ಹುಬ್ಬಳ್ಳಿ: ಫ್ಲೈ ಓವರ್ ಕಾಮಗಾರಿ ವೇಳೆ ಸರಳುಗಳು ಬಿದ್ದು ಕಾರ್ಮಿಕನಿಗೆ ಗಾಯ
Team Udayavani, Apr 13, 2022, 1:17 PM IST
ಹುಬ್ಬಳ್ಳಿ: ಇಲ್ಲಿನ ಗೋಕುಲ ರಸ್ತೆಯ ವಾಣಿ ವಿಲಾಸ ವೃತ್ತ ಬಳಿ ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿ ವೇಳೆ ಕಾರ್ಮಿಕನೊಬ್ಬನ ಮೈಮೇಲೆ ಕಬ್ಬಿಣದ ಸರಳುಗಳು ಬಿದ್ದು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.
ಪಶ್ಚಿಮ ಬಂಗಾಳದ ರವಿರಾಯ ಗಾಯಗೊಂಡ ಕಾರ್ಮಿಕ. ಕಬ್ಬಿಣದ ಸರಳುಗಳನ್ನು ಕಟ್ಟುತ್ತಿರುವಾಗ ಕಾಲುಜಾರಿ ತಲೆಗೆ ಸ್ವಲ್ಪ ಪೆಟ್ಟು ಬಿದ್ದಿದೆ ಎಂದು ಮೂಲಗಳು ತಿಳಿಸಿವೆ.
ಪಿಲ್ಲರ್ ನಿರ್ಮಾಣದ ಸಂದರ್ಭದಲ್ಲಿ ಭಾರವಾದ ಕಬ್ಬಿಣದ ಸರಳುಗಳು ಕಾರ್ಮಿಕನ ಮೇಲೆ ಬಿದ್ದಿವೆ. ಗಾಯಾಳುವನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಎಸಿಪಿ ವಿನೋದ ಮುಕ್ತೇದಾರ ಭೇಟಿ ನೀಡಿ ಪರಿಶೀಸಿದರು. ವಿದ್ಯಾನಗರ ಠಾಣೆ ಪೊಲೀಸರು ಗುತ್ತಿಗೆದಾರರ ವಿಚಾರಣೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.