Hunsur: ಶುಂಠಿಹೊಲದಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನ
Team Udayavani, Sep 26, 2024, 7:19 PM IST
ಹುಣಸೂರು: ಶುಂಠಿ ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಬೆಳೆದಿರುವುದನ್ನು ಪತ್ತೆ ಹಚ್ಚಿದ ಗ್ರಾಮಾಂತರ ಠಾಣೆ ಪೊಲೀಸರು ಗಿಡವನ್ನು ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ತಾಲೂಕಿನ ನಗರಕ್ಕೆ ಸಮೀಪದ ಕೆಂಚನಕೆರೆಹೊಸಕೋಟೆಯ ಈಶ್ವರ್ರ ಪುತ್ರ ಮಹದೇವ್ ಬಂದಿತ ಆರೋಪಿ. 3800ಗ್ರಾಂ ತೂಕದ ಹಸಿ ಗಾಂಜಾ ಗಿಡವನ್ನು ವಶಕ್ಕೆ ಪಡೆಯಲಾಗಿದೆ.
ಠಾಣೆಯ ಧಫೇದಾರ್ ದಿನೇಶರಿಗೆ ಬಂದ ಮಾಹಿತಿ ಮೇರೆಗೆ ಪಶುವೈದ್ಯ ಡಾ.ಗಿರೀಶ್, ಪಿಡಿಒ ಅರುಣ್ ಸಮ್ಮುಖದಲ್ಲಿ ಇನ್ಸ್ಪೆಕ್ಟರ್ ಮುನಿಯಪ್ಪ ನೇತೃತ್ವದಲ್ಲಿ ಎಎಸ್.ಐ.ಆಂತೋಣಿಕ್ರೂಸ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ ವೇಳೆ ಗಾಂಜಾ ಬೆಳೆದಿರುವುದು ಪತ್ತೆಯಾಗಿದೆ.
ಆರೋಪಿಯನ್ನು ನ್ಯಾಯಾಂಗ ಬಂದನಕ್ಕೊಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ಸಾಧ್ಯತೆ
Mysuru Dasara: ಎದೆ ಝಲ್ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ
Mysore Dasara: ಜನ ಸಾಮಾನ್ಯರಿಗೆ ದುಬಾರಿಯಾದ ದಸರೆ
Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ
Hunsur: ಮಾಜಿ ಶಾಸಕ ಮಂಜುನಾಥ್ಗೆ ಎಚ್1ಎನ್1 ದೃಢ; ಖಾಸಗಿ ಆಸ್ಪತ್ರೆಗೆ ದಾಖಲು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
World Tourism Day 2024: ಮಧ್ಯ ಕರ್ನಾಟಕದ ಈ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದೀರಾ?
Munirathna Case: ವಿಕಾಸಸೌಧದಲ್ಲೇ ಮುನಿರತ್ನ ರೇಪ್; ಸಂತ್ರಸ್ತೆ
Thirthahalli: ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಆರಗ ಪ್ರಶ್ನೆ
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
High Court: ಜೈಲಿನಲ್ಲಿ ಆತಿಥ್ಯ; ಕೈದಿ ಕುಳ್ಳ ಸೀನ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.