Hospital Visit: ಮುಧೋಳ ತಾಲೂಕು ಆಸ್ಪತ್ರೆ ವ್ಯವಸ್ಥೆ ಪರಿಶೀಲಿಸಿದ ಮಹಿಳಾ ಆಯೋಗ ಅಧ್ಯಕ್ಷೆ

ಆಸ್ಪತ್ರೆಯಲ್ಲಿನ ಸಿಬ್ಬಂದಿ‌ ಕೊರತೆ ನೀಗಿಸಿ; ಸಿಬ್ಬಂದಿಯಿಂದ ಮನವಿ

Team Udayavani, Aug 25, 2024, 11:37 PM IST

WOmen-Commsion

ಮುಧೋಳ: ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ರಾಜ್ಯ ಮಹಿಳಾ‌ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ‌ ಚೌಧರಿ ಆಸ್ಪತ್ರೆಯಲ್ಲಿನ‌ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.

ಹೆರಿಗೆಯಾದ ಮಹಿಳೆಯರಿಗೆ ಪ್ರತ್ಯೇಕ ವಾರ್ಡ್, ಆಸ್ಪತ್ರೆಯಲ್ಲಿನ ನೀರಿನ ವ್ಯವಸ್ಥೆ, ಸ್ವಚ್ಛತೆ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ಆಸ್ಪತ್ರೆ ಸಿಬ್ಬಂದಿಗೆ ಸೂಚಿಸಿದರು. ಮಹಿಳೆಯರಿಗೆ ವಿಶೇಷ ಕಾಳಜಿ ವಹಿಸುವ ಮೂಲಕ‌ ಮಹಿಳಾ ಆರೋಗ್ಯದ ಕಡೆಗೆ ಗಮನ ಹರಿಸಿ. ಬಡವರಿಗೆ ಗುಣಮಟ್ಟದ ಆರೋಗ್ಯ ದೊರೆಯುವಂತೆ ನೋಡಿಕೊಳ್ಳಿ ಎಂದು ತಿಳಿಸಿದರು.

ಈ ವೇಳೆ ಆಸ್ಪತ್ರೆಯಲ್ಲಿನ ಸಿಬ್ಬಂದಿ‌ ಕೊರತೆ ನೀಗಿಸುವಂತೆ ಆಸ್ಪತ್ರೆ ಸಿಬ್ಬಂದಿ ಮನವಿ ಮಾಡಿಕೊಂಡರು, ಈ ವೇಳೆ ಮಾತನಾಡಿದ ಮಹಿಳಾ ಆಯೋಗದ ಅಧ್ಯಕ್ಷರು ಸಿಬ್ಬಂದಿ ಸಮಸ್ಯೆ ಸರಿಪಡಿಸುವಂತೆ ಜಿಲ್ಲಾಧಿಕಾರಿ ಹಾಗೂ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ರಕ್ಷಿತಾ ಈಟಿ, ತಾಲೂಕು ಆರೋಗ್ಯಾಧಿಕಾರಿ ಟಿ.ಎಚ್. ಮಲಘಾಣ, ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಎ.ಎ.ಸೂರ್ಯವಂಶಿ ಹಾಗೂ ಆಸ್ಪತ್ರೆ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.