ಶಾಸಕರ ಭರವಸೆ : 18 ನೇ ದಿನಕ್ಕೆ ರೈತರ ಧರಣಿ ಅಂತ್ಯ
Team Udayavani, Mar 3, 2022, 7:47 PM IST
ಹುನಗುಂದ : ತೊಗರಿ ಖರೀದಿ ಕೇಂದ್ರ ಪ್ರಾರಂಭ ಹಾಗೂ ಕಡಲೆ ಬೆಂಬಲ ಬೆಲೆ ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹುನಗುಂದ ತಹಶಿಲ್ದಾರರ ಕಛೇರಿ ಮುಂದೆ ನಡೆಯುತ್ತಿದ್ದ ರೈತರ ಧರಣಿ ಶಾಸಕ ದೊಡ್ಡನಗೌಡ ಪಾಟೀಲ ಭರವಸೆಯೊಂದಿಗೆ 18 ನೇ ದಿನವಾದ ಗುರುವಾರ ಅಂತ್ಯಗೊಂಡಿದೆ..
ಪಟ್ಟಣದ ತಹಶಿಲ್ದಾರ ಕಛೇರಿ ಮುಂದೆ ನಡೆಯಿತ್ತಿದ್ದ ರೈತರ ಧರಣಿ ಸ್ಥಳಕ್ಕಾಮಿಸಿ ಮಾತನಾಡಿದ ಶಾಸಕ ದೊಡ್ಡನಗೌಡ ಪಾಟೀಲ, ಸರ್ಕಾರದ ಮಟ್ಟದಲ್ಲಿ ಸಚಿವರನ್ನು ಸಂಪರ್ಕಿಸಿ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು..
ರೈತ ಮುಖಂಡ ರಾಜು ಬಡಿಗೇರ ಮಾತನಾಡಿ, ಬೆಂಬಲ ಬೆಲೆ ಘೋಷಣೆ ಮಾಡದಿದ್ದರೂ ರೈತರಿಗೆ ಪರಿಹಾರ ಗೋಷಿಸುವಂತೆ ಆಗ್ರಹಿಸಿದರು..
ಧರಣಿ ಸತ್ಯಾಗ್ರಹದಲ್ಲಿ ರೈತ ಮುಖಂಡರಾದ ಗುರು ಗಾಣಿಗೇರ, ಅಮರೇಶ ನಾಗೂರ, ರಾಜು ಬಡಿಗೇರ, ಶಶಿಕಾಂತ ಬಂಡರಗಲ್,ಬಸವರಾಜ ಪೈಲ್ ಸೇರಿದಂತೆ ರೈತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್‌ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ
MUST WATCH
ಹೊಸ ಸೇರ್ಪಡೆ
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.