Hunsur: ಚಿರತೆ ದಾಳಿಗೆ ಕುರಿ ಬಲಿ
Team Udayavani, Jul 11, 2023, 12:36 PM IST
ಹುಣಸೂರು: ಚಿರತೆ ದಾಳಿಗೆ ಒಂದು ಕುರಿ ಬಲಿಯಾಗಿದ್ದು, ಇನ್ನೊಂದು ಕುರಿಗೆ ಗಾಯವಾಗಿರುವ ಘಟನೆ ತಾಲೂಕಿನ ರಾಮಪಟ್ಟಣದ ಮದನ್ ಎಂಬವರ ಫಾರಂ ಹೌಸ್ ನಲ್ಲಿ ಜು. 10ರ ಸೋಮವಾರ ನಡೆದಿದೆ.
ಸೋಮವಾರ ರಾತ್ರಿ ಕೊಟ್ಟಿಗೆಗೆ ದಾಳಿ ಇಟ್ಟ ಚಿರತೆ ಒಂದು ಕುರಿಯನ್ನು ಹೊತ್ತೊಯ್ದು ಕೊಂದು ತಿಂದು ಹಾಕಿದ್ದು, ಇನ್ನೊಂದು ಕುರಿ ಗಾಯಗೊಂಡಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಿರತೆ ಹೆಜ್ಜೆ ಕಾಣಿಸಿಕೊಂಡ ಹಿನ್ನೆಲೆ ಆ ಸ್ಥಳದಲ್ಲಿ ಬೋನ್ ಇರಿಸಿ ಸೆರೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಆರ್.ಎಫ್.ಓ.ನಂದಕುಮಾರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.