ಕಾರಿನಲ್ಲಿ 39 ಕೆಜಿ ಅಕ್ರಮ ಗೋಮಾಂಸ ಸಾಗಾಟ : ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು
Team Udayavani, Oct 10, 2020, 9:40 PM IST
ಕಾರವಾರ: ಕಾರಿನಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಕಾರು ಸಮೇತ ಇಬ್ಬರನ್ನು ವಶಕ್ಕೆ ಪಡೆದ ಘಟನೆ ಬಾವುಟ ಕಟ್ಟೆ ಚೆಕ್ ಪೋಸ್ಟ್ ನಲ್ಲಿ ಶನಿವಾರ ನಡೆದಿದೆ.
ಆರೋಪಿಗಳಾದ ಹಾವೇರಿಯ ರಫಿಕ್ ಬೇಪಾರಿ, ಮುಂಡಗೋಡನ ಇಮ್ರಾಮ್ ಶೇಖ್ ಎಂ ಅವರನ್ನು ನಗರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಗರ ಠಾಣೆ ಪೊಲೀಸರು ಶನಿವಾರ ಬಾವುಟಕಟ್ಟೆ ಚೆಕ್ ಪೋಸ್ಟ್ ಬಳಿ ಗಸ್ತಿನಲ್ಲಿ ಇದ್ದ ಸಂದರ್ಭ ಅನುಮಾನಾಸ್ಪದ ರೀತಿಯಲ್ಲಿ ಬಂದ ಕಾರೊಂದನ್ನು ಪರಿಶೀಲಿಸಿದ ವೇಳೆ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 39 ಕೆಜಿ ಗೋಮಾಂಸ ಪತ್ತೆಯಾಗಿದೆ ಕೂಡಲೇ ಎಚ್ಚೆತ್ತ ಪೊಲೀಸರು ಕಾರು ಸಮೇತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಗರಠಾಣೆ ಪಿಎಸ್ಐ ಸಂತೋಷ ಕುಮಾರ್ .ಎಂ. ನೇತೃತ್ವದಲ್ಲಿ ಈ ದಾಳಿ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.