ಆಧಾರ್‌ ಅಕ್ರಮ ನೋಂದಣಿ ಭದ್ರತೆಗೆ ಮಾರಕ: ಹೈಕೋರ್ಟ್‌

Team Udayavani, Oct 7, 2021, 10:53 AM IST

ಹೈ ಕೋರ್ಟ್‌, ಆದಾರ್‌,

ಬೆಂಗಳೂರು: ಆಧಾರ್‌ ನೋಂದಣಿ ಪ್ರಕ್ರಿಯೆಯಲ್ಲಿ ನಡೆಯುವ ಅಕ್ರಮಗಳು ರಾಷ್ಟ್ರೀಯ ಭದ್ರತೆಗೆ ಮಾರಕವಾಗಲಿದ್ದು, ಇದರ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಚ್ಚರಿಕೆ ವಹಿಸಬೇಕಿದೆ ಎಂದು ಹೈಕೋರ್ಟ್‌ ಹೇಳಿದೆ. ಆಧಾರ್‌ ಕಿಟ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜೆ.ಪಿ. ನಗರ ಠಾಣೆ¿åಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಖಾಸಗಿ ಸಂಸ್ಥೆ “ಎಜುರೇಸ್‌ ಇಂಡಿಯಾ’ ಇದರ ಸಿಇಒ ಆರ್‌.ಪಿ. ನರೇಶ್‌ ಕುಮಾರ್‌ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಆದೇಶದಲ್ಲಿ ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂ ಓದಿ:– ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ : 20 ಬಲಿ , 300 ಕ್ಕೂ ಹೆಚ್ಚು ಮಂದಿಗೆ ಗಾಯ

ಉಚಿತವಾಗಿ ವಿತರಿಸಲ್ಪಡುವ ಆಧಾರ್‌ ಕಿಟ್‌ಗಳನ್ನು ಅರ್ಜಿದಾರರು ಹಣಕ್ಕೆ ಮಾರಾಟ ಮಾಡಿದ್ದಾರೆ ಎಂಬುದು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳಿಂದ ಗೊತ್ತಾಗುತ್ತದೆ. ಕಿಟ್‌ಗಳನ್ನು 40 ಸಾವಿರದಿಂದ 1.85 ಲಕ್ಷ ರೂ. ವರೆಗೆ ಮಾರಾಟ ಮಾಡಿದ್ದಲ್ಲದೆ, ವಿತರಣೆ ಮಾಡಿರುವ ಪ್ರತಿ ಆಧಾರ್‌ಕಾರ್ಡ್‌ಗೆ 100ರಿಂದ 200 ರೂ.ಗಳನ್ನು ಪಡೆಯಲಾಗಿದೆ ಎಂಬ ಆರೋಪವಿದೆ.

ಆಧಾರ್‌ ಪ್ರಾಧಿಕಾರದ ಅಧಿಕಾರಿಗಳೇ ಈ ಬಗ್ಗೆ ಪರಿಶೀಲನೆ ನಡೆಸಿ, ದೂರು ದಾಖಲಿಸಿದ್ದಾರೆ ಎಂದು ಹೈಕೋರ್ಟ್‌ ತಿಳಿಸಿದೆ. ಇತ್ತೀಚಿನ ದಿನಗಳಲ್ಲಿ ಆಧಾರ್‌ ಅಕ್ರಮ ನೋಂದಣಿಯಂಥ ಪ್ರಕರಣಗಳು ಹೆಚ್ಚುತ್ತಿದ್ದು, ಇದು ದೇಶದ ಭದ್ರತೆಗೆ ಅಪಾಯಕಾರಿಯಾಗಿದೆ ಎಂದು ನ್ಯಾಯಪೀಠ ಅರ್ಜಿದಾರರ ವಿರುದ್ಧದ ಎಫ್‌ ಐಆರ್‌ ರದ್ದುಪಡಿಸಲು ನಿರಾಕರಿಸಿದೆ.

ಆಧಾರ್‌ ಪ್ರಾಧಿಕಾರದ ಪರ ವಾದ ಮಂಡಿಸಿದ್ದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಶಾಂತಿಭೂಷಣ್‌, ಇದು ಕೇವಲ ವಂಚನೆ ಪ್ರಕರಣವಲ್ಲ. ಅರ್ಜಿದಾರರ ವಿರುದ್ಧ ಫೋರ್ಜರಿ, ನಕಲಿ ದಾಖಲೆಗಳ ಬಳಕೆ, ಕ್ರಿಮಿನಲ್‌ ಒಳಸಂಚು ಆರೋಪಗಳಿವೆ ಹೀಗಾಗಿ ಎಫ್‌ಐಆರ್‌ ರದ್ದುಪಡಿಸದಂತೆ ಮನವಿ ಮಾಡಿದ್ದರು.

ಟಾಪ್ ನ್ಯೂಸ್

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.