Daily Horoscope: ಆರೋಗ್ಯದ ಬಗ್ಗೆ ಗಮನವಿರಲಿ, ಅತಿಯಾದ ಕಾರ್ಯ ಒತ್ತಡ ಎದುರಾದೀತು
Team Udayavani, May 25, 2023, 7:19 AM IST
ಮೇಷ: ವಾಹನ ಭೂಮಿ ಇತ್ಯಾದಿ ಆಸ್ತಿ ವಿಚಾರದಲ್ಲಿಯೂ, ಉದ್ಯೋಗ, ಸರಕಾರೀ ವ್ಯವಹಾರ ದಲ್ಲಿ ಕೂಡಿದ ಚಟುವಟಿಕೆ. ಕಾರ್ಯಗಳಲ್ಲಿ ಮುನ್ನಡೆ ಸಾದಿಸಿದ ತೃಪ್ತಿ. ಧನಾರ್ಜನೆಗೆ ಕೊರತೆಯಾಗದು. ಕುಟುಂಬದೊಂದಿಗೆ ಸಂತೋಷದಿಂದ ಸಮಯ ಕಳೆಯುವ ಅವಕಾಶ.
ವೃಷಭ: ಜವಾಬ್ದಾರಿಯುತ ಕಾರ್ಯವೈಖರಿ ಯಿಂದ ಸ್ಥಾನ ಗೌರವಾದಿ ಸುಖ ಪ್ರಶಂಸೆ. ಆರೋಗ್ಯ ವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಸಾಂಸಾರಿಕ ಸುಖದಲ್ಲಿ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ.
ಮಿಥುನ: ಆರೋಗ್ಯದ ಬಗ್ಗೆ ಗಮನವಿರಲಿ. ಅತಿಯಾದ ಕಾರ್ಯ ಒತ್ತಡ ಎದುರಾದೀತು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ಶ್ರಮ ಅಧಿಕವೆನಿಸೀತು. ಮಾತಿನಲ್ಲಿ ಸಹನೆ ಹಾಗೂ ಎಚ್ಚರವಿರಲಿ. ಹಣಕಾಸಿನ ಬಗ್ಗೆ ವ್ಯವಹರಿಸುವಾಗ ದಾಕ್ಷಿಣ್ಯ ಬೇಡ.
ಕರ್ಕ: ದೀರ್ಘ ಪ್ರಯಾಣಕ್ಕೆ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿನ ಅವಕಾಶ ತೋರೀತು. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.
ಸಿಂಹ: ದೇಹಾರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಯೋಜಿತ ಗುರಿ ಸಾಧಿಸಿದ ತೃಪ್ತಿ. ಪತ್ರ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿದರಿಂದಲೂ ದೃಢ ನಿರ್ಧಾರದಿಂದ ಕಾರ್ಯ ಸಫಲತೆ. ಅನ್ಯರಿಗೆ ಸಹಾಯ ಮಾಡುವಾಗ ಸ್ಪಷ್ಟತೆ ಇರಲಿ.
ಕನ್ಯಾ: ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆ ನಡೆ ಅಗತ್ಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಪ್ರಾಪ್ತಿ.
ತುಲಾ: ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ವೃದ್ಧಿ. ಕೀರ್ತಿ ಸಂಪಾದನೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದೂರ ಪ್ರಯಾಣ ಸಂಭವ. ಆರೋಗ್ಯ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗುರುಹಿರಿಯರಿಂದ ಮನಃ ಸಂತೋಷ.
ವೃಶ್ಚಿಕ: ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರದವರು ಚರ್ಚೆಗೆ ಅವಕಾಶ ನೀಡದೇ ಇದ್ದರೆ ಅಭಿವೃದ್ಧಿ ಅವಕಾಶಗಳು ದೊರಕುವುದು. ಎಲ್ಲಾ ವಿಚಾರದಲ್ಲೂ ಜಾಗೃತೆಯ ನಡೆ ಅಗತ್ಯ.
ಧನು: ಪರಿಶ್ರಮ ಜವಾಬ್ದಾರಿಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಗೌರವ ಆದರಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧ್ಯಯನ ಪ್ರವೃತ್ತರಿಗೆ ಸರ್ವ ವಿಧದ ಸೌಲಭ್ಯ ಲಭ್ಯ. ಆರೋಗ್ಯ ಉತ್ತಮ.
ಮಕರ: ಆಸ್ತಿ ವಿಚಾರದಲ್ಲಿ ಬದಲಾವಣೆಗಳು ತೋರಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಗಣ್ಯರ ಮೇಲಧಿಕಾರಿಗಳ ಸಹಾಯ ಸಹಕಾರದಿಂದ ಪ್ರಗತಿ. ದೀರ್ಘ ಹಾಗೂ ಸಣ್ಣ ಪ್ರಯಾಣ ಸಂಭವ. ಆರ್ಥಿಕ ಸ್ಥಿತಿ ವೃದ್ಧಿದಾಯಕ. ಹಿರಿಯರ ಪ್ರೋತ್ಸಾಹ.
ಕುಂಭ: ಆರೋಗ್ಯ ಉತ್ತಮ. ದೇವತಾನು ಗ್ರಹದಿಂದ ಕೂಡಿದ ದಿನ. ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಫಲತೆ. ಶ್ರೇಯಸ್ಸು ತೋರಿಬರುವುವು. ದೂರದ ವ್ಯವಹಾರದಿಂದ ಧನ ವೃದ್ಧಿ, ಸ್ಥಾನ. ಗೃಹದಲ್ಲಿ ಸಂತಸದ ವಾತಾವರಣ.
ಮೀನ: ಹೆಚ್ಚಿದ ಜವಾಬ್ದಾರಿ. ದೇಹಕ್ಕೆ ಆಯಾಸ ಆಗದಂತೆ ಕರ್ತವ್ಯ ನಿರ್ವಹಿಸಿ. ಆರೋಗ್ಯ ಗಮನಿಸಿಕೊಳ್ಳಿ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಆಸ್ತಿ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ದಂಪತಿಗಳಲ್ಲಿ ಪರಸ್ಪರ ಅನ್ಯೋನ್ಯತೆ. ಮಕ್ಕಳಿಂದ ಸುಖ ಸಂತೋಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.