ಹುನಗುಂದ : ಗಾಳಿ ಸಹಿತ ಧಾರಾಕಾರ ಮಳೆಗೆ ತಂಪಾಯ್ತು ಇಳೆ
Team Udayavani, Apr 28, 2022, 8:33 PM IST
ಹುನಗುಂದ : ಪಟ್ಟಣದಲ್ಲಿ ಬಿರುಗಾಳಿ ಗುಡುಗು ಸಿಡಿಲು ಸಹಿತ ಗುರವಾರ ಸಂಜೆ ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರವಾಗಿ ಮಳೆ ಸುರಿಯುವ ಮೂಲಕ ಸುಡುವ ಇಳೆಗೆ ಮಳೆ ತಂಪನ್ನೆರೆದಿದೆ.
ಸಂಜೆ 4 ಗಂಟೆಯ ಹೊತ್ತಿಗೆ ಬಿರುಗಾಳಿ ಬಿಸಲು ಆರಂಭವಾಗುತ್ತಿದ್ದಂತೆ ಅದರ ಜೊತೆ ಭಾರಿ ಮಳೆಯು ಸುರಿಯಲು ಆರಂಭವಾಗಿದೆ. ಕಳೆದ ಎರಡು ತಿಂಗಳಿಂದ ಭಯಂಕರ ಬಿಸಿಲಿನ ಧಗೆಯಿಂದ ಬೇಸತ್ತಿದ್ದ ಪಟ್ಟಣದ ಜನತೆಗೆ ಗುರುವಾರ ಸಂಜೆ ಸುರಿದ ಮಳೆಯ ಸಿಂಚನ ಬಿಸಿಲಿನ ಧಗೆಯನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಿದೆ.
ಭಾರಿ ಗಾಳಿಗೆ ಬಸ್ ನಿಲ್ದಾಣದ ಹತ್ತಿರ ಅಯೋಧ್ಯ ಹೋಟೆಲ್ ಮುಂದೆ ಇರುವ ನೀಲಗಿರಿ ಮರದ ಕೊಂಬೆಯೊಂದು ಧರೆಗೆ ಉರಳಿದ್ದು.ಅದರ ಕೆಳಗೆ ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಮಹಿಳೆ ಅದೃಷ್ಟವಶಾತ್ ಪ್ರಾಣಾಯಪಾಯದಿಂದ ಪಾರಾಗಿದ್ದಾರೆ. ತಾಲೂಕಿನ ರಾಮವಾಡಗಿ, ಅಮರಾವತಿ, ನಾಗೂರ, ಬಿಂಜವಾಡಗಿ, ಘಟ್ಟಿಗನೂರ, ಹಿರೇಬಾದವಾಡಗಿ, ವೀರಾಪೂರ,ತಿಮ್ಮಾಪೂರ ಸೇರಿದಂತೆ ತಾಲೂಕಿನ ಎಲ್ಲ ಕಡೆಗೆ ಮಳೆ ಸುರಿದಿದೆ.
ಇದನ್ನೂ ಓದಿ : ಅಚಲವಾದ ಶ್ರದ್ದೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.