ಅಕ್ರಮ ಆಸ್ತಿ ಸಂಪಾದನೆ : ಲೋಕಾಯುಕ್ತ ಪೊಲೀಸರಿಂದ ಡಿಕೆಶಿ ವಿರುದ್ಧ FIR
Team Udayavani, Feb 13, 2024, 11:52 PM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐಯಲ್ಲಿ ದಾಖಲಾಗಿದ್ದ ಅಘೋಷಿತ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ಸೂಚನೆ ಮೇರೆಗೆ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಸಿಬಿಐ ಎಫ್ಐಆರ್ ಆದ ಮೇಲೆ ಅದನ್ನೇ ಲೋಕಾಯುಕ್ತ ಪೊಲೀಸ್ ವಿಭಾಗವು ವರ್ಗಾವಣೆ ಮಾಡಿ ಕೊಂಡಿದೆ. ಅದೇ ಎಫ್ಐಆರ್ ಅನ್ನು ಮರು ನೋಂದಣಿ (ರಿ-ರಿಜಿಸ್ಟ್ರರ್) ಮಾಡಿದ್ದು ತನಿಖೆ ನಡೆಸಲು ಮುಂದಾಗಿದ್ದೇವೆ ಎಂದು ಲೋಕಾಯುಕ್ತ ಪೊಲೀಸ್ ವಿಭಾಗದ ಐಜಿಪಿ ಡಾ| ಸುಬ್ರಹ್ಮಣ್ಯೇಶ್ವರ ರಾವ್ “ಉದಯವಾಣಿ”ಗೆ ಮಾಹಿತಿ ನೀಡಿದ್ದಾರೆ.
ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ನಾನು ಕಾನೂನು ಹೋರಾಟ ಮುಂದುವರಿಸುತ್ತೇನೆ.
-ಡಿ.ಕೆ. ಶಿವಕುಮಾರ್, ಡಿಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.