IIP ಶೇ.11.7 – 16 ತಿಂಗಳಲ್ಲೇ ಗರಿಷ್ಠ
Team Udayavani, Dec 13, 2023, 12:16 AM IST
ಹೊಸದಿಲ್ಲಿ: ಭಾರತದ ಕೈಗಾರಿಕೆ ಉತ್ಪಾದನ ಬೆಳವಣಿಗೆ (ಐಐಪಿ) ಅಕ್ಟೋಬರ್ನಲ್ಲಿ ಶೇ.11.7ರಷ್ಟು ಏರಿಕೆಯಾಗಿದೆ. ಇದು ಕಳೆದ 16 ತಿಂಗಳಲ್ಲೇ ಅತ್ಯಧಿಕ ದಾಖಲೆಯ ಬೆಳವಣಿಗೆಯಾಗಿದೆ.
ಮುಖ್ಯವಾಗಿ ತಯಾರಿಕೆ, ವಿದ್ಯುತ್ ಮತ್ತು ಗಣಿಗಾರಿಕೆ ಕ್ಷೇತ್ರದಲ್ಲಿ ಉತ್ಪಾದನೆಯು ದುಪ್ಪಟ್ಟುಗೊಂಡಿರುವುದೇ ಇದಕ್ಕೆ ಕಾರಣ ಎಂದು ಸರಕಾರದ ದತ್ತಾಂಶಗಳು ತಿಳಿಸಿವೆ. ಐಐಪಿ ಪ್ರಕಾರ, 2022ರ ಅಕ್ಟೋಬರ್ನಲ್ಲಿ ಕೈಗಾರಿಕೆ ಉತ್ಪಾದನ ಬೆಳವಣಿಗೆಯು ಶೇ.4.1ರಷ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.