Daily Horoscope: ಉದ್ಯೋಗ ವ್ಯವಹಾರ ನಿಮಿತ್ತ ಪ್ರಯಾಣ ಸಂಭವ, ನಿರೀಕ್ಷೆಗೂ ಮೀರಿದ ಅಭಿವೃದ್ಧಿ

Team Udayavani, May 1, 2023, 7:22 AM IST

1 monday

ಮೇಷ: ಆರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಗುರುಹಿರಿಯರ ಮೇಲಧಿಕಾರಿಗಳ ಸಹಕಾರ ಪ್ರೋತ್ಸಾಹದಿಂದ ಗಣನೀಯ ಅಭಿವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ಸ್ಥಾನ ಗೌರವಾದಿ ಪ್ರಾಪ್ತಿ.

ವೃಷಭ: ಸದೃಢ ಆರೋಗ್ಯ. ಕೈಗೊಂಡ ಕೆಲಸ ಕಾರ್ಯಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಸ್ಥಾನಮಾನ ಕೀರ್ತಿ ಯಶಸ್ಸು ಲಭ್ಯ. ಹಣಕಾಸಿನ ವಿಚಾರದಲ್ಲಿ ಪರರ ಅವಲಂಬನೆ. ವಿದೇಶ ಮೂಲದ ಸಂಪಾದನೆ. ಎಚ್ಚರಿಕೆಯಿಂದ ಅನ್ಯರ ಸಹಾಯ ಪಡೆಯಿರಿ.

ಮಿಥುನ: ಉತ್ತಮ ಆರೋಗ್ಯ. ಉತ್ತಮ ವಾಕ್‌ ಚತುರತೆಯಿಂದ ಪಾಲುದಾರರ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ದೂರದ ಮಿತ್ರರಿಂದ ಸಹಕಾರ. ಸಾಂಸಾರಿಕ ಸಣ್ಣ ಪ್ರಯಾಣ.

ಕರ್ಕ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರ ನಿಮಿತ್ತ ಪ್ರಯಾಣ ಸಂಭವ. ಪಾಲುದಾರರ ಸಹಕಾರ ಅನಿವಾರ್ಯವಾದೀತು. ಸ್ಥಿರ ಆಸ್ತಿಗಳಿಂದ ಧನವೃದ್ಧಿ. ಬಂಧುಗಳಿಂದ ಸಹಕಾರ. ದಂಪತಿಗಳಿಗೆ ಪರಸ್ಪರರಿಂದ ಲಾಭ.

ಸಿಂಹ: ಆರೋಗ್ಯ ಉತ್ತಮ. ಉದ್ಯೋಗ ವ್ಯವಹಾರ ವಿಚಾರದಲ್ಲಿ ಅಧಿಕ ಜವಾಬ್ದಾರಿ ಹಾಗೂ ಪರಿಶ್ರಮ ಅಗತ್ಯ. ಗೌರವಯುತ ಹಣ ಸಂಪಾದನೆ. ಅನ್ಯರ ಸಹಾಯ ನಿರೀಕ್ಷಿಸದಿರಿ. ದಾಂಪತ್ಯ ಸಾಮರಸ್ಯಕ್ಕೆ ಹೆಚ್ಚಿನ ಶ್ರಮ. ಧಾರ್ಮಿಕವಾಗಿ ಹೆಚ್ಚಿದ ಶ್ರದ್ಧೆ.

ಕನ್ಯಾ: ಸುದೃಢ ಆರೋಗ್ಯ. ಉದ್ಯೋಗ ವ್ಯವಹಾರದಲ್ಲಿ ಸಂತೋಷ ವೃದ್ಧಿ. ನಿರೀಕ್ಷೆಗೂ ಮೀರಿದ ಅಭಿವೃದ್ಧಿ. ಹಣಕಾಸಿನ ವಿಚಾರದಲ್ಲಿ ಅನಗತ್ಯ ತೊಂದರೆ ಆಗದಂತೆ ಗಮನಿಸಿ. ಸ್ವಪ್ರಯತ್ನಕ್ಕೆ ಆದ್ಯತೆ ನೀಡಿ. ಗುರುಹಿರಿಯರ ಮಾರ್ಗದರ್ಶನ ಲಭ್ಯ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ದೂರದ ಮಿತ್ರರ ಭೇಟಿ. ದೀರ್ಘ‌ ಪ್ರಯಾಣ ಸಂಭವ. ಪರರ ವಿಚಾರವನ್ನು ಆಲಿಸಿ ಆದರೆ ನಿರ್ಣಯ ನಿಮ್ಮದಾಗಿರಲಿ. ಸಾಂಸಾರಿಕ ಸುಖ ತೃಪ್ತಿದಾಯಕ. ಹಿರಿಯರಿಂದ ಮಕ್ಕಳಿಂದ ಸಂತೋಷ.

ವೃಶ್ಚಿಕ: ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪಾದನೆ. ಉತ್ತಮ ವಾಕ್‌ ಚತುರತೆ. ಜನಾದಾರ ಪ್ರಾಪ್ತಿ. ವಿದ್ಯಾರ್ಜನೆಯಲ್ಲಿ ಪ್ರಗತಿ. ಮಕ್ಕಳಿಂದ ಸಂತೋಷ. ದಾಂಪತ್ಯ ಸುಖ ಮಧ್ಯಮ.

ಧನು: ಗೃಹದಲ್ಲಿ ಸಂತಸದ ವಾತಾವರಣ. ಬಂಧುಮಿತ್ರರ ಆಗಮನ. ಮಾತೃ ಸಮಾನರಿಂದ ಪ್ರೋತ್ಸಾಹ. ಉದ್ಯೋಗ ವ್ಯವಹಾರಗಳಲ್ಲಿ ಹಿರಿಯರ ಪ್ರೋತ್ಸಾಹ ಸಹಕಾರದಿಂದ ಪ್ರಗತಿ. ನಿರೀಕ್ಷಿತ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಆರೋಗ್ಯ ಸುದೃಢ.

ಮಕರ: ಆರೋಗ್ಯ ಗಮನಿಸಿ. ಪರಿಶ್ರಮದಿಂದ ಕೂಡಿದ ದೈನಿಕ ದಿನಚರಿ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದ ಸಹಕಾರ ಲಭ್ಯ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ.

ಕುಂಭ: ವಿದ್ಯಾರ್ಹತೆ ಜ್ಞಾನ ಸಂಪಾದನೆಯಲ್ಲಿ ಮಗ್ನ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ನಿರೀಕ್ಷಿತ ವರಮಾನ ಪ್ರಾಪ್ತಿ. ಅನ್ಯರ ಮೇಲೆ ಅವಲಂಬಿತರಾಗದೆ ಸ್ವಪ್ರಯತ್ನದಲ್ಲಿ ಮುನ್ನಡೆಯಿರಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಉತ್ತಮ ಹಿಡಿತ.

ಮೀನ: ಉತ್ತಮ ಸುದೃಢ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಕೈಗೊಂಡ ಸಫ‌ಲತೆಯಿಂದ ಮಾನಸಿಕ ತೃಪ್ತಿ. ದೇವತಾ ಸ್ಥಳ ಸಂದರ್ಶನ. ಹೆಚ್ಚಿದ ವರಮಾನ. ಗೃಹದಲ್ಲಿ ಸಂತಸದ ವಾತಾವರಣ. ಸಾಂಸಾರಿಕ ಸುಖ ವೃದ್ಧಿ.

ಟಾಪ್ ನ್ಯೂಸ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.