ಬ್ಯಾನರ್, ಫ್ಲೆಕ್ಸ್ ಗಳನ್ನು ಹಾಕಿ ಸಾರ್ವಜನಿಕರನ್ನು ಅಪಾಯಕ್ಕೆ ಈಡುಮಾಡುವುದು ಎಷ್ಟು ಸರಿ ?


Team Udayavani, Sep 14, 2019, 3:26 PM IST

banner

ಮಣಿಪಾಲ: ಚೆನ್ನೈನ ಸಂಚಾರ ನಿಬಿಡ ರಸ್ತೆಯ ಮಧ್ಯೆ ಅಕ್ರಮವಾಗಿ ಕಟ್ಟಲಾಗಿದ್ದ ರಾಜಕೀಯ ನಾಯಕರೊಬ್ಬರ ಮನೆಯ ಸಮಾರಂಭದ ಫ್ಲೆಕ್ಸ್‌ ಬಿದ್ದು ಅಪಘಾತ ಸಂಭವಿಸಿ ಯುವತಿಯೋರ್ವಳು ಮೃತಪಟ್ಟ ಘಟನೆಯಿಂದಾಗಿ ಫ್ಲೆಕ್ಸ್‌, ಬ್ಯಾನರ್‌ ಗಳನ್ನು ನಿಷೇಧಿಸಬೇಕೆಂಬ ಕೂಗು ಮತ್ತೆ ಜೀವ ಪಡೆದಿದೆ. ʼಉದಯವಾಣಿʼ ಫೇಸ್‌ ಬುಕ್‌ ಖಾತೆಯಲ್ಲಿ ಶುಭಾಶಯ, ಅಭಿನಂದನೆ ಹೆಸರಿನಲ್ಲಿ ಬೃಹತ್ ಗಾತ್ರದ ಬ್ಯಾನರ್, ಫ್ಲೆಕ್ಸ್ ಗಳನ್ನು ಹಾಕಿ ಸಾರ್ವಜನಿಕರನ್ನು ಅಪಾಯಕ್ಕೆ ಈಡುಮಾಡುವುದು ಎಷ್ಟು ಸರಿ ? ಎಂಬ ಪ್ರಶ್ನೆಯನ್ನುಓದುಗರಿಗೆ ಕೇಳಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಓದುಗರ ಆಯ್ದ ಪ್ರತಿಕ್ರಿಯೆಗಳು ಇಲ್ಲಿವೆ.

ಸುನಿ ಸುನಿ: ಜಾಹೀರಾತು, ಅಭಿನಂದನೆ, ಶುಭಾಶಯಗಳನ್ನು ಹೇಳಲೇ ಬೇಕೆನಿಸಿದರೆ ಪೇಪರ್, ಆಕಾಶವಾಣಿ, ದೂರದರ್ಶನಗಳಲ್ಲಿ ಹಾಕಲಿ. ಬೋರ್ಡ್, ಫ್ಲೆಕ್ಸ್ ಬೇಡವೇ ಬೇಡ.

ಪ್ರೇಮಲತ ಶೆಟ್ಟಿ; ತಮಿಳುನಾಡಿನಲ್ಲಿ ಬ್ಯಾನರ್‌ ನಿಂದಾಗಿ ಓರ್ವ ಹೆಣ್ಣುಮಗಳು ಸಾವನ್ನಪ್ಪಿದಳು. ಆಕೆ ಹೆಲ್ಮೆಟ್‌ ಧರಿಸಿರಲಿಲ್ಲ. ಹಾಗಾಗಿ ಅದು ಅವರ ತಪ್ಪು ಎಂದು ಒಬ್ಬ ರಾಜಕಾರಣಿ ಹೇಳಿಕೆ ನೀಡಿದ್ದಾರೆ. ಭ್ರಷ್ಟರ ಮಧ್ಯಪ್ರವೇಶದಿಂದ ರಸ್ತೆಗಳು ಕೂಡಾ ಕಳಪೆಯಾಗಿವೆ. ಕರ್ನಾಟಕದ ಉಡುಪಿಯ ಮುಖ್ಯರಸ್ತೆಯಲ್ಲಿ ಎರಡು ಗುಂಡಿಗಳು ಬಾಯ್ತೆರೆದಿದೆ. ಇದು ದ್ವಿಚಕ್ರ ವಾಹನ ಸವಾರರಿಗೆ ತುಂಬಾ ಅಪಾಯಕಾರಿ. ಆದರೆ ಸಂಬಂಧಿಸಿದ ಇಲಾಖೆ ಕಣ್ಣುಮುಚ್ಚಿ ಕುಳಿತಿದೆ.

ಸಂತೋಷ್‌ ಹೆಚ್‌ ಡಿಸೋಜ: ಕಂಡ ಕಂಡಲ್ಲಿ ರಸ್ತೆ ಕಾಂಕ್ರೀಟ್ ಕಾಮಗಾರಿಯ‌ ಬಗ್ಗೆ ಸೇರಿದಂತೆ ಇನ್ನಿತರ ವಿಚಾರಕ್ಕೆ ಅಭಿನಂದನೆ ಸಲ್ಲಿಸಿ ಬ್ಯಾನರ್ , ಫ್ಲೆಕ್ಸ್ ಹಾಕುವುದರಿಂದ ನಗರದ ಸೌಂದರ್ಯ ಧಕ್ಕೆ ಉಂಟಾಗುತ್ತದೆ

ಅಮಿತ್‌ ಜೆಎಸ್:‌ ಒಬ್ಬರನ್ನು ಅಭಿನಂಧಿಸಲು ಮಾಡುವ ಬ್ಯಾನರ್‌ ಗೆ 5ರಿಂದ 10 ಸಾವಿರ ಖರ್ಚು ಮಾಡುವುದರ ಬದಲು ಅದೇ ಹಣವನ್ನು ಬಡವರಿಗಾಗಿ ಖರ್ಚು ಮಾಡಿ. ಬಡವರಿಗೆ ಆಹಾರ ನೀಡಿ ಅಥವಾ ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ನೀಡಿ. ಅದರಿಂದ ನಿಮಗೆ ನೆಮ್ಮದಿಯಾದರೂ ಸಿಗಬಹುದು.

ರ‌ಮೇಶ್‌ ಬಿವಿ: ದೇಶಾದ್ಯಂತ ಈ ಫ್ಲೆಕ್ಸ್ ಫಲಕಗಳನ್ನು ನಿಷೇಧಿಸಬೇಕು.

ಸುಬ್ರಹ್ಮಣ್ಯ ಜೋಶಿ: ಬ್ಯಾನರ್‌ ಹಾಕಿದ ಏಜೆನ್ಸಿಯನ್ನು ಜೈಲಿಗೆ ಹಾಕಿ. ಬೇಜವಾಬ್ದಾರಿಯ ಜನಗಳು. ಒಂದು ಮುಗ್ಧ ಜೀವದ ಬೆಲೆ ಗೊತ್ತಿಲ್ಲದವರು.

ಸಂದೀಪ್‌ ಕಾಮತ್: ಪ್ರತೀ ಬ್ಯಾನರ್‌ ಗಳಿಗೆ ಇನ್ಶೂರೆನ್ಸ್‌ ಮಾಡಬೇಕು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.