ನಿರ್ಧಾರ ತನ್ನದು, ಶ್ರೇಯಸ್ಸು ಅನ್ಯರಿಗೆ: ಅಜಿಂಕ್ಯ ರಹಾನೆ

Team Udayavani, Feb 11, 2022, 5:40 AM IST

ನಿರ್ಧಾರ ತನ್ನದು, ಶ್ರೇಯಸ್ಸು ಅನ್ಯರಿಗೆ: ಅಜಿಂಕ್ಯ ರಹಾನೆ

ಮುಂಬಯಿ: ಕಳೆದ ವರ್ಷದ ಆಸ್ಟ್ರೇಲಿಯ ಸರಣಿಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡವನು ನಾನು, ಆದರೆ ಇದರ ಯಶಸ್ಸಿನ ಶ್ರೇಯಸ್ಸು ಬೇರೆಯವರ ಪಾಲಾಗಿದೆ ಎಂದು ಅಜಿಂಕ್ಯ ರಹಾನೆ ಕಟುವಾಗಿ ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ರಹಾನೆ, “ಆಸ್ಟ್ರೇಲಿಯ ಸರಣಿಯಲ್ಲಿ ನಾನು ಮಾಡಿದ್ದೇನು ಎಂಬುದರ ಬಗ್ಗೆ ನನಗೆ ಸ್ಪಷ್ಟ ಅರಿವಿದೆ. ಅಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡವನು ನಾನು. ಆದರೆ ಆ ಯಶಸ್ಸಿನ ಶ್ರೇಯಸ್ಸನ್ನು ಬೇರೆಯವರು ತೆಗೆದುಕೊಂಡರು’ ಎಂದು ಯಾರ ಹೆಸರನ್ನೂ ಉಲ್ಲೇಖೀಸಿದೆ ಹೇಳಿದರು. ಆದರೆ ಇದು ಅಂದಿನ ಕೋಚ್‌ ರವಿಶಾಸ್ತ್ರಿಗೆ ಎಸೆದ ಬೌನ್ಸರ್‌ ಎಂಬುದರಲ್ಲಿ ಅನುಮಾನವಿಲ್ಲ.

ಐತಿಹಾಸಿಕ ಸರಣಿ
ಅಂದು ಆಸ್ಟ್ರೇಲಿಯ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತ 36 ರನ್‌ಗೆ ಆಲೌಟ್‌ ಆಗಿ ಹೀನಾಯ ಸೋಲು ಕಂಡಿತ್ತು. ಬಳಿಕ ನಾಯಕ ವಿರಾಟ್‌ ಕೊಹ್ಲಿ ವೈಯಕ್ತಿಕ ಕಾರಣಗಳಿಂದ ಸರಣಿಯಿಂದ ಹಿಂದೆ ಸರಿದಿದ್ದರು. ಇಂಥ ಸಂಕಷ್ಟದ ಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತ ರಹಾನೆ, ಉಳಿದ ಮೂರು ಪಂದ್ಯಗಳಲ್ಲಿ ಎರಡನ್ನು ಗೆದ್ದು ಇತಿಹಾಸ ನಿರ್ಮಿಸಿದ್ದರು.

ಇದನ್ನೂ ಓದಿ:ಪ್ರೊ ಕಬಡ್ಡಿ: ಬೆಂಗಾಲ್‌ ವಾರಿಯರ್ -ದಬಾಂಗ್‌ ದಿಲ್ಲಿ ಪಂದ್ಯ ಟೈ

ಕಳೆದ ದಕ್ಷಿಣ ಆಫ್ರಿಕಾ ಪ್ರವಾಸದ ಟೆಸ್ಟ್‌ ಸರಣಿಯಲ್ಲಿ ನಿರಾಸೆ ಮೂಡಿಸಿದ್ದ ರಹಾನೆ, ಭಾರತ ಪರ ತಮ್ಮ ಕೊನೆಯ ಟೆಸ್ಟ್‌ ಆಡಿ ಮುಗಿಸಿದ್ದಾರೆ ಎಂಬ ಟೀಕೆಗೆ ಒಳಗಾಗಿದ್ದರು. ಈ ನಡುವೆ ಬಿಸಿಸಿಐ ರಹಾನೆ ಮತ್ತು ಪೂಜಾರ ಅವರಿಗೆ ರಣಜಿ ಟ್ರೋಫಿಯಲ್ಲಿ ಆಡಿ ಲಯ ಕಂಡುಕೊಳ್ಳುವಂತೆ ಸೂಚಿಸಿದೆ.

“ನನ್ನ ಕ್ರಿಕೆಟ್‌ ಬದುಕು ಅಂತ್ಯಗೊಂಡಿದೆ ಎಂದು ಹೇಳುವವರನ್ನು ನೋಡಿ ನಗಬೇಕಷ್ಟೇ. ಕ್ರೀಡೆ ಬಗ್ಗೆ ತಿಳಿವಳಿಕೆಯುಳ್ಳವರು ಇಂಥ ಮಾತನ್ನು ಆಡುವುದಿಲ್ಲ. ಆಸ್ಟ್ರೇಲಿಯದಲ್ಲಿ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ರೆಡ್‌ ಬಾಲ್‌ ಕ್ರಿಕೆಟ್‌ನಲ್ಲಿ ನನ್ನ ಕೊಡುಗೆ ಏನು ಎಂಬುದನ್ನೂ ತಿಳಿದಿ¨ªಾರೆ. ಕ್ರೀಡೆ ಬಗ್ಗೆ ಒಲವು ಇರುವವರು ಸಮಯೋಚಿತವಾಗಿ ಮಾತನಾಡುತ್ತಾರೆ’ ಎಂದರು.

ಟಾಪ್ ನ್ಯೂಸ್

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

6-belthangady

Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

ICC-Champions-Trophy

ICC Champions Trophy: ಮಾ.1ಕ್ಕೆ ಲಾಹೋರ್‌ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ

Team-india

T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

6-belthangady

Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.