BJP ವರಿಷ್ಠರು ಒಪ್ಪಿದರೆ ಶೆಟ್ಟರ್‌ ಘರ್‌ವಾಪ್ಸಿ?


Team Udayavani, Jan 25, 2024, 1:36 AM IST

jagadeesh shettar

ಹುಬ್ಬಳ್ಳಿ: ಮೂರು ದಶಕಗಳ ಕಾಲ ಬಿಜೆಪಿಯಲ್ಲಿದ್ದು, ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್‌ ಸಿಗದೆ ಕಾಂಗ್ರೆಸ್‌ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌; ಬಿಜೆಪಿ ವರಿಷ್ಠರು ಒಪ್ಪಿಗೆ ಸೂಚಿಸಿದರೆ ಘರ್‌ ವಾಪ್ಸಿಗೆ ಸಿದ್ಧರಾಗಿದ್ದಾರೆ ಎನ್ನಲಾಗಿದೆ. ರಾಜ್ಯ ಬಿಜೆಪಿಯ ಹಲವು ನಾಯಕರು ಪಕ್ಷಕ್ಕೆ ಮರಳುವಂತೆ ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವರಿಷ್ಠರ ಪ್ರತಿ ಕ್ರಿಯೆ ಗಮನಿಸಿ ಸೂಕ್ತ ನಿರ್ಧಾರ ತಳೆಯುವ ಸಾಧ್ಯತೆ ಇದೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಕೆಲವು ಬಿಜೆಪಿ ನಾಯಕರು ಈಗಾಗಲೇ ಶೆಟ್ಟರ್‌ ಅವರನ್ನು ಭೇಟಿಯಾಗಿದ್ದಾರೆ. ಇನ್ನು ಕೆಲವು ಬಿಜೆಪಿಯ ಶಾಸಕರು, ಸಂಸ ದರು, ನಾಯಕರು ಪಕ್ಷಕ್ಕೆ ಮರಳು ವಂತೆ ಒತ್ತಡ ತರುತ್ತಿರುವುದು ನಿಜ ಎಂದು ಹೇಳಿವೆ. ಈ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಶೆಟ್ಟರ್‌ ಬಿಜೆಪಿಗೆ ಮರಳು ತ್ತಾರೆ ಎಂಬ ಸುದ್ದಿಗಳು ದಿನಕಳೆ ದಂತೆ ಬಲಗೊಳ್ಳುತ್ತಿದೆ. ಇದರ ಮಧ್ಯೆ ತವರು ಧಾರವಾಡ
ಜಿಲ್ಲೆಯ ಶಾಸಕರು- ಮುಖಂಡರು ಮಾತ್ರ ಅವರು ಬರುವುದಿಲ್ಲ ಎನ್ನುತ್ತಿದ್ದಾರೆ.

ಹಾಗೆಂದು ಶೆಟ್ಟರ್‌ ಮರು ಸೇರ್ಪಡೆಗೆ ವಿರೋಧ ತೋರುವ ಸಾಧ್ಯತೆ ಇಲ್ಲದಿಲ್ಲ ಎಂದೂ ಹೇಳಲಾಗುತ್ತಿದೆ.

ಸುಮಾರು ಮೂವತ್ತು ವರ್ಷಗಳ ಕಾಲ ದುಡಿದ ಪಕ್ಷವೇ ಟಿಕೆಟ್‌ ನಿರಾಕರಣೆ ಮಾಡಿ, ಕನಸಿನಲ್ಲಿಯೂ ಯೋಚಿಸದ ರೀತಿ ಪಕ್ಷದಿಂದ ಹೊರಹೋಗುವಂತೆ ಮಾಡಿತು. ಇನ್ನು ಇತ್ತೀಚೆಗಷ್ಟೇ ಹೋಗಿರುವ ಕಾಂಗ್ರೆಸ್‌ ಪಕ್ಷದಿಂದ ಏನೇನೋ ನಿರೀಕ್ಷೆ ಮಾಡುವುದಾದರೂ ಹೇಗೆ? ಪಕ್ಷ ನನ್ನನ್ನು ಗೌರವದಿಂದ ನಡೆಸಿಕೊಂಡಿದೆ. ವಿಧಾನಪರಿಷತ್‌ ಸ್ಥಾನ ನೀಡಿದೆ. ಸದ್ಯ ವಹಿಸಿದ ಹೊಣೆ ನಿರ್ವಹಿಸುತ್ತಾ ಮುಂದೆ ಸಾಗಿದ್ದೇನೆ. ಮುಂದೆ ಏನಾಗುತ್ತದೆಯೋ ನೋಡೋಣ ಎಂದು ಆಪ್ತರ ಮುಂದೆ ಶೆಟ್ಟರ್‌ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಪಕ್ಷ ತೊರೆದ ಬಳಿಕ ಶೆಟ್ಟರ್‌ ಬಿಜೆಪಿಯ ಕೆಲ ನಾಯಕರ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದರಾದರೂ, ಪ್ರಧಾನಿ ನರೇಂದ್ರ ಮೋದಿ ಅಥವಾ ಸಂಘದ ವಿರುದ್ಧವಾಗಲಿ ಮಾತನಾಡಿಲ್ಲ. ಸಂಘ ದೊಂದಿಗೆ ಈಗಲೂ ಉತ್ತಮ ಸಂಬಂಧ ಹೊಂದಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್‌ ಗೌರವಯುತವಾಗಿ ನಡೆಸಿಕೊಂಡಿದ್ದರೂ ಕೆಲವು ವಿದ್ಯಮಾನಗಳು ಅವರನ್ನು ಕಡೆಗಣಿಸುವಂತೆ ಮಾಡತೊಡಗಿವೆ ಎನ್ನಲಾಗುತ್ತಿದೆ.

ಧಾರವಾಡದಲ್ಲಿ ಈಚೆಗೆ ನಡೆದ ಸಚಿವ ಎಚ್‌.ಕೆ.ಪಾಟೀಲರ ಕುರಿತ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ವಿಧಾನ ಮಂಡಲದ ಹಾಲಿ-ಮಾಜಿ ಸಭಾಧ್ಯಕ್ಷರು, ಸಭಾಪತಿಗಳನ್ನು ಆಹ್ವಾನಿಸಲಾಗಿತ್ತು. ಆದರೆ, ಮಾಜಿ ಸ್ಪೀಕರ್‌ ಆಗಿರುವ ಶೆಟ್ಟರ್‌ ಅವರನ್ನು ಆಹ್ವಾನಿಸದಿರುವುದು ಅವರ ಬೆಂಬಲಿಗರಲ್ಲಿ ಬೇಸರ ತರಿಸಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

New Zealand: ತವರಿನಂಗಳದಲ್ಲೇ ಟೆಸ್ಟ್‌ ನಿವೃತ್ತಿಗೆ ಸೌಥಿ ನಿರ್ಧಾರ

New Zealand: ತವರಿನಂಗಳದಲ್ಲೇ ಟೆಸ್ಟ್‌ ನಿವೃತ್ತಿಗೆ ಸೌಥಿ ನಿರ್ಧಾರ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

New Zealand: ತವರಿನಂಗಳದಲ್ಲೇ ಟೆಸ್ಟ್‌ ನಿವೃತ್ತಿಗೆ ಸೌಥಿ ನಿರ್ಧಾರ

New Zealand: ತವರಿನಂಗಳದಲ್ಲೇ ಟೆಸ್ಟ್‌ ನಿವೃತ್ತಿಗೆ ಸೌಥಿ ನಿರ್ಧಾರ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.