ಡೋಲೋ ಮಾತ್ರೆ ತಯಾರಿಕೆ ಕಂಪನಿಗೆ ಐಟಿ ಶಾಕ್‌; 40 ಕಡೆ ದಾಳಿ

ಕಂಪನಿ ಸಿಎಂಡಿ ದಿಲೀಪ್‌ ಸುರಾನಾ, ನಿರ್ದೇಶಕ ಆನಂದ್‌ ಸುರಾನ ನಿವಾಸದ ಮೇಲೂ ದಾಳಿ ನಡೆಸಲಾಗಿದೆ.

Team Udayavani, Jul 7, 2022, 10:57 AM IST

ಡೋಲೋ ಮಾತ್ರೆ ತಯಾರಿಕೆ ಕಂಪನಿಗೆ ಐಟಿ ಶಾಕ್‌; 40 ಕಡೆ ದಾಳಿ

ಬೆಂಗಳೂರು: ಆದಾಯ ತೆರಿಗೆ ವಂಚಿಸಿದ ಹಿನ್ನೆಲೆಯಲ್ಲಿ ಡೋಲೋ 650 ಮಾತ್ರೆ ತಯಾರಿಕಾ ಮೈಕ್ರೋ ಲ್ಯಾಬ್ಸ್ ಕಂಪನಿಯ ಬೆಂಗಳೂರಿನಲ್ಲಿರುವ ಪ್ರಧಾನ ಕಚೇರಿ ಸೇರಿ ದೇಶದ 40 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ತಮಿಳುನಾಡನ್ನು ಎರಡು ರಾಜ್ಯಗಳನ್ನಾಗಿ ಇಬ್ಭಾಗ ಮಾಡಬೇಕು: ಬಿಜೆಪಿ ಮುಖಂಡ ನೈನಾರ್

ಕರ್ನಾಟಕ ಹಾಗೂ ಗೋವಾ ವಿಭಾಗದ ಐಟಿ ಅಧಿಕಾರಿಗಳು ಬೆಂಗಳೂನ ರೇಸ್‌ ಕೋರ್ಸ್‌ ರಸ್ತೆಯಲ್ಲಿರುವ ಮೈಕ್ರೋ ಲ್ಯಾಬ್ಸ್ ಕಂಪನಿ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆ ಜಪ್ತಿ ಮಾಡಿದ್ದಾರೆ. ಕಂಪನಿಯು ನಡೆಸಿರುವ ಬ್ಯಾಂಕ್‌ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸು ತ್ತಿದ್ದು ತಮಿಳುನಾಡು, ಗೋವಾ, ಪಂಜಾಬ್‌, ಮುಂಬೈ, ದೆಹಲಿ ಹಾಗೂ ಸಿಕ್ಕಿಂ ಸೇರಿ ದೇಶದ 40 ಕಡೆಗಳಲ್ಲಿ 200ಕ್ಕೂ ಹೆಚ್ಚಿನ ಅಧಿಕಾರಿಗಳು ಕಂಪನಿಯ ಶಾಖೆಗಳ ಮೇಲೆ ದಾಳಿ ನಡೆಸಿದ್ದಾರೆ. ಕಂಪನಿ ಸಿಎಂಡಿ ದಿಲೀಪ್‌ ಸುರಾನಾ, ನಿರ್ದೇಶಕ ಆನಂದ್‌ ಸುರಾನ ನಿವಾಸದ ಮೇಲೂ ದಾಳಿ ನಡೆಸಲಾಗಿದೆ.

570 ಕೋಟಿ ರೂ. ಲಾಭ: ಕಳೆದ ಕೆಲ ತಿಂಗಳಿನಿಂದ ಐಟಿ ಅಧಿಕಾರಿಗಳು ಮೈಕ್ರೋ ಲ್ಯಾಬ್‌ ಕಂಪನಿ ವ್ಯವಹಾರದ ಬಗ್ಗೆ ಕಣ್ಣಿಟ್ಟಿದ್ದರು. ಆ ಸಂದರ್ಭದಲ್ಲಿ ಭಾರೀ ಪ್ರಮಾಣದಲ್ಲಿ ಆದಾಯ ತೆರಿಗೆ ವಂಚಿಸಿರುವುದಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ಪತ್ತೆಯಾಗಿದ್ದವು.

ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಕಳೆದ 2 ವರ್ಷಗಳಿಂದ ಕೋವಿಡ್‌ ಭೀತಿ ಎದುರಾಗಿದ್ದ ಸಂದರ್ಭದಲ್ಲಿ ಡೋಲೋ 650 ಮಾತ್ರೆಗಳಿಗೆ ಹೆಚ್ಚಿನ ಬೇಡಿಕೆಗಳು ವ್ಯಕ್ತವಾಗಿದ್ದವು. ಆ ವೇಳೆ ಮೈಕ್ರೋ ಲ್ಯಾಬ್ಸ್ ಕಂಪನಿ ಅಂದಾಜು 570 ಕೋಟಿ ರೂ. ಲಾಭ ಗಳಿಸಿತ್ತು. ಆದರೆ, ಬಂದ ಆದಾಯಕ್ಕೆ ತಕ್ಕಂತೆ ತೆರಿಗೆ ಪಾವತಿಸಿರಲಿಲ್ಲ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮ*ಹತ್ಯೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.