Law: ಹೈಬ್ರಿಡ್ ವಿಚಾರಣೆ ನಿರಾಕರಿಸುವಂತಿಲ್ಲ: ಡಿ.ವೈ.ಚಂದ್ರಚೂಡ್
Team Udayavani, Oct 7, 2023, 12:43 AM IST
ಹೊಸದಿಲ್ಲಿ: ಇನ್ನು ಮುಂದೆ ದೇಶದ ಯಾವ ಹೈಕೋರ್ಟ್ಗಳು ಕೂಡ ವಕೀಲರು ಮತ್ತು ಅರ್ಜಿದಾರರು ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗುವುದನ್ನು ಬೇಡ ಎನ್ನುವಂತಿಲ್ಲ’ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನ್ಯಾಯಪೀಠ ಶುಕ್ರವಾರ ಹೇಳಿದೆ. ಹೈಕೋರ್ಟ್ಗಳಲ್ಲಿ ಹೈಬ್ರಿ ಡ್ ತಂತ್ರಜ್ಞಾನವನ್ನು ಸಾಕ ಷ್ಟು ಪ್ರಮಾಣದಲ್ಲಿ ಬಳಕೆ ಮಾಡಲಾಗುತ್ತಿಲ್ಲ ಎಂಬ ಅಂಶದ ಬಗ್ಗೆ ಆಕ್ಷೇಪ ಮಾಡಿದ ಅವರು “ತಂತ್ರಜ್ಞಾನ ಈಗ ಆಯ್ಕೆಯ ವಿಚಾರವಾಗಿ ಉಳಿದಿಲ್ಲ ನೀವು ನ್ಯಾಯಮೂರ್ತಿಗಳಾಗ ಬೇಕಾದರೆ ತಂತ್ರಜ್ಞಾನ ಸ್ನೇಹಿ ಆಗಿರಲೇಬೇಕು’ ಎಂದೂ ನ್ಯಾಯಪೀಠ ಹೇಳಿದೆ.
ಹೈಕೋರ್ಟ್ಗಳು ಹೈಬ್ರಿಡ್ ವಿಚಾರಣೆ ಬೇಡ ಎನ್ನುವಂತೆ ಇಲ್ಲ ಎಂದ ನ್ಯಾಯಪೀಠ, 4 ವಾರಗಳಲ್ಲಿ ಹೈಕೋರ್ಟ್ಗಳಲ್ಲಿ ಹೈಬ್ರಿಡ್ ವಿಚಾರಣೆಗಳಿಗೆ ಅಗತ್ಯವಿರುವ ಕ್ರಮ ಕೈಗೊಂಡಿರಬೇಕೆಂದು ನಿರ್ದೇಶಿಸಿದೆ. ಎಲ್ಲ ಹೈಕೋರ್ಟ್ಗಳಲ್ಲಿಯೂ ಅಂತರ್ಜಾಲ ಸೇವೆ ಖಾತರಿಪಡಿಸಿಕೊಳ್ಳುವಂತೆ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯಕ್ಕೂ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.