ಖಾಸಗಿ ಬಂಡವಾಳಕ್ಕೆ I2U2 ಸಿದ್ಧ
ಭಾರತ, ಇಸ್ರೇಲ್, ಅಮೆರಿಕ ಮತ್ತು ಯುಎಇಗಳನ್ನು ಒಳಗೊಂಡ ರಾಷ್ಟ್ರಗಳ ಒಕ್ಕೂಟ
Team Udayavani, Sep 23, 2023, 12:30 AM IST
ನ್ಯೂಯಾರ್ಕ್: ಭಾರತ, ಇಸ್ರೇಲ್, ಅಮೆರಿಕ ಮತ್ತು ಯುಎಇಗಳನ್ನು ಒಳಗೊಂಡ ರಾಷ್ಟ್ರಗಳ ಒಕ್ಕೂಟ (ಐ2ಯು2) ವ್ಯಾಪಾರ, ವಾಣಿಜ್ಯ ಕ್ಷೇತ್ರಗಳಲ್ಲಿ ಹೊಸ ಮೈತ್ರಿಕೂಟ ಘೋಷಣೆ ಮಾಡಿಕೊಂಡಿವೆ. ಅದರಲ್ಲಿ ಖಾಸಗಿ ಕ್ಷೇತ್ರದಿಂದ ಬಂಡವಾಳ ಹೂಡಿಕೆಯನ್ನು ಆಹ್ವಾನಿಸಿವೆ.
ವಿಶ್ವಸಂಸ್ಥೆಯಲ್ಲಿ ಸದ್ಯ ನಡೆಯುತ್ತಿರುವ ಸಾಮಾನ್ಯ ಸಭೆಯ ಸಂದರ್ಭದಲ್ಲಿಯೇ ನಾಲ್ಕೂ ರಾಷ್ಟ್ರಗಳ ಪ್ರತಿನಿಧಿಗಳು ಸಭೆ ಸೇರಿ ಒಕ್ಕೂಟದ ಹೊಸ ವೆಬ್‌ಸೈಟ್ ಅನಾವರಣಗೊಳಿಸಿವೆ. ಜತೆಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಸಹಕಾರ ವೃದ್ಧಿಸುವ ನಿಟ್ಟಿನಲ್ಲಿ ನಿರ್ಧಾರ ಕೈಗೊಂಡಿವೆ. ಭಾರತದ ಪರವಾಗಿ ವಿದೇಶಾಂಗ ಸಚಿವಾಲಯದಲ್ಲಿನ ಆರ್ಥಿಕ ವಿಭಾಗದ ಕಾರ್ಯದರ್ಶಿ ದಮ್ಮು ರವಿ ಭಾಗವಹಿಸಿದ್ದರು. ಇಂಧನ, ನೀರು, ಸಾರಿಗೆ, ತಂತ್ರಜ್ಞಾನ, ಆರೋಗ್ಯ, ಆಹಾರ ಭದ್ರತೆ ಕ್ಷೇತ್ರದಲ್ಲಿ ಸಹಕರಿಸಲು ಒಮ್ಮತಾಭಿಪ್ರಾಯಕ್ಕೆ ಬರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.