ಮಾರ್ಚ್ ತಾಪಮಾನ 122 ವರ್ಷಗಳಲ್ಲಿಯೇ ಗರಿಷ್ಠ : ಹವಾಮಾನ ಇಲಾಖೆ
Team Udayavani, Apr 4, 2022, 7:20 AM IST
ಹೊಸದಿಲ್ಲಿ: ದೇಶದಲ್ಲಿ ಈ ವರ್ಷದ ಮಾರ್ಚ್ ತಿಂಗಳಿನಲ್ಲಿ ದಾಖಲಾದ ತಾಪಮಾನವು ಕಳೆದ 122 ವರ್ಷಗಳಲ್ಲಿಯೇ ಮಾರ್ಚ್ನಲ್ಲಿ ದಾಖಲಾದ ಅತ್ಯಧಿಕ ತಾಪಮಾನ ಎಂಬುದಾಗಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.
ಉತ್ತರ ಭಾರತದಲ್ಲಿ ಬೀಸುತ್ತಿರುವ ಉಷ್ಣ ಅಲೆಗಳು ಹಾಗೂ ದೇಶದಲ್ಲಿ ಮಳೆಯ ಕೊರತೆ ಇದಕ್ಕೆ ಕಾರಣ ಎಂದು ಐಎಂಡಿ ಹೇಳಿದೆ. ಮಾರ್ಚ್ನಲ್ಲಿ ದೇಶದಲ್ಲಿ ಸರಾಸರಿ 8.9 ಮಿ.ಮೀ. ಮಳೆ ಸುರಿದಿದ್ದು, ಇದು ಈ ಅವಧಿಯ ದೀರ್ಘಕಾಲಿಕ ಸರಾಸರಿ ವಾಡಿಕೆ ಮಳೆಯಾಗಿರುವ 30.4 ಮಿ.ಮೀ.ಗಿಂತ ಶೇ. 71ರಷ್ಟು ಕಡಿಮೆ. ದೇಶವನ್ನು ಒಟ್ಟಾರೆಯಾಗಿ ತೆಗೆದುಕೊಂಡರೆ, ಮಾರ್ಚ್ನಲ್ಲಿ ಸರಾಸರಿ ಗರಿಷ್ಠ ತಾಪಮಾನ 33.10 ಡಿಗ್ರಿ ಸೆ. ದಾಖಲಾಗಿದ್ದು, ಇದು 122 ವರ್ಷಗಳಲ್ಲಿ ಅತ್ಯಧಿಕ ಎಂದು ಐಎಂಡಿ ಹೇಳಿಕೆಯಲ್ಲಿ ತಿಳಿಸಿದೆ.
2010 ಮಾರ್ಚ್ ನಲ್ಲಿ ಇದಕ್ಕಿಂತ ಸ್ವಲ್ಪ ಕಡಿಮೆ, 33.09 ಡಿಗ್ರಿ ಸೆ. ಸರಾಸರಿ ಉಷ್ಣಾಂಶ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.