಸಲ್ಲದು. ತಾಯಿ ಸಮಾನ ವರ್ಗದವರಿಂದ ಪ್ರೋತ್ಸಾಹ. ಮಾರ್ಗದರ್ಶನ. ಹಣಕಾಸಿನ ವಿಚಾರದಲ್ಲಿ ವ್ಯವಹಾರದಲ್ಲಿ ಪ್ರಗತಿ. ಸೇವಕ ವರ್ಗದವರಿಗೆ ಲಾಭ. ದಾಂಪತ್ಯ ತೃಪ್ತಿಕರ.

ಮೀನ: ಕೈಗೊಂಡ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಉದ್ಯೋಗ ವ್ಯವಹಾರಗಳಲ್ಲಿ ಕೀರ್ತಿ ಸಂಪಾದನೆ. ಜನಮನ್ನಣೆ ಪ್ರಾಪ್ತಿ. ನಿರೀಕ್ಷಿಸಿದಂತೆ ಸಹಾಯ. ದಂಪತಿಗಳು ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳಿಂದ ಸಂತೋಷ. ಆಹಾರೋದ್ಯಮ, ವಸ್ತ್ರೋದ್ಯಮ, ಆಭರಣೋದ್ಯಮದವರಿಗೆ‌ ಲಾಭ.

ಟಾಪ್ ನ್ಯೂಸ್

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

544

Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ

Horoscope

Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ

2-horoscope

Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ

1-horoscope

Daily Horoscope: ತೊಂದರೆಗಳನ್ನು ಕರೆದುಕೊಳ್ಳ ಬೇಡಿ, ತೊಂದರೆಗೆ ಅಂಜದೆ ಮುಂದುವರಿಯಿರಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.