ಅನೈತಿಕ ಸಂಬಂಧಕ್ಕೆ ಅಡ್ಡಿ; ಪತಿಯನ್ನೇ ಕೊಂದು ಆತ್ಮಹತ್ಯೆ ನಾಟಕವಾಡಿದ್ದ ಪತ್ನಿ

Team Udayavani, Oct 11, 2020, 8:12 PM IST

ಅನೈತಿಕ ಸಂಬಂಧಕ್ಕೆ ಅಡ್ಡಿ; ಪತಿಯನ್ನೇಕೊಂದು ಆತ್ಮಹತ್ಯೆ ನಾಟಕವಾಡಿದ್ದ ಪತ್ನಿ

ಹುಬ್ಬಳ್ಳಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಶವವನ್ನು ರೈಲು ಹಳಿಗೆ ಇರಿಸಿ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದ ಮಹಿಳೆ ಹಾಗೂ ಆತನ ಪ್ರಿಯಕರನನ್ನು ಹುಬ್ಬಳ್ಳಿ ರೈಲ್ವೆ ಠಾಣೆ ಪೊಲೀಸರು ಬಂಧಿಸಿ, ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಣಿಬೆನ್ನೂರ ತಾಲೂಕು ಗಂಗಾಜಲ ತಾಂಡಾ ಶ್ರೀನಿವಾಸಪೂರದ ಶೋಭಾ ಚಂದ್ರಪ್ಪ ಲಮಾಣಿ ಹಾಗೂ ರಾಣಿಬೆನ್ನೂರನ ದಿಳ್ಳೆಪ್ಪ ಯಮನಪ್ಪ ಅಂತರವಳ್ಳಿ ಬಂಧಿತರಾಗಿದ್ದಾರೆ. ಈ ಪ್ರಕರಣದಲ್ಲಿ ಅಪ್ರಾಪ್ತನು ಸಹ ಭಾಗಿಯಾಗಿದ್ದಾನೆ.

ಕೊಲೆಗೆ ಕಾರಣ: ಕೂಲಿ ಕೆಲಸ ಮಾಡಿಕೊಂಡಿದ್ದ ಶೋಭಾಳ ಪತಿ ಚಂದ್ರಪ್ಪ ಲಮಾಣಿ ದುಡಿಯಲು ಹೋದರೆ 2-3 ತಿಂಗಳು ಮನೆಗೆ ಬರುತ್ತಿರಲಿಲ್ಲ. ಈ ನಡುವೆ ಶೋಭಾ ಮತ್ತು ದಿಳ್ಳೆಪ್ಪ ಅನೈತಿಕ ಸಂಬಂಧ ಹೊಂದಿದ್ದರು. ಕೋವಿಡ್‌-19 ಸಾಂಕ್ರಾಮಿಕ
ರೋಗದಿಂದ ಲಾಕ್‌ಡೌನ್‌ ಆಗಿದ್ದರಿಂದ ಚಂದ್ರಪ್ಪ ಮನೆಯಲ್ಲೇ ಉಳಿದಿದ್ದು, ಇದು ಶೋಭಾ ಮತ್ತು ದಿಳ್ಳೆಪ್ಪ ನಡುವಿನ
ಅನೈತಿಕ ಚಟುವಟಿಕೆಗೆ ಅಡ್ಡಿಯಾಗಿತ್ತು. ಹೀಗಾಗಿ ಇಬ್ಬರು ಸೇರಿ ಮೇ ತಿಂಗಳಲ್ಲಿ ರಾಣಿಬೆನ್ನೂರು ರೈಲು ನಿಲ್ದಾಣ ಹತ್ತಿರದ ರೈಲು ಹಳಿ ಪಕ್ಕದ ಹೊಲದಲ್ಲಿ ಚಂದ್ರಪ್ಪನಿಗೆ ಹಗ್ಗದಿಂದ ಕುತ್ತಿಗೆಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿ, ಶವವನ್ನು ರೈಲು ಹಳಿಗೆ ಎಸೆದಿದ್ದರು. ಹುಬ್ಬಳ್ಳಿ ರೈಲ್ವೆ ಠಾಣೆ ಪೊಲೀಸರಿಗೆ ಶವ ದೊರೆತಿತ್ತು. ಸಂಶಯದ ಮೇಲೆ ಕೊಲೆ ಪ್ರಕರಣವೆಂದು ದಾಖಲಿಸಿಕೊಂಡು
ತನಿಖೆ ಕೈಗೊಂಡಿದ್ದರು.

ರೈಲ್ವೇಸ್‌ ಎಸ್‌ಪಿ ಹಾಗೂ ಡಿವೈಎಸ್‌ಪಿ ಪುಷ್ಪಲತಾ ಮಾರ್ಗದರ್ಶನದಲ್ಲಿ ಪ್ರಕರಣದ ತನಿಖೆ ನಡೆಸಿದ ಸಿಪಿಐ ಜೆ.ಎಂ. ಕಾಲಿಮಿರ್ಚಿ ಅವರು ಶೋಭಾ ಮತ್ತು ದಿಳ್ಳೆಪ್ಪನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ, ಚಂದ್ರಪ್ಪನನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಸಾಕ್ಷಿ ನಾಶಪಡಿಸುವ ಉದ್ದೇಶದಿಂದ ಶವವನ್ನು ರೈಲ್ವೆ ಹಳಿಗೆ ತಂದು ಹಾಕಿದ್ದೆವು ಎಂದು
ಒಪ್ಪಿಕೊಂಡಿದ್ದಾರೆ. ಅಲ್ಲದೆ ಅಪ್ರಾಪ್ತನು ಇದರಲ್ಲಿ ಭಾಗಿಯಾಗಿದ್ದನೆಂದು ಹೇಳಿದ್ದಾರೆ. ಪೊಲೀಸರು ಬಂಧಿತರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಟಾಪ್ ನ್ಯೂಸ್

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.