IIT Delhi: ಮಧ್ಯಂತರ ಪರೀಕ್ಷೆ ಕೈಬಿಟ್ಟ ದೆಹಲಿ ಐಐಟಿ


Team Udayavani, Aug 14, 2023, 5:12 AM IST

EXAM QR

ನವದೆಹಲಿ: ವಿದ್ಯಾರ್ಥಿಗಳ ಮೇಲಿನ ಒತ್ತಡ ತಗ್ಗಿಸಿ, ವಿದ್ಯಾಭ್ಯಾಸವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ದೆಹಲಿ ಐಐಟಿ (ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ) ತನ್ನ ಮೌಲ್ಯಮಾಪನ ವ್ಯವಸ್ಥೆಯಲ್ಲಿ ಬದಲಾವಣೆ ತಂದಿದ್ದು, ಪ್ರತಿ ಸೆಮಿಸ್ಟರ್‌ಗಳಲ್ಲಿ ಇರುತ್ತಿದ್ದ ಮಧ್ಯಂತರ ಪರೀಕ್ಷೆಯನ್ನು ಕೈಬಿಟ್ಟಿದೆ. ಪ್ರತಿ ಸೆಮಿಸ್ಟರ್‌ನಲ್ಲಿ 3 ಪರೀಕ್ಷೆಗಳು ಇರುತ್ತಿತ್ತು. ಆದರೆ, ಇನ್ನು ಮೊದಲ ಪರೀಕ್ಷೆ ಹಾಗೂ ಅಂತಿಮ ಪರೀಕ್ಷೆಗಳನ್ನು ಮಾತ್ರ ಎಲ್ಲಾ ಸೆಮಿಸ್ಟರ್‌ಗಳು ಹೊಂದಿರಲಿವೆ.

ಮಧ್ಯಂತರ ಪರೀಕ್ಷೆಗಳನ್ನು ಕೈ ಬಿಡಲಾಗುವುದು ಎಂದು ಐಐಟಿ ದೆಹಲಿ ನಿರ್ದೇಶಕರಾದ ರಂಗನ್‌ ಬ್ಯಾನರ್ಜಿ ತಿಳಿಸಿದ್ದಾರೆ. ಇತ್ತೀಚೆಗಿನ ದಿನಗಳಲ್ಲಿ ಓದಿನ ಒತ್ತಡದಿಂದ ಎಲ್ಲೆಡೆ ಐಐಟಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ ಹೆಚ್ಚಾಗಿರುವ ಹಿನ್ನೆಲೆ ಆಂತರಿಕ ಸಮೀಕ್ಷೆ ನಡೆಸಿ, ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಅಭಿಪ್ರಾಯವನ್ನು ಆಧರಿಸಿ ನಿರ್ಣಯ ತೆಗೆದುಕೊಂಡಿರುವುದಾಗಿಯೂ ಹೇಳಿದ್ದಾರೆ.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.