ರಸಗೊಬ್ಬರ ಬೆಲೆಯೇರಿಕೆ ಇಲ್ಲ : ರೈತರ ಹಿತ ಕಾಯುವ ನಿರ್ಧಾರಕ್ಕೆ ಬದ್ಧ ; IFFCO
Team Udayavani, Mar 3, 2021, 6:50 AM IST
ಹೊಸದಿಲ್ಲಿ: ಸಂಯುಕ್ತ ರಸಗೊಬ್ಬರಗಳಾದ ಡಿಎಪಿ, ಎನ್‌ಪಿಕೆ (10:26:26), ಎನ್‌ಪಿಕೆ (12:32:16) ಮತ್ತು ಎನ್‌ಪಿಎಸ್‌ಗಳ ಗರಿಷ್ಠ ಮಾರಾಟ ಬೆಲೆಗಳನ್ನು ಹೆಚ್ಚಿಸುವುದಿಲ್ಲ ಎಂದು ಜಗತ್ತಿನ ಅತೀ ದೊಡ್ಡ ಸಂಸ್ಕರಿತ ರಸಗೊಬ್ಬರ ಸಹಕಾರಿ ಇಂಡಿಯನ್ ಫಾರ್ಮರ್ ಫರ್ಟಿಲೈಸರ್ ಕೊ-ಆಪರೇಟಿವ್ (IFFCO) ಘೋಷಿಸಿದೆ.
ರೈತರು ಕೃಷಿ ಬಂಡವಾಳ ವನ್ನು ಕನಿಷ್ಠ ಮಟ್ಟದಲ್ಲಿ ಇರಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಚ್ಚಾ ವಸ್ತುಗಳ ಬೆಲೆಯೇರಿಕೆ ಆಗಿದ್ದರೂ ರೈತರ ಹಿತ ಕಾಯುವ ನಿರ್ಧಾರಕ್ಕೆ ಬದ್ಧ ಎಂದು ಎಂದು ಇಫ್ಕೋ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.