ವನಿತಾ ವಿಶ್ವಕಪ್‌ ಕ್ರಿಕೆಟ್‌: ಬಹುಮಾನ ಮೊತ್ತ ದ್ವಿಗುಣ

ವನಿತಾ ವಿಶ್ವಕಪ್‌ ಕ್ರಿಕೆಟ್‌,ಬಹುಮಾನ ಮೊತ್ತ ,ICC Women's World Cup

Team Udayavani, Feb 16, 2022, 7:35 AM IST

ವನಿತಾ ವಿಶ್ವಕಪ್‌ ಕ್ರಿಕೆಟ್‌: ಬಹುಮಾನ ಮೊತ್ತ ದ್ವಿಗುಣ

ದುಬಾೖ: ಈ ವರ್ಷದ ವನಿತಾ ಏಕದಿನ ವಿಶ್ವಕಪ್‌ ವಿಜೇತರಿಗೆ ಬಂಪರ್‌ ಬಹುಮಾನ ಒಲಿಯಲಿದೆ. 2017ರ ಆವೃತ್ತಿಯಲ್ಲಿ ಲಭಿಸಿದ ಮೊತ್ತದ ಎರಡರಷ್ಟು ನಗದು ಲಭಿಸಲಿದೆ.

ಹಾಗೆಯೇ ಕೂಟದ ಒಟ್ಟು ಬಹುಮಾನದ ಮೊತ್ತದಲ್ಲಿ ಶೇ. 75ರಷ್ಟು ಹೆಚ್ಚಳ ಮಾಡಲಾಗಿದೆ. ಈ ಬಾರಿಯ ವಿಶ್ವಕಪ್‌ ವಿಜೇತರಿಗೆ ಲಭಿಸುವ ಮೊತ್ತ 1.32 ಮಿಲಿಯನ್‌ ಡಾಲರ್‌. ರನ್ನರ್ ಅಪ್‌ತಂಡ 600,000 ಡಾಲರ್‌ ಪಡೆಯಲಿದೆ.

ಸೆಮಿಫೈನಲ್‌ನಲ್ಲಿ ಪರಾಭವಗೊಂಡ ತಂಡಗಳಿಗೆ 300,000 ಡಾಲರ್‌, ಗ್ರೂಪ್‌ ಹಂತದಲ್ಲಿ ನಿರ್ಗಮಿಸುವ ತಂಡಗಳಿಗೆ ತಲಾ 70,000 ಡಾಲರ್‌ ಸಿಗಲಿದೆ.

ಇದನ್ನೂ ಓದಿ:ಐಪಿಎಲ್‌ನಲ್ಲಿ ಕೋಟಿ ಸಿಗುತ್ತಿದ್ದಂತೆ ಪಾಕಿಸ್ಥಾನ ಲೀಗ್‌ ತೊರೆದ ಹೇಲ್ಸ್‌

ವಿಶ್ವಕಪ್‌ ಪಂದ್ಯಾವಳಿ ಮಾ. 4ರಿಂದ ಎ.3ರ ತನಕ ನ್ಯೂಜಿಲ್ಯಾಂಡ್‌ ಆತಿಥ್ಯದಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.