Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Team Udayavani, Mar 16, 2024, 10:11 PM IST

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

ಕನಕಪುರ: ಕನಕಪುರ ಕ್ಷೇತ್ರದಲ್ಲಿ ಚುನಾವಣೆ ಉಸ್ತುವಾರಿಯನ್ನು ನಾನೇ ವಹಿಸಿಕೊಳ್ಳುತ್ತೇನೆ. ಜೆಡಿಎಸ್‌- ಬಿಜೆಪಿ ಒಂದಾಗಿರುವುದರಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನೀವು ಊಹಿಸದಷ್ಟು ಹೀನಾಯವಾಗಿ ಸೋಲುತ್ತಾರೆಂದು ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್‌ ತಿಳಿಸಿದರು.

ನಗರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಿಜೆಪಿ-ಜೆಡಿಎಸ್‌ ಒಂದಾದರೆ ಕಾಂಗ್ರೆಸ್‌ಗೆ ಅಸ್ತಿತ್ವವೇ ಇರುವುದಿಲ್ಲ. ಅದು ಡಿಕೆ ಸಹೋದರರಿಗೆ ಈಗಾಗಲೇ ಗೊತ್ತಾಗಿದೆ. ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಬದಲಾವಣೆ ಆದರೂ ಆಶ್ಚರ್ಯವಿಲ್ಲ. ಚುನಾವಣೆ ನಂತರ ನಿಮ್ಮ ಮೇಲೆ ಕೇಸ್‌ ಹಾಕ್ತಾರೆ ಎಂಬ ಆತಂಕ. ಭಯ ಬೇಡ ಅದು ನಮಗೆ ಹೊಸದೇನೂ ಅಲ್ಲ. ಈ ಚುನಾವಣೆ ನಂತರ ನೂರಕ್ಕೆ ನೂರರಷ್ಟು ಈ ಸರ್ಕಾರ ಅಸ್ತಿತ್ವದಲ್ಲಿರುವುದಿಲ್ಲ. ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.

ಟಾಪ್ ನ್ಯೂಸ್

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.