ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಪ್ರಯತ್ನಿಸುವೆ
Team Udayavani, Oct 16, 2019, 4:30 PM IST
ನವದೆಹಲಿ : ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪ್ರತಿಪಕ್ಷ ನಾಯಕ ಸ್ಥಾನ ದೊರೆತ ಬಳಿಕ ದೆಹಲಿಗೆ ತೆರಳಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೈಕಮಾಂಡ್ ನನ್ನ ಮೇಲೆ ನಂಬಿಕೆ ಇಟ್ಟು ಪ್ರತಿಪಕ್ಷ ನಾಯಕ ಸ್ಥಾನ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ್ದೇನೆ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲಾ ರೀತಿಯ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ಅನರ್ಹ ಶಾಸಕರನ್ನು ಪಕ್ಷಕ್ಕೆ ಸೇರಿಸಲ್ಲ :
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಅನರ್ಹ ಶಾಸಕರನ್ನು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರಿಸುವ ಪ್ರಶ್ನೆಯೇ ಇಲ್ಲ. ಪಕ್ಷದ ಸಿದ್ದಾಂತ ಒಪ್ಪಿ ಯಾರು ಬೇಕಾದರೂ ಕಾಂಗ್ರೆಸ್ ಸೇರಬಹುದು ಎಂದು ಹೇಳಿದ್ದೆ. ಆದರೆ, ಮೈತ್ರಿ ಸರ್ಕಾರ ಪತನಗೊಳಿಸಿದ ಅನರ್ಹ ಶಾಸಕರನ್ನು ಮತ್ತೆ ಪಕ್ಷಕ್ಕೆ ಯಾವ ಕಾರಣಕ್ಕೂ ಸೇರ್ಪಡೆ ಮಾಡುವುದಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.