ವಿರಾಟ್‌ ಕೊಹ್ಲಿ ಫಾರ್ಮ್ ಬಗ್ಗೆ ಅನುಮಾನ ಬೇಡ: ಎಬಿಡಿ

Team Udayavani, Mar 30, 2022, 10:43 PM IST

ವಿರಾಟ್‌ ಕೊಹ್ಲಿ ಫಾರ್ಮ್ ಬಗ್ಗೆ ಅನುಮಾನ ಬೇಡ: ಎಬಿಡಿ

ಮುಂಬಯಿ: ಆರ್‌ಸಿಬಿ ನಾಯಕತ್ವದಿಂದ ಮುಕ್ತರಾಗಿರುವ ವಿರಾಟ್‌ ಕೊಹ್ಲಿ ಬ್ಯಾಟಿಂಗ್‌ ಫಾರ್ಮ್ ಬಗ್ಗೆ ಯಾವುದೇ ಅನುಮಾನ ಬೇಡ ಎಂಬುದಾಗಿ ಆರ್‌ಸಿಬಿಯ ಮಾಜಿ ಆಟಗಾರ, 360 ಡಿಗ್ರಿ ಬ್ಯಾಟರ್‌ ಎಬಿ ಡಿ ವಿಲಿಯರ್ ಹೇಳಿದ್ದಾರೆ.

“ಫಾ ಡು ಪ್ಲೆಸಿಸ್‌ ಆರ್‌ಸಿಬಿಯ ನೂತನ ನಾಯಕರಾಗುವುದು ನಿರೀಕ್ಷಿತವೇ ಆಗಿತ್ತು. ಇದರಿಂದ ವಿರಾಟ್‌ ಕೊಹ್ಲಿ ಒತ್ತಡ ಮುಕ್ತರಾಗಿದ್ದಾರೆ.

ಹೀಗಾಗಿ ಅವರು ನಿರಾಳವಾಗಿ ಬ್ಯಾಟಿಂಗ್‌ ಮಾಡಬಹುದಾಗಿದೆ. ಪ್ರಸಕ್ತ ಋತುವಿನಲ್ಲಿ ಅವರು 600 ರನ್‌ ಗಳಿಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ ಎಂಬುದು ನನ್ನ ಅನಿಸಿಕೆ’ ಎಂದು ಯೂ-ಟ್ಯೂಬ್‌ ಚಾನೆಲ್‌ ಒಂದಕ್ಕೆ ನೀಡಿದ ಸಂದರ್ಶನದ ವೇಳೆ ಎಬಿಡಿ ಹೇಳಿದರು.

ಇದನ್ನೂ ಓದಿ:ಆರ್‌ಆರ್‌ಆರ್‌ ಸಿನಿಮಾ ಬಿಡುಗಡೆಯಾದ ಐದೇ ದಿನಗಳಲ್ಲಿ ಬರೋಬ್ಬರಿ 600 ಕೋಟಿ ರೂ.ಗಳಿಕೆ!

“ನಾಯಕ ಡು ಪ್ಲೆಸಿಸ್‌ಗೆ ವಿರಾಟ್‌ ಕೊಹ್ಲಿ ಮಾರ್ಗದರ್ಶನ ಅಗತ್ಯವಾಗಿ ಬೇಕಿದೆ. ಆದರೆ ಡು ಪ್ಲೆಸಿಸ್‌ ಅನುಭವಿ ಆಟಗಾರ. ದಕ್ಷಿಣ ಆಫ್ರಿಕಾ ತಂಡವನ್ನು ಮುನ್ನಡೆಸಿದ ಅನುಭವವೂ ಇದೆ. ಆರ್‌ಸಿಬಿಯಲ್ಲಿ ಈ ಬಾರಿ ಯುವ ಆಟಗಾರರ ಸಂಖ್ಯೆ ಹೆಚ್ಚಿದೆ.

ಡು ಪ್ಲೆಸಿಸ್‌-ಕೊಹ್ಲಿ ಮಾರ್ಗದರ್ಶನದಲ್ಲಿ ಇವರು ಉತ್ತಮ ನಿರ್ವಹಣೆ ನೀಡಬಲ್ಲರು’ ಎಂದು ಎಬಿಡಿ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

KLR

Australia vs India: ಬ್ರಿಸ್ಬೇನ್‌ ಟೆಸ್ಟ್‌ನಲ್ಲಿ ಫಾಲೋಆನ್‌ ತೂಗುಗತ್ತಿಯಿಂದ ಪಾರಾದ ಭಾರತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.