Hosanagar: ಭಾರೀ ಪ್ರಮಾಣದ ಧರೆ ಕುಸಿತ: ಹತ್ತಾರು ಗ್ರಾಮಗಳ ಸಂಪರ್ಕ ಕಡಿತ ಭೀತಿ
Team Udayavani, Jul 25, 2024, 8:38 PM IST
ಹೊಸನಗರ: ತಾಲೂಕಿನ ಮುತ್ತಲ ಸಂಪರ್ಕ ರಸ್ತೆಯ ಒಂದು ಬದಿಯ ಧರೆ ಭಾರೀ ಪ್ರಮಾಣದಲ್ಲಿ ಕುಸಿದಿದ್ದು ಗ್ರಾಮಗಳಿಗೆ ಸಂಪರ್ಕ ಭೀತಿ ಎದುರಾಗಿದೆ.
ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಕೋಡೂರು, ಕಾರಕ್ಕಿ, ಬುಲ್ಡೋಜರ್, ಮುತ್ತಲದ ಸಂಪರ್ಕ ರಸ್ತೆಯಾಗಿದ್ದು ನೂರಾರು ಕುಟುಂಬಗಳ ಸಂಪರ್ಕ ಕೊಂಡಿಯಾಗಿದೆ. ರಸ್ತೆ ಬಹುಪಾಲು ಹಾನಿಗೊಂಡಿದ್ದು ಯಾವುದೇ ಕ್ಷಣದಲ್ಲೂ ಸಂಪೂರ್ಣ ಸಂಪರ್ಕ ಕಡಿತಗೊಳ್ಳಲಿದೆ.
ಕಲಗೋಡು ಭೇಟಿ: ಜಿಪಂ ಮಾಜಿ ಅಧ್ಯಕ್ಷ, ಕಲಗೋಡು ರತ್ನಾಕರ್, ಬಳಿಕ ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್ ಶಶಿಧರ್ ಅವರರನ್ನು ದೂರವಾಣಿ ಮೂಲಕ ಸಂಪರ್ಕಿಸಿ ತುರ್ತು ಕ್ರಮಕ್ಕೆ ಮನವಿ ಮಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಕೊಡೂರು, ಚಿಕ್ಕಜೇನಿ ಗ್ರಾಪಂ ಅಧ್ಯಕ್ಷ ರಾಜು, ಸದಸ್ಯರಾದ ಭದ್ರಪ್ಪಗೌಡ, ವೆಂಕಟಾಚಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.