ಹುಣಸೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗ್ರಂಥಾಲಯ ಮೇಲ್ವಿಚಾರಕಿ ಚಿಕಿತ್ಸೆ ಫಲಿಸದೆ ಸಾವು


Team Udayavani, Jun 30, 2022, 12:14 PM IST

8

ಹುಣಸೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ರತ್ನಪುರಿ ಗ್ರಂಥಾಲಯ ಮೇಲ್ವಿಚಾರಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಗಾವಡಗೆರೆ ಗ್ರಾಮದ ಶ್ರೀನಾಥ್ ರಾವ್ ಬೋಬಡೆಯವರ ಪತ್ನಿ ರತ್ನಪುರಿ ಗ್ರಾಮದ ಗ್ರಂಥಾಲಯ ಮೇಲ್ವಿಚಾರಕಿ ಜ್ಯೋತಿ(43) ಮೃತಪಟ್ಟವರು.

ಮೃತರು ಪತಿ ಹಾಗೂ ಒಬ್ಬಳು ಮಗಳನ್ನು ಅಗಲಿದ್ದಾರೆ.

ಮಂಡ್ಯದಲ್ಲಿ ನಡೆದ ಗ್ರಾ.ಪಂ. ಗ್ರಂಥಪಾಲಕರ ಸಮಾವೇಶದಲ್ಲಿ ಭಾಗವಹಿಸಿ ವಾಪಸ್ ಬರುತ್ತಿದ್ದ ವೇಳೆ ಮೈಸೂರು- ಬಂಟ್ವಾಳ ಹೆದ್ದಾರಿಯ ಮಲ್ಲಿನಾಥಪುರದ ಬಳಿ ಜೂ.27 ರ ಮಂಗಳವಾರ ರಾತ್ರಿ ಟೆಂಪೋ ಟ್ರಾವಲರ್ – ಸಾರಿಗೆ ಸಂಸ್ಥೆ ಬಸ್ ನಡುವೆ ನಡೆದ ಅಪಘಾತದಲ್ಲಿ ಬನ್ನಿಕುಪ್ಪೆ ಗ್ರಾಮದ ಲೈಬ್ರರಿಯನ್ ನಾಗಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಜ್ಯೋತಿ ಹನಗೋಡಿನ ಯಶೋದಮ್ಮ ಸೇರಿದಂತೆ ಐವರಿಗೆ ತೀವ್ರ ಗಾಯವಾಗಿತ್ತು.

ಗ್ರಂಥಾಲಯ ಮೇಲ್ವಿಚಾರಕಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಾವನ್ನಪ್ಪಿದರು.  ಮರಣೋತ್ತರ ಪರೀಕ್ಷೆ ನಂತರ ಶವವನ್ನು ವಾರಸುದಾರರಿಗೆ ಒಪ್ಪಿಸಲಾಗಿದ್ದು, ಗಾವಡಗೆರೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಹನಗೋಡು ಗ್ರಾಮದ ಲೈಬ್ರರಿಯನ್ ಯಶೋದಮ್ಮರವರ ಎರಡು ಕಾಲುಗಳಿಗೂ ತೀವ್ರ ಗಾಯವಾಗಿದ್ದು. ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.